• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಖ್ಯಾತ ರಂಗಕರ್ಮಿ ಪ್ರಕಾಶ್ ಬೆಳವಾಡಿ ಅವರಿಂದ‌ “ಹಿಕೋರ” ಚಿತ್ರದ ಟ್ರೇಲರ್ ಅನಾವರಣ

ಹೆಸರಾಂತ ನಿರ್ದೇಶಕ ದಿನೇಶ್ ಬಾಬು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ

admin by admin
August 1, 2025 - 1:04 pm
in ಸಿನಿಮಾ
0 0
0
Web 2025 08 01t130103.588

ರತ್ನ ಶ್ರೀಧರ್ ನಿರ್ಮಾಣದ, ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ “ಹಿಕೋರಾ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಖ್ಯಾತ ರಂಗಕರ್ಮಿ, ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿ ಟ್ರೇಲರ್ ಅನಾವರಣ ಮಾಡಿದರು.

ಹೆಸರಾಂತ ನಿರ್ದೇಶಕ ದಿನೇಶ್ ಬಾಬು, ಮಾಜಿ ಶಾಸಕ ಬಾಲರಾಜ್, ವಿತರಕರ ಸಂಘದ ಅಧ್ಯಕ್ಷ ನವಶಕ್ತಿ ನಾಗರಾಜ್, ನಿರ್ಮಾಪಕರಾದ ಎ.ನರಸಿಂಹ, ಕಾಮಾಕ್ಷಿ ರಾಜು, ಕಾಮಾಕ್ಯ ಮುರಳಿ,‌ ನಾಗೇಶ್ ಕುಮಾರ್, ಧನಲಕ್ಷ್ಮೀ ಗ್ರೂಪ್ ನ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ADVERTISEMENT
ADVERTISEMENT

Whatsapp image 2025 08 01 at 12.29.06 pm (1)

ನಾನು ಕೂಡ ನೀನಾಸಂನಲ್ಲಿ ಅನೇಕ ನಾಟಕಗಳನ್ನು ಮಾಡಿದ್ದೇನೆ. ಅಲ್ಲಿಗೆ ನಾನು ಹೋಗುತ್ತಿದ್ದಾಗ ನಿರ್ಮಾಪಕಿ ರತ್ನ ಶ್ರೀಧರ್ ರುಚಿಯಾದ ಊಟ ನೀಡುತ್ತಿದ್ದರು. ಅಲ್ಲಿಂದ ಅವರ ಪರಿಚಯ. ಅವರು ನನ್ನ ಬಳಿ ಬಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ ಎಂದು ಹೇಳಿದಾಗ, ಬೇಡ ಎಂದಿದ್ದೆ.

ಆದರೂ ಸಿನಿಮಾ ಮೇಲಿನ ಪ್ರೀತಿಯಿಂದ ಅವರು ನಿರ್ಮಾಣ ಮಾಡಿದ್ದಾರೆ. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ. ಟ್ರೇಲರ್ ಗಮನ ಸೆಳೆಯಿತು. ರತ್ನ ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಪ್ರಕಾಶ್ ಬೆಳವಾಡಿ ಹಾರೈಸಿದರು.

Whatsapp image 2025 08 01 at 12.29.06 pm (2)

ನೀನಾಸಂನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಟ್ರೇಲರ್ ಬಿಡುಗಡೆ ಮಾಡಬೇಕೆಂದು ನಿಗದಿಯಾಗಿತ್ತು. ಆದರೆ ನಿನ್ನೆ ನೀನಾಸಂನ ಹಿರಿಯ ಜೀವವೊಂದು ವಿಧಿವಶರಾದ ಕಾರಣ ಇಂದು ಹೆಚ್ಚು ವಿದ್ಯಾರ್ಥಿಗಳು ಬರಲಿಕ್ಕೆ ಆಗಲಿಲ್ಲ. ಆದರೂ ಕೆಲವು ವಿದ್ಯಾರ್ಥಿಗಳು ಬಂದಿದ್ದಾರೆ‌‌. ನಿರ್ಮಾಪಕಿ ರತ್ನ ಅವರು ಹಾಗೂ ಅವರ ಪತಿ ಶ್ರೀಧರ್ ನೀನಾಸಂನಲ್ಲೇ ಮೆಸ್ ನಡೆಸುತ್ತಿದ್ದರು.

Whatsapp image 2025 08 01 at 12.29.07 pm

ನಮಗೆಲ್ಲಾ ಅನ್ನ ಹಾಕಿದ ಮಹಾತಾಯಿ ಅವರು. ರತ್ನಕ್ಕ ಈಗ ನಿರ್ಮಾಪಕಿಯಾಗಿದ್ದಾರೆ. ನಾನು ನಿರ್ದೇಶನದ ಜತೆಗೆ ನಾಯಕನಾಗೂ ನಟಿಸಿದ್ದೇನೆ. ನಾನು ಪ್ರೇಕ್ಷಕರಲ್ಲಿ ಒಂದು ಕೇಳಿಕೊಳ್ಳುತ್ತೇನೆ. ನಾನು ಒಬ್ಬ ನಿರ್ದೇಶಕ ಹಾಗೂ ನಟನಾಗಿ ಹೇಳುತ್ತಿಲ್ಲ. ಒಬ್ಬ ಸಾಮಾನ್ಯ ಪ್ರೇಕ್ಷಕನ ಸ್ಥಾನದಲ್ಲಿ ನಿಂತು ಹೇಳುತ್ತಿದ್ದೇನೆ. ನೀವು ಕೊಟ್ಟ ದುಡ್ಡಿಗೆ ಮೋಸ ಮಾಡದಂತಹ ಸಿನಿಮಾ ಇದು. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲಿ ನಮ್ಮ ಸಿನಿಮಾ ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಹಾಗೂ ನಾಯಕ ನೀನಾಸಂ ಕಿಟ್ಟಿ ಹೇಳಿದರು.

Whatsapp image 2025 08 01 at 12.29.07 pm (1)

ನಾವು ನೀನಾಸಂ ಗೆ ಬಂದಾಗ ದರ್ಶನ್ ಅವರು ಅಲ್ಲಿ ಇದ್ದರು. ನಾವು ನೀನಾಸಂ ಬಿಡುವ ಹೊತ್ತಿನಲ್ಲಿ ನೀನಾಸಂ ಕಿಟ್ಟಿ ಅಲ್ಲಿ ಕಲಿಯುತ್ತಿದ್ದರು‌. ಪ್ರಕಾಶ್ ಬೆಳವಾಡಿ ಅವರ ನಾಟಕದಲ್ಲಿ ನಾನು ಅಭಿನಯ ಕೂಡ ಮಾಡಿದ್ದೇನೆ. ಹೀಗೆ ಕೆಲವು ಸಮಯದ ನಂತರ ನಾನು ನಿರ್ಮಾಣಕ್ಕೆ ಮುಂದಾದೆ.

Whatsapp image 2025 08 01 at 12.29.07 pm (2)

ಆಗ ನನ್ನ ಪತಿ ಶ್ರೀಧರ್ ನನ್ನ ಜೊತೆಗಿದ್ದರು. ಈಗ ಅವರು ನಮ್ಮೊಂದಿಗೆ ಇಲ್ಲ‌. ಚಿತ್ರ ಸಂಪೂರ್ಣ ಮಾಡಲು ಮಗ ಸಹಕಾರ ನೀಡಿದ್ದಾನೆ. ನೀನಾಸಂ ಕಿಟ್ಟಿ ಈ ಚಿತ್ರದ ನಾಯಕ ಹಾಗೂ ನಿರ್ದೇಶಕ‌. ಒಂದೊಳ್ಳೆ ಸಿನಿಮಾ ಜನರ ಮುಂದೆ ತರಲು ನಮಗೆ ವಿತರಕ ಟೇ.ಶಿ.ವೆಂಕಟೇಶ್ ಅವರು ಸಹಕಾರ ನೀಡಿದ್ದಾರೆ. ಆದಷ್ಟು ಬೇಗ ಸಿನಿಮಾ ನಿಮ್ಮ ಮುಂದೆ ಬರಲಿದೆ ಎಂದು ನಿರ್ಮಾಪಕಿ ರತ್ನ ಶ್ರೀಧರ್ ತಿಳಿಸಿದರು.

ವಿತರಕ ಟೇ.ಶಿ.ವೆಂಕಟೇಶ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ನಟಿಯರಾದ ಸ್ಪಂದನ ಪ್ರಸಾದ್, ಲಾವಂತಿ ಮುಂತಾದವರು “ಹಿಕೋರ” ಬಗ್ಗೆ ಮಾತನಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
  • Your paragraph text 2026 09 18T202423.824
    ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version