• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಲವರ್‌ ಜತೆ ಸೇರಿ ಪತಿಯನ್ನ ಕೊಂದು ನಾಗರ ಪಂಚಮಿ ಹಬ್ಬ ಮಾಡಿದ್ದ ಪತ್ನಿ ಅರೆಸ್ಟ್!

ಗಂಡ ಎಲ್ಲಿ ಎಂದವರಿಗೆ ಧರ್ಮಸ್ಥಳದ ಕಥೆ ಹೇಳಿ ಯಾಮಾರಿಸಿದ್ದ ಕತರ್ನಾಕ್ ಮಹಿಳೆ!

admin by admin
August 2, 2025 - 9:56 am
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (92)

ಕೊಪ್ಪಳ: ತಾಲೂಕಿನ ಕುಕನಪಳ್ಳಿ ಗ್ರಾಮದ ಹೊರವಲಯದ ಬೂದಗುಂಪ ಗ್ರಾಮದಲ್ಲಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ಮೃತದೇಹವನ್ನು ಸುಟ್ಟುಹಾಕಿ, ನಂತರ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ ಮಹಿಳೆಯೊಬ್ಬಳು ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿದ್ದಾಳೆ. ಹತ್ಯೆಯಾದ ವ್ಯಕ್ತಿ ಬೂದಗುಂಪ ಗ್ರಾಮದ ನಿವಾಸಿ ದ್ಯಾಮಣ್ಣ ಧರ್ಮಪ್ಪ ವಜ್ರಬಂಡಿ (38). ಆರೋಪಿಗಳಾದ ಮೃತನ ಪತ್ನಿ ನೇತ್ರಾವತಿ ವಜ್ರಬಂಡಿ (31) ಮತ್ತು ಆಕೆಯ ಪ್ರಿಯಕರ ಕಾಮನೂರು ಗ್ರಾಮದ ಸೋಮಪ್ಪ ಕುರುಬಡಗಿ (35) ಯನ್ನು ಕೊಪ್ಪಳ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ನೇತ್ರಾವತಿ ಮತ್ತು ದ್ಯಾಮಣ್ಣ ವಜ್ರಬಂಡಿ ಅವರ ವಿವಾಹ 14 ವರ್ಷಗಳ ಹಿಂದೆ ನಡೆದಿತ್ತು. ಆದರೆ, ನೇತ್ರಾವತಿ ತನ್ನ ಹಳೆಯ ಪ್ರಿಯಕರ ಸೋಮಪ್ಪ ಕುರುಬಡಗಿಯೊಂದಿಗೆ ಅಕ್ರಮ ಸಂಬಂಧವನ್ನು ಮುಂದುವರೆಸಿದ್ದಳು. ಈ ಸಂಬಂಧಕ್ಕೆ ದ್ಯಾಮಣ್ಣ ಅಡ್ಡಿಯಾಗಿದ್ದ ಕಾರಣ, ಜುಲೈ 25 ರಂದು ನೇತ್ರಾವತಿ ಮತ್ತು ಸೋಮಪ್ಪ ಒಟ್ಟಾಗಿ ದ್ಯಾಮಣ್ಣನನ್ನು ಹೊಲಕ್ಕೆ ಕರೆದು ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಮೃತದೇಹವನ್ನು ಬೈಕ್‌ನಲ್ಲಿ 5-6 ಕಿ.ಮೀ ದೂರಕ್ಕೆ ಸಾಗಿಸಿ, ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು

ಜೋರಾಗಿ ಕೆಮ್ಮಿದ್ದಕ್ಕೆ ನೆರೆಮನೆಯವರಿಂದ ಹಲ್ಲೆ, ಯುವಕ ಸಾ*ವು!

ಸುಂದರವಾಗಿದ್ದೀಯಾ..ನನ್ನ ಆಸೆ ಈಡೇರಿಸು: ಸೊಸೆ ಮೇಲೆ ಮಾವನಿಂದಲೇ ಲೈಂ*ಗಿಕ ದೌರ್ಜನ್ಯ

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ನೇಮಕ

ADVERTISEMENT
ADVERTISEMENT
ಸಂಭ್ರಮದಿಂದ ನಾಗರ ಪಂಚಮಿ ಆಚರಣೆ ಮಾಡಿದ ಕಿರಾತಕಿ ಹೆಂಡ್ತಿ:

ಕೊಲೆಯಾದ ಕೆಲವೇ ದಿನಗಳಲ್ಲಿ ನೇತ್ರಾವತಿ ತನ್ನ ಕುಟುಂಬದೊಂದಿಗೆ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ್ದಳು. ತನ್ನ ಪತಿಯ ಕುರಿತು ಕೇಳಿದವರಿಗೆ, “ಅವರು ಧರ್ಮಸ್ಥಳಕ್ಕೆ ತೀರ್ಥಯಾತ್ರೆಗೆ ಹೋಗಿದ್ದಾರೆ” ಎಂದು ಸುಳ್ಳು ಕಥೆ ಹೇಳುತ್ತಿದ್ದಳು. ಆದರೆ, ವಾರ ಕಳೆದರೂ ದ್ಯಾಮಣ್ಣ ಮರಳಿ ಬಾರದಿರಲು, ಸಂಬಂಧಿಕರು ಅನುಮಾನಗೊಂಡು ಮುನಿರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತದೇಹವನ್ನು ಪೂರ್ಣವಾಗಿ ಸುಟ್ಟುಹಾಕಿದ್ದರಿಂದ ಗುರುತು ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಅನಾಮಧೇಯ ಶವವೆಂದು ಪರಿಗಣಿಸಿ, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ, ಪೊಲೀಸರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತನಿಖೆ ನಡೆಸಿ, ಸಂಬಂಧಿಕರ ದೂರಿನ ಆಧಾರದಲ್ಲಿ ನೇತ್ರಾವತಿ ಮತ್ತು ಸೋಮಪ್ಪನನ್ನು ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯಲ್ಲಿ ಇಬ್ಬರೂ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ.

ಕೊಲೆಗೆ ಕಾರಣವಾದ ಅಕ್ರಮ ಸಂಬಂಧ ಮತ್ತು ದ್ಯಾಮಣ್ಣನನ್ನು ತೆಗೆದುಹಾಕುವ ಯೋಜನೆಯನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

Untitled design 2026 02 11T172350.281

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

by ಯಶಸ್ವಿನಿ ಎಂ
February 11, 2026 - 5:38 pm
0

Untitled design 2026 02 11T165619.221

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

by ಯಶಸ್ವಿನಿ ಎಂ
February 11, 2026 - 5:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 28T081225.364
    ಕೊಪ್ಪಳದಲ್ಲಿ 18 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
    January 28, 2026 | 0
  • Untitled design 2026 01 13T223855.111
    ಗವಿಮಠ ಜಾತ್ರೆಯಲ್ಲಿ ಸಹಾಸ ಮಾಡುತ್ತಿದ್ದ ಬಲಾಕಿಯನ್ನ ರಕ್ಷಿಸಿದ ಅಧಿಕಾರಿಗಳೇ ಶಾಕ್‌: ಅದು ಅವಳಲ್ಲ, ಅವನು..!
    January 13, 2026 | 0
  • Untitled design 2026 01 06T192208.753
    ಗವಿಮಠದ ಜಾತ್ರೆಯಲ್ಲಿ ಮಿರ್ಚಿ ಹಬ್ಬ: 6 ಲಕ್ಷ ಭಕ್ತರಿಗೆ ಪ್ರಸಾದ ರೂಪದಲ್ಲಿ ಬಜ್ಜಿ
    January 6, 2026 | 0
  • Untitled design 2026 01 05T103431.222
    ಕೊಪ್ಪಳ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ಲಕ್ಷಾಂತರ ಮಂದಿಗೆ ಮಹಾದಾಸೋಹ!
    January 5, 2026 | 0
  • BeFunky collage (38)
    ಕೊಪ್ಪಳ ನವಜಾತ ಶಿಶುವಿನ ಉಳಿವಿಗಾಗಿ 120 ಕಿಮೀ ಪ್ರಯಾಣ ಕೇವಲ 1 ಗಂಟೆಯಲ್ಲಿ ಪೂರ್ಣ
    December 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version