• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಮತ್ತೆ 7.0 ತೀವ್ರತೆಯ ಭೂಕಂಪ: ಜ್ವಾಲಾಮುಖಿ ಸ್ಫೋಟ, ಸುನಾಮಿ ಸಾಧ್ಯತೆ!

admin by admin
August 3, 2025 - 3:00 pm
in ವಿದೇಶ
0 0
0
1 (18)

ಮಾಸ್ಕೊ: ರಷ್ಯಾದ ಪೂರ್ವ ಭಾಗದ ಕುರಿಲ್ ದ್ವೀಪಗಳಲ್ಲಿ ಭಾನುವಾರ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಷ್ಯಾದ ತುರ್ತು ಸೇವೆಗಳ ಸಚಿವಾಲಯ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಈ ಭೂಕಂಪ 7.0 ತೀವ್ರತೆ ದಾಖಲಿಸಿದ್ದು, ಸಣ್ಣ ಪ್ರಮಾಣದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ. ಕರಾವಳಿ ಪ್ರದೇಶಗಳಿಂದ ದೂರವಿರುವಂತೆ ಜನರಿಗೆ ಸೂಚನೆ ನೀಡಲಾಗಿದೆ.

ಕಮ್ಮಟ್ಕಾ ದೀಪಕಲ್ಪದ ಸಮೀಪದ ಮೂರು ಪ್ರದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಸಮುದ್ರದ ಅಲೆಗಳ ಎತ್ತರ ಕಡಿಮೆಯಾಗಿದ್ದರೂ, ಜನರಿಗೆ ಸುರಕ್ಷಿತವಾಗಿರಲು ಎಚ್ಚರಿಕೆ ನೀಡಲಾಗಿದೆ. ಅಮೆರಿಕದ ಭೂಸರ್ವೇಕ್ಷಣಾ ಇಲಾಖೆ (USGS) ಪ್ರಕಾರ, ಭೂಕಂಪದ ತೀವ್ರತೆ 7.0 ಆಗಿತ್ತು.

RelatedPosts

ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ

ADVERTISEMENT
ADVERTISEMENT

ಈ ಭೂಕಂಪದಿಂದಾಗಿ 600 ವರ್ಷಗಳಲ್ಲಿ ಮೊದಲ ಬಾರಿಗೆ ಕ್ರಶೆನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ಆರ್‌ಐಎ ಸ್ಟೇಟ್ ನ್ಯೂಸ್ ವರದಿ ಮಾಡಿದೆ. ಈ ಜ್ವಾಲಾಮುಖಿಯ ಸ್ಫೋಟವು ಲಾವಾ ಹರಿವು ಮತ್ತು ಬೂದಿ ಹರಡುವಿಕೆಯನ್ನು ಉಂಟುಮಾಡಿದೆ. ಆದಾಗ್ಯೂ, ಈ ಭೂಕಂಪದಿಂದ ಯಾವುದೇ ಪ್ರಬಲ ಸುನಾಮಿ ಎಚ್ಚರಿಕೆಯನ್ನು ಘೋಷಿಸಲಾಗಿಲ್ಲ.

ಇದಕ್ಕೂ ಮುಂಚೆ, ಜುಲೈ 30ರಂದು ರಷ್ಯಾದ ಪೂರ್ವ ಭಾಗದ ಕಮ್ಮಟ್ಕಾ ದೀಪಕಲ್ಪದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದರಿಂದ ರಷ್ಯಾ, ಜಪಾನ್, ಹವಾಯಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಫೆಸಿಫಿಕ್ ಸಾಗರದ ಇತರ ಪ್ರದೇಶಗಳಲ್ಲಿ ಸುನಾಮಿ ಎಚ್ಚರಿಕೆಗಳನ್ನು ನೀಡಲಾಗಿತ್ತು. ಈ ಭೂಕಂಪದ ಬಳಿಕ ಕ್ಲ್ಯೂಚೆವ್ಸ್ಕಾಯ್ ಜ್ವಾಲಾಮುಖಿಯೂ ಸ್ಫೋಟಗೊಂಡಿತ್ತು.

ವಿಜ್ಞಾನಿಗಳ ಪ್ರಕಾರ, ಕುರಿಲ್ ದ್ವೀಪಗಳು ಮತ್ತು ಕಮ್ಮಟ್ಕಾ ಪ್ರದೇಶವು ಪೆಸಿಫಿಕ್ ರಿಂಗ್ ಆಫ್ ಫೈರ್‌ನ ಭಾಗವಾಗಿದ್ದು, ಇಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿ ಸ್ಫೋಟಗಳು ಸಾಮಾನ್ಯ. ಮುಂದಿನ ಕೆಲವು ವಾರಗಳಲ್ಲಿ ಈ ಪ್ರದೇಶದಲ್ಲಿ ಮತ್ತಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯ ಬಗ್ಗೆ ರಷ್ಯಾದ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
  • BeFunky collage (65)
    ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ
    April 13, 2026 | 0
  • BeFunky collage (60)
    ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!
    April 13, 2026 | 0
  • BeFunky collage (54)
    ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ
    April 13, 2026 | 0
  • Untitled design 2026 04 13T122831.473
    ಅಮೆರಿಕ-ಇರಾನ್ ಮಾತುಕತೆ ವಿಫಲವಾದ ಬೆನ್ನಲ್ಲೇ ತೈಲ ಬೆಲೆ ಏರಿಕೆ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version