• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

KD ರೀ- ರೆಕಾರ್ಡಿಂಗ್.. ಬುಡಾಪೆಸ್ಟ್‌ನಿಂದ ಪ್ರೇಮ್ ಲೈವ್

ಶೋಮ್ಯಾನ್‌ಗೆ ಅರ್ಜುನ್ ಜನ್ಯ, KVN ಸುಪ್ರೀತ್ ಸಾಥ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 4, 2025 - 3:26 pm
in ಸಿನಿಮಾ
0 0
0
222

ಧ್ರುವ ಸರ್ಜಾ ಫ್ಯಾನ್ಸ್‌‌ ದಿಲ್‌ಖುಷ್ ಆಗುವ, ಇಡೀ ಸ್ಯಾಂಡಲ್‌ವುಡ್ ಹೆಮ್ಮೆ ಪಡುವಂತಹ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ ಶೋಮ್ಯಾನ್ ಜೋಗಿ ಪ್ರೇಮ್. ಯೆಸ್.. ಕೆಡಿ ಸಿನಿಮಾದಿಂದ ನಯಾ ಅಪ್ಡೇಟ್ ಹೊರಬಿದ್ದಿದ್ದು, ಹಂಗೇರಿಯಾದಿಂದ ಲೈವ್ ಬಂದ ಟೀಂ ಕೆಡಿ ಕೊಟ್ಟ ಆ ಬ್ರೇಕಿಂಗ್ ನ್ಯೂಸ್ ಏನು ಅನ್ನೋದ್ರ ಸ್ಪೆಷಲ್ ಸ್ಟೋರಿ ಇಲ್ಲಿದೆ.

  • KD ರೀ- ರೆಕಾರ್ಡಿಂಗ್.. ಬುಡಾಪೆಸ್ಟ್‌ನಿಂದ ಪ್ರೇಮ್ ಲೈವ್
  • ಅರಕಲು ಮುರುಕಲು ಇಂಗ್ಲಿಷ್ ಮಾತಾಡ್ತಾ ಹೇಳಿದ್ದೇನು..?!
  • ಶೋಮ್ಯಾನ್‌ಗೆ ಅರ್ಜುನ್ ಜನ್ಯ, KVN ಸುಪ್ರೀತ್ ಸಾಥ್..!
  • ಹಂಗೇರಿಯಾದಲ್ಲಿವೆ ವರ್ಲ್ಡ್‌ ಬೆಸ್ಟ್ ಆರ್ಕೆಸ್ಟ್ರಾ ಸ್ಟುಡಿಯೋಸ್

ಕೆಡಿ.. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕರಿಯರ್‌‌ನ ಮಹತ್ವದ ಸಿನಿಮಾ. ಇಲ್ಲಿಯವರೆಗೂ ಮಾಡದೇ ಇರೋ ಅಂತಹ ಒಂದು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿರೋ ಇವರುಗಳು ಇದೀಗ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಟೀಸರ್ ಝಲಕ್ ನೋಡಿ, ಅಬ್ಬಬ್ಬಾ ಪ್ರೇಮ್ ಈಸ್ ಬ್ಯಾಕ್ ಅಂತೆಲ್ಲಾ ಮಾತಾಡ್ತಿದ್ದಾರೆ ಚಿತ್ರಪ್ರೇಮಿಗಳು.

RelatedPosts

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ADVERTISEMENT
ADVERTISEMENT

ಯೆಸ್.. ಪ್ಯಾನ್ ಇಂಡಿಯಾ ಸುತ್ತಿ ಇಂಡಿಯಾದ ಸುಮಾರು ಐದು ಮೇಜರ್ ಸಿಟಿಗಳಲ್ಲಿ ಕೆಡಿ ಟೀಸರ್ ಲಾಂಚ್ ಮಾಡಿತ್ತು ಚಿತ್ರತಂಡ. ಕನ್ನಡದಿಂದ ಬಾಲಿವುಡ್‌‌ವರೆಗೆ ಅದ್ಭುತ ಕಲಾವಿದರ ದಂಡಿರೋ ಈ ಸಿನಿಮಾದ ಪಾತ್ರಗಳು, ಕಥೆ, ಮೇಕಿಂಗ್ ನೆಕ್ಸ್ಟ್ ಲೆವೆಲ್‌ಗಿದೆ. ಇದೀಗ ಅದಕ್ಕೆ ರೀ ರೆಕಾರ್ಡಿಂಗ್ ಕೂಡ ಡಿಫರೆಂಟ್ ಆಗಿ ಎಲ್ಲರೂ ಮೆಚ್ಚುವಂತೆ ಮಾಡಿಸ್ತಿದ್ದಾರೆ ಪ್ರೇಮ್.

ಅದಕ್ಕಾಗಿ ಹಂಗೇರಿಯಾದ ಬುಡಾಪೆಸ್ಟ್‌ಗೆ ತೆರಳಿದ್ದ ಡೈರೆಕ್ಟರ್ ಪ್ರೇಮ್, ಅಲ್ಲಿರೋ ವರ್ಲ್ಡ್‌ ಬೆಸ್ಟ್ ಆರ್ಕೆಸ್ಟ್ರಾ ಟೀಮ್‌ಗಳಿಂದ ಕೆಡಿ ಚಿತ್ರದ ರೀ- ರೆಕಾರ್ಡಿಂಗ್ ಮಾಡಿಸ್ತಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಹಾಗೂ ಪ್ರೊಡ್ಯೂಸರ್ ಸುಪ್ರೀತ್ ಜೊತೆ ಬುಡಾಪೆಸ್ಟ್‌ನಲ್ಲಿ ಬೀಡುಬಿಟ್ಟಿದ್ದ ಪ್ರೇಮ್, 20ಡಿಬಿ ಸೌಂಡ್ ಸ್ಟುಡಿಯೋದಲ್ಲಿ ಬ್ಯಾಗ್ರೌಂಡ್ ಮ್ಯೂಸಿಕ್ ಮಾಡಿಸ್ತಿರೋದನ್ನ ಇನ್ಸ್‌ಟಾ ಲೈವ್ ಮೂಲಕ ತೋರಿಸಿದ್ದಾರೆ.

ಭಾಷೆಗಿಂತ ಭಾವ ಮುಖ್ಯ ಎನ್ನುವ ಪ್ರೇಮ್, ತಮಗೆ ಬರುವ ಅರಕಲು ಮುರುಕಲು ಇಂಗ್ಲಿಷ್‌‌ನಲ್ಲಿ ಹಂಗೇರಿಯಾ ಟೆಕ್ನಿಷಿಯನ್ಸ್ ಜೊತೆ ಮಾತಾಡ್ತಾ, ಅಲ್ಲಿನ ಆ ಕಾರ್ಯವೈಖರಿಯನ್ನ ತೋರಿಸಿದ್ದಾರೆ. ದುದ್ಡು ಜಾಸ್ತಿ ಖರ್ಚು ಮಾಡಿಸ್ತಿದ್ದಾರೆ ಅಂತ ಕೆವಿಎನ್ ಪ್ರೊಡಕ್ಷನ್ಸ್‌‌ನ ನಿರ್ಮಾಪಕ ಸುಪ್ರೀತ್ ಅವರು ಪ್ರೇಮ್ ಕಾಲೆಳೆದರೆ, ಅರ್ಜುನ್ ಜನ್ಯ ರೀ ರೆಕಾರ್ಡಿಂಗ್‌ ಕುರಿತು ಡಿಟೈಲ್ಸ್ ನೀಡಿದ್ರು.

ಲೇಟ್ ಆದ್ರೂ ಲೇಟೆಸ್ಟ್ ಆಗಿ ಥಿಯೇಟರ್‌ಗಳಿಗೆ ಎಂಟ್ರಿ ಕೊಡಲಿರೋ ಕೆಡಿ, ಪ್ಯಾನ್ ವರ್ಲ್ಡ್ ಸಿನಿಮಾ ಆಗಿ ಲಗ್ಗೆ ಇಡೋ ಧಾವಂತದಲ್ಲಿದೆ. ಅದೇ ಕಾರಣದಿಂದ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಅಂತಹ ದೊಡ್ಡ ಸ್ಟಾರ್‌‌ಗಳನ್ನ ಒಳಗೊಂಡಿದೆ. ಬಿಗ್ ಸ್ಕೇಲ್‌‌ನಲ್ಲಿ ಬಿಗ್ ಬಜೆಟ್ ಚಿತ್ರವಾಗಿರೋ ಕೆಡಿ, ಮೆಟ್ರೋ ಮಂದಿಗೆ ರೆಟ್ರೋ ಕಥೆಯಿಂದ ಮಸ್ತ್ ಮನರಂಜನೆ ನೀಡೋದು ಕನ್ಫರ್ಮ್‌.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
  • ಈಶ್ವರ ಖಂಡ್ರೆ (19)
    ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್
    August 5, 2026 | 0
  • ಈಶ್ವರ ಖಂಡ್ರೆ (14)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version