• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಖ್ಯ ಶಿಕ್ಷಕನ ವರ್ಗಾವಣೆಗಾಗಿ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ: ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷ ಬಂಧನ!

ಮುಖ್ಯ ಶಿಕ್ಷಕನನ್ನು ಎತ್ತಂಗಡಿ ಮಾಡಲು ಸಂಚು, ಮೂವರು ಅರೆಸ್ಟ್!

admin by admin
August 3, 2025 - 8:23 am
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
1 (6)

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಆಘಾತಕಾರಿ ಘಟನೆಯಲ್ಲಿ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಸಾಗರ್ ಪಾಟೀಲ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದ ಉದ್ದೇಶ, ಶಾಲೆಯ ಮುಖ್ಯ ಶಿಕ್ಷಕನನ್ನು ವರ್ಗಾವಣೆಗೊಳಿಸುವ ಸಂಚು ರೂಪಿಸಿ, ಆತನಿಗೆ ಕೆಟ್ಟ ಹೆಸರು ತರಲು ಯತ್ನಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಜುಲೈ 14ರಂದು ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷಕಾರಕ ರಾಸಾಯನಿಕವನ್ನು ಬೆರೆಸಲಾಗಿತ್ತು. ಇದರಿಂದ 11 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತನಿಖೆಯಲ್ಲಿ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಅಧ್ಯಕ್ಷ ಸಾಗರ್ ಪಾಟೀಲ್, ಕೃಷ್ಣಾ ಮಾದರ್, ಮತ್ತು ನಾಗನಗೌಡ ಪಾಟೀಲ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ದೃಢಪಡಿಸಿದ್ದಾರೆ.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT
ಕೃತ್ಯದ ಹಿಂದಿನ ಉದ್ದೇಶವೇನು?

ಶಾಲೆಯ ಮುಖ್ಯ ಶಿಕ್ಷಕ ಸುಲೇಮಾನ್ ಗೋರಿನಾಯ್ಕ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆರೋಪಿಗಳ ಉದ್ದೇಶ, ಮಕ್ಕಳು ವಿಷಯುಕ್ತ ನೀರು ಕುಡಿದು ಅಸ್ವಸ್ಥರಾದರೆ ಅಥವಾ ದುರದೃಷ್ಟವಶಾತ್ ಮೃತಪಟ್ಟರೆ, ಮುಖ್ಯ ಶಿಕ್ಷಕನಿಗೆ ಆರೋಪ ಮಾಡಿ ಆತನನ್ನು ಶಾಲೆಯಿಂದ ವರ್ಗಾವಣೆಗೊಳಿಸುವುದಾಗಿತ್ತು. ಈ ಸಂಚಿನ ಮಾಸ್ಟರ್‌ಮೈಂಡ್ ಆಗಿ ಸಾಗರ್ ಪಾಟೀಲ್ ಕಾರ್ಯನಿರ್ವಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ್ ಪಾಟೀಲ್, ಕೃಷ್ಣಾ ಮಾದರ್‌ನನ್ನು ಈ ಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಕೃಷ್ಣಾ ಮಾದರ್ ಅನ್ಯಜಾತಿ ಹುಡುಗಿಯೊಂದಿಗೆ ಪ್ರೀತಿಯ ಸಂಬಂಧದಲ್ಲಿದ್ದು, ಈ ಕೆಲಸ ಮಾಡದಿದ್ದರೆ ನಿನ್ನ ಪ್ರೀತಿ ವಿಷಯವನ್ನು ಬಹಿರಂಗಗೊಳಿಸುವುದಾಗಿ ಸಾಗರ್ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಒತ್ತಡಕ್ಕೊಳಗಾದ ಕೃಷ್ಣಾ, ವಿಷ ಬೆರೆಸಲು ಒಪ್ಪಿಕೊಂಡಿದ್ದಾನೆ. ಇದಕ್ಕಾಗಿ ಒಬ್ಬ ಅಮಾಯಕ ಬಾಲಕನಿಗೆ ಚಾಕೊಲೇಟ್, ಕುರ್ಕುರೆ, ಮತ್ತು ₹500 ಆಮಿಷವೊಡ್ಡಿ, ಶಾಲೆಯ ಟ್ಯಾಂಕ್‌ಗೆ ವಿಷ ಬೆರೆಸಲು ಪ್ರೇರೇಪಿಸಲಾಗಿತ್ತು. ಬಾಲಕ ಆಮಿಷಕ್ಕೆ ಒಳಗಾಗಿ ವಿಷವನ್ನು ಟ್ಯಾಂಕ್‌ಗೆ ಬೆರೆಸಿ, ಬಾಟಲಿಯನ್ನು ಅಲ್ಲಿಯೇ ಎಸೆದಿದ್ದಾನೆ.

ಸವದತ್ತಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಆರೋಪಿಗಳಾದ ಸಾಗರ್ ಪಾಟೀಲ್, ಕೃಷ್ಣಾ ಮಾದರ್, ಮತ್ತು ನಾಗನಗೌಡ ಪಾಟೀಲ್‌ನನ್ನು ಬಂಧಿಸಿದ್ದಾರೆ. ಈ ಕೃತ್ಯವನ್ನು ಭಯೋತ್ಪಾದಕ ಕೃತ್ಯಕ್ಕೆ ಹೋಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಈ ಘಟನೆಯಿಂದ ಸ್ಥಳೀಯ ಜನತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಜೀವಕ್ಕೆ ಧಕ್ಕೆ ತಂದಿರುವ ಈ ಕೃತ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಖಂಡಿಸಲಾಗುತ್ತಿದೆ. ಈ ಘಟನೆಯನ್ನು “ಅಮಾನವೀಯ” ಮತ್ತು “ಭಯೋತ್ಪಾದಕ ಕೃತ್ಯ” ಎಂದು ಕರೆದಿರುವ ಸಾರ್ವಜನಿಕರು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version