• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಶ್ಲೀಲ ಮೆಸೇಜ್: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಪ್ರಾಂಶುಪಾಲ ಅರೆಸ್ಟ್!

ತುಮಕೂರಿನ ಖಾಸಗಿ ಕಾಲೇಜಿನ ಪ್ರಾಂಶುಪಾಲನ ವಿರುದ್ಧ ಎಫ್‌ಐಆರ್!

admin by admin
July 31, 2025 - 2:35 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design (85)

ತುಮಕೂರು: ತುಮಕೂರಿನ ಜಯನಗರದ ಖಾಸಗಿ ಕಾಲೇಜಿನ ಪ್ರಾಂಶುಪಾಲನೊಬ್ಬ ಯುವತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಮಂಚಕ್ಕೆ ಕರೆದ ಆರೋಪದ ಮೇಲೆ ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ.

ಯೋಗೇಶ್ 2019ರಲ್ಲಿ ತುಮಕೂರಿನ ಬಾರ್ ಲೈನ್ ರಸ್ತೆಯ ಖಾಸಗಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾಗ, ಓರ್ವ ವಿದ್ಯಾರ್ಥಿನಿಯ ಮೊಬೈಲ್ ಸಂಖ್ಯೆಯನ್ನು ಪಡೆದು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಯುವತಿಯು ಕಾಲೇಜನ್ನು ತೊರೆದರೂ ಕಿರುಕುಳ ಮುಂದುವರಿಯಿತು. ಆಕೆ ಯೋಗೇಶ್‌ನ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರಿಂದ ಕಿರುಕುಳ ತಾತ್ಕಾಲಿಕವಾಗಿ ನಿಂತಿತ್ತು. ಆದರೆ, ಜುಲೈ 22, 2025ರಂದು ಯುವತಿಯನ್ನು ರಸ್ತೆಯಲ್ಲಿ ಕಂಡ ಯೋಗೇಶ್, ಬೇರೊಂದು ಸಂಖ್ಯೆಯಿಂದ ಮತ್ತೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. “ನನಗೆ ನೀನು ಬೇಕು, 10,000 ರೂ. ಕೊಡುತ್ತೇನೆ, ಬಾ” ಎಂದು ಮಂಚಕ್ಕೆ ಕರೆದಿದ್ದಾನೆ.

RelatedPosts

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ಡಿ.ಕೆ ಶಿವಕುಮಾರ್‌‌ ಸಂಪುಟ ಸೇರಿದ 13 ಮಂದಿ ನಾಯಕರು: ಯಾರಿಗೆ ಯಾವ ಖಾತೆ?

ವಿಧಾನಸೌಧ ಸಿಎಂ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೆಸರಿನ ನಾಮಫಲಕ ಅಳವಡಿಕೆ

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

ADVERTISEMENT
ADVERTISEMENT

ಕಿರುಕುಳದಿಂದ ಬೇಸತ್ತ ಯುವತಿ ತನ್ನ ತಂದೆಗೆ ವಿಷಯ ತಿಳಿಸಿದ್ದಾಳೆ. ಬಳಿಕ ತುಮಕೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಲೈಂಗಿಕ ಕಿರುಕುಳ (ಐಪಿಸಿ ಕಲಂ 354ಎ) ಮತ್ತು ಅಟ್ರಾಸಿಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ, ಯೋಗೇಶ್‌ನನ್ನು ಬಂಧಿಸಿದ್ದಾರೆ. ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಆರೋಪಿಯ ಫೋನ್ ಮತ್ತು ಸಂದೇಶಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 03T204713.234

ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

by ಶಾಲಿನಿ ಕೆ. ಡಿ
June 3, 2026 - 8:49 pm
0

Untitled design 2026 06 03T203651.771

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್

by ಶಾಲಿನಿ ಕೆ. ಡಿ
June 3, 2026 - 8:38 pm
0

Untitled design 2026 06 03T200829.637

ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 3, 2026 - 8:09 pm
0

Untitled design 2026 06 03T191845.088

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

by ಶಾಲಿನಿ ಕೆ. ಡಿ
June 3, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T191845.088
    CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್
    June 3, 2026 | 0
  • Untitled design 2026 06 03T184128.249
    ಡಿ.ಕೆ ಶಿವಕುಮಾರ್‌‌ ಸಂಪುಟ ಸೇರಿದ 13 ಮಂದಿ ನಾಯಕರು: ಯಾರಿಗೆ ಯಾವ ಖಾತೆ?
    June 3, 2026 | 0
  • Untitled design 2026 06 03T175422.161
    ವಿಧಾನಸೌಧ ಸಿಎಂ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಹೆಸರಿನ ನಾಮಫಲಕ ಅಳವಡಿಕೆ
    June 3, 2026 | 0
  • Untitled design 2026 06 03T174453.013
    ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ
    June 3, 2026 | 0
  • Untitled design 2026 06 03T164041.151
    ಕರ್ನಾಟಕದ ನೂತನ CM ಆಗಿ ಡಿ.ಕೆ. ಶಿವಕುಮಾರ್, DCM ಆಗಿ ಡಾ. ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version