• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ಆರ್ಥಿಕತೆ ಸತ್ತಿದೆ ಎಂದ ಟ್ರಂಪ್‌: ದೊಡ್ಡಣ್ಣನ ವಿರುದ್ಧ ಹೆಚ್‌ಡಿಡಿ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 1, 2025 - 8:35 pm
in Flash News, ಕರ್ನಾಟಕ
0 0
0
National film awards announced shah rukh khan, vikrant massey win best actor, rani mukerji wins best actress (2)

ಬೆಂಗಳೂರು: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಮಹತ್ವದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿಗಳು, ಟ್ರಂಪ್‌ ಅವರ ವರ್ತನೆ, ಭಾಷೆ ಅವರ ಹೇಳಿಕೆಯ ಇನ್ನಿತರ ಅಂಶಗಳ ಬಗ್ಗೆ ಅತೀವ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

RelatedPosts

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ADVERTISEMENT
ADVERTISEMENT

ಭಾರತದಲ್ಲಿ ಒಬ್ಬ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತನ್ನ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಿದ್ದಾನೆ. ಈ ಮೂಲಕ ಟ್ರಂಪ್‌ ಅವರಿಗೆ ಅನೇಕ ಪಾಠಗಳನ್ನು ಕಲಿಸಬಹುದು ಎಂದರು.

ಎಲ್ಲರಂತೆ ನಾನು ಕೂಡ ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಧಾರ ರಹಿತ ಮತ್ತು ಕೋಪದ ಹೇಳಿಕೆಗಳಿಂದ ಆಶ್ಚರ್ಯಚಕಿತನಾಗಿದ್ದೇನೆ. ಆಧುನಿಕ ಇತಿಹಾಸದಲ್ಲಿ ಇಷ್ಟೊಂದು ಅಸ್ಥಿರ, ಅನಾಗರಿಕ ಮತ್ತು ಬೇಜವಾಬ್ದಾರಿಯುತ ರಾಷ್ಟ್ರಮುಖ್ಯಸ್ಥರನ್ನು ನಾನು ಕಂಡಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಟ್ರಂಪ್ ಅವರು ಭಾರತದೊಂದಿಗೆ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರತೀ ದೇಶದೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ತಮ್ಮ ದೀರ್ಘಕಾಲದ ಮಿತ್ರರಾಷ್ಟ್ರಗಳನ್ನು ಸಹ ಬಿಟ್ಟಿಲ್ಲ. ಅವರಲ್ಲಿ ಮೂಲಭೂತವಾಗಿ ಏನೋ ಸಮಸ್ಯೆ ಇದೆ. ರಾಜತಾಂತ್ರಿಕತೆ ಅಥವಾ ರಾಜಕೀಯದ ಮೂಲಕ ಅದನ್ನು ಪತ್ತೆ ಹಚ್ಚಲು ಅಥವಾ ಪರಿಹರಿಸಲು ಸಾಧ್ಯವಿಲ್ಲ. ಅವರ ಕೋಪದ ಸ್ವಭಾವದ ಬಗ್ಗೆ ಇದಕ್ಕಿಂತ ಹೆಚ್ಚಿಗೆ ಹೇಳುವುದು ಸರಿಯಲ್ಲ. ಏಕೆಂದರೆ, ಅದು ನಮ್ಮ ತತ್ವಾದರ್ಶಗಳಿಗೆ, ಬದ್ಧತೆ ಕಡಿಮೆ ಎನಿಸುತ್ತದೆ. ಭಾರತದ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತಮ್ಮ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಾ ಟ್ರಂಪ್‌ಗೆ ಅನೇಕ ಪಾಠಗಳನ್ನು ಕಲಿಸಬಹುದು ಎಂದು ನಾನು ಬಲವಾಗಿ ನಂಬಿದ್ದೇನೆ ಎಂದು ತಿಳಿಸಿದರು.

ಭಾರತವು ವೈವಿಧ್ಯಮಯ ಮತ್ತು ಪ್ರಜಾಪ್ರಭುತ್ವವಾದಿ ಸಾರ್ವಭೌಮ ರಾಷ್ಟ್ರ. ಸ್ವಾತಂತ್ರ್ಯದ ನಂತರ ಅದು ಯಾವಾಗಲೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಭಾರತವು ತನ್ನ ದಾರಿಗೆ ಎದುರಾಗುವ ಎಲ್ಲಾ ತೊಂದರೆಗಳನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಂಡು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ದೇವರು ಕರುಣಿಸಿರುವ ಸಾಮರ್ಥ್ಯ ಮತ್ತು ಶಕ್ತಿಯನ್ನು ಹೊಂದಿದೆ ಎಂಬುದು ನನ್ನ ಭಾವನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ರಾಜಿ ಮಾಡಿಕೊಂಡಿಲ್ಲ ಎಂಬ ಬಗ್ಗೆ ನನಗೆ ಅತೀವ ಸಂತೋಷ ಮತ್ತು ಹೆಮ್ಮೆ ಇದೆ. ಟ್ರಂಪ್ ಅವರ ಬೆದರಿಕೆಗೆ ಭಾರತ ಹೆದರುವುದಿಲ್ಲ ಮತ್ತು ಅಂಥ ಬೆದರಿಕೆಗಳಿಂದ ಭಾರತ ಎಂದಿಗೂ ಇನ್ನೊಬ್ಬರ ತಾಳಕ್ಕೆ ತಕ್ಕಂತೆ ನಡೆಯುವುದಿಲ್ಲ ಎಂದು ಈಗಾಗಲೇ ತೋರಿಸಿಕೊಟ್ಟಿದೆ ಎಂದರು ಹೇಳಿದರು.

ಇದಕ್ಕೆ ವಿರುದ್ಧವಾಗಿ ರಾಷ್ಟ್ರದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ ಅವಲಂಬಿಸಿರುವ ಕೃಷಿ ವಲಯ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಸಂರಕ್ಷಿಸಲು ಮೋದಿ ಅವರ ಸರಕಾರವು ಪರಿಪೂರ್ಣ ಪ್ರಯತ್ನ ಮಾಡಿದೆ. ಸರಕಾರ ಕೈಕೊಂಡ ದೃಢ ನಿಲುವು ಅಭೂತಪೂರ್ವ ರಾಷ್ಟ್ರೀಯ ಅಭಿವೃದ್ಧಿಯ ಪುನರುಜ್ಜೀವನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಮತ್ತು ಜಗತ್ತಿನ ಐದನೇ ಅತೀದೊಡ್ಡ ಆರ್ಥಿಕತೆ ಆಗಿದೆ. ನಮ್ಮ ಆರ್ಥಿಕತೆಯನ್ನು ‘ಸತ್ತಿದೆ’ ಎಂದು ಹೇಳಲು ಟ್ರಂಪ್ ಅವರು ಕುರುಡರಾಗಿರಬೇಕು ಇಲ್ಲವೇ ಅಜ್ಞಾನಿಗಳಾಗಿರಬೇಕು. ಅವರ ಹೇಳಿಕೆಗಳನ್ನು ಆನಂದಿಸಿ ಭಾರತದಲ್ಲಿ ಅವರ ಭ್ರಮೆಯ ವಕ್ತಾರರಾಗಲು ಹೊರಟಿರುವ ವಿರೋಧ ಪಕ್ಷದ ಕೆಲ ನಾಯಕರಿಗೆ ಎಚ್ಚರಿಕೆಯ ಮಾತು ಹೇಳ ಬಯಸುತ್ತೇನೆ. ಅವರ ಹತಾಶೆಯನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಆದರೆ, ಅವರು ತಮ್ಮನ್ನು ಮತ್ತು ತಮ್ಮ ಪಕ್ಷಗಳಿಗೆ ಹಾನಿ ಮಾಡಿಕೊಳ್ಳಬಾರದು ಮತ್ತು ಟ್ರಂಪ್ ಅವರೊಂದಿಗೆ ಇತಿಹಾಸದ ಕಸದಬುಟ್ಟಿಗೆ ಬಹುಬೇಗನೆ ಸೇರಬಾರದು ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version