• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮನುಷ್ಯತ್ವ ಮರೆತ ಹಮಾಸ್: ತನ್ನದೇ ಸಮಾಧಿ ತೋಡಿಕೊಂಡ ಇಸ್ರೇಲ್ ಒತ್ತೆಯಾಳು..ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2025 - 3:54 pm
in ವಿದೇಶ
0 0
0
222 (1)

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಜೆರುಸಲೇಂ: ಮನುಷ್ಯತ್ವವನ್ನು ಮರೆತಾಗ ಯುದ್ಧದ ಭೀಕರತೆ ಎಂತಹ ರೂಪ ತಾಳುತ್ತದೆ ಎಂಬುದಕ್ಕೆ ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷ ಸಾಕ್ಷಿಯಾಗಿದೆ. ದಶಕಗಳಿಂದ ನಡೆಯುತ್ತಿರುವ ಈ ಸಂಘರ್ಷದಲ್ಲಿ ಭೂಮಿ, ಅಸ್ತಿತ್ವ, ಮತ್ತು ಗುರುತಿಗಾಗಿ ನಡೆಯುತ್ತಿರುವ ಹೋರಾಟವು ಮನುಷ್ಯತ್ವವನ್ನು ಕಸಿದುಕೊಂಡಿದೆ. ಇದಕ್ಕೆ ಉದಾಹರಣೆಯಾಗಿ, ಹಮಾಸ್ ಬಿಡುಗಡೆ ಮಾಡಿರುವ ಒಂದು ಭೀಕರ ವಿಡಿಯೋ ಜಗತ್ತಿನಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋದಲ್ಲಿ ಇಸ್ರೇಲಿ ಒತ್ತೆಯಾಳುವೋರ್ವ ತನ್ನದೇ ಸಮಾಧಿಯನ್ನು ತೋಡುತ್ತಿರುವ ದೃಶ್ಯ ಸೆರೆಯಾಗಿದೆ.

24 ವರ್ಷದ ಎವ್ಯಾಟರ್ ಡೇವಿಡ್ ಎಂದು ಗುರುತಿಸಲಾದ ಈ ಒತ್ತೆಯಾಳು, ಭೂಗತ ಸುರಂಗದಲ್ಲಿ ಜೀವಂತ ಅಸ್ಥಿಪಂಜರದಂತೆ ಕಾಣುತ್ತಿದ್ದಾನೆ. ತನ್ನ ಸಮಾಧಿಯನ್ನು ಅಗೆಯುತ್ತಿರುವಾಗ ಮಾತನಾಡಲೂ ಶಕ್ತಿಯಿಲ್ಲದೇ ಕುಸಿದು ಬೀಳುವ ದೃಶ್ಯಗಳು ವಿಡಿಯೋದಲ್ಲಿ ಕಾಣಿಸಿವೆ. 48 ಗಂಟೆಗಳ ಒಳಗೆ ಎವ್ಯಾಟರ್‌ನ ಎರಡನೇ ವಿಡಿಯೋವನ್ನು ಹಮಾಸ್ ಬಿಡುಗಡೆ ಮಾಡಿದೆ.

ಡೇವಿಡ್‌ನ ರೋದನೆಯ ಧ್ವನಿಯು ಯಾವುದೇ ಕಲ್ಲು ಹೃದಯವನ್ನೂ ಕರಗಿಸುವಂತಿದೆ. “ನಾನು ನನ್ನದೇ ಸಮಾಧಿಯನ್ನು ತೋಡುತ್ತಿದ್ದೇನೆ. ನನ್ನ ದೇಹ ದಿನೇ ದಿನೇ ದುರ್ಬಲವಾಗುತ್ತಿದೆ. ಶೀಘ್ರದಲ್ಲೇ ನಾನು ಈ ಸಮಾಧಿಯೊಳಗೆ ಸೇರಲಿದ್ದೇನೆ. ನನ್ನ ಕುಟುಂಬದೊಂದಿಗೆ ಮನೆಗೆ ಮರಳುವ ಆಸೆ ಕ್ಷೀಣಿಸುತ್ತಿದೆ,” ಎಂದು ಎವ್ಯಾಟರ್ ಹಿಬ್ರೂ ಭಾಷೆಯಲ್ಲಿ ಹೇಳುವಾಗ ಅವನ ಕಣ್ಣೀರು ಜಗತ್ತಿನ ಗಮನ ಸೆಳೆದಿದೆ.

ಎವ್ಯಾಟರ್‌ನ ಕುಟುಂಬವು ಈ ವಿಡಿಯೋದಲ್ಲಿರುವ ವ್ಯಕ್ತಿ ತಮ್ಮ ಮಗನೇ ಎಂದು ದೃಢಪಡಿಸಿದೆ. “ಹಮಾಸ್ ನಮ್ಮ ಮಗನನ್ನು ಉದ್ದೇಶಪೂರ್ವಕವಾಗಿ ಹಸಿವಿನಿಂದ ಸಾಯಿಸುತ್ತಿದೆ. ಇದು ಜಗತ್ತಿನ ಅತ್ಯಂತ ಕ್ರೂರ ಕೃತ್ಯಗಳಲ್ಲಿ ಒಂದಾಗಿದೆ. ಈ ಕೃತ್ಯಕ್ಕೆ ದೇವರೇ ಶಿಕ್ಷೆ ನೀಡಲಿದ್ದಾನೆ,” ಎಂದು ಕುಟುಂಬದವರು ಕಣ್ಣೀರಿಡುತ್ತಾ ಹೇಳಿದ್ದಾರೆ.

How psychopathic is Hamas?

It forced starving hostage Evyatar David to DIG HIS OWN GRAVE for the cameras. pic.twitter.com/iMa404St4s

— Eylon Levy (@EylonALevy) August 2, 2025

2023ರ ಅಕ್ಟೋಬರ್ 7ರಂದು ಇಸ್ರೇಲ್‌ನಲ್ಲಿ ಹಮಾಸ್ ನಡೆಸಿದ ದಾಳಿಯಲ್ಲಿ 1,219 ಜನರು ಕೊಲೆಯಾಗಿದ್ದು, ನೂರಾರು ಇಸ್ರೇಲಿ ನಾಗರಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿತ್ತು. ಗಾಜಾದಲ್ಲಿ 49 ಒತ್ತೆಯಾಳುಗಳು ಇದ್ದು, ಎವ್ಯಾಟರ್ ಡೇವಿಡ್ ಇವರಲ್ಲಿ ಒಬ್ಬ. ಇವರ ಮೇಲೆ ಹಮಾಸ್ ಕ್ರೂರವಾಗಿ ವರ್ತಿಸುತ್ತಿದೆ ಎಂಬ ಆರೋಪವಿದೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಗಾಜಾದ ಮೇಲೆ ನಡೆಸುತ್ತಿರುವ ದಾಳಿಯಲ್ಲಿ 60,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ವಿಡಿಯೋ ಬಿಡುಗಡೆಯಾದ ಕೂಡಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎವ್ಯಾಟರ್‌ನ ಕುಟುಂಬದೊಂದಿಗೆ ಮಾತನಾಡಿದ್ದಾರೆ. “ಈ ದೃಶ್ಯಗಳು ನನ್ನನ್ನು ತೀವ್ರವಾಗಿ ಕಾಡಿವೆ. ಎವ್ಯಾಟರ್ ಸೇರಿದಂತೆ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೆ ಸರ್ಕಾರ ಶ್ರಮಿಸುತ್ತಿದೆ,” ಎಂದು ಅವರು ಭರವಸೆ ನೀಡಿದ್ದಾರೆ. “ಹಮಾಸ್‌ನ ಈ ಕ್ರೂರತೆಗೆ ಒಂದಿಲ್ಲ ಒಂದು ದಿನ ಶಿಕ್ಷೆ ಎದುರಾಗಲಿದೆ,” ಎಂದು ನೆತನ್ಯಾಹು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಮಾಸ್ ಬಿಡುಗಡೆ ಮಾಡಿರುವ ಮತ್ತೊಂದು ವಿಡಿಯೋದಲ್ಲಿ 21 ವರ್ಷದ ಜರ್ಮನ್-ಇಸ್ರೇಲಿ ಪ್ರಜೆ ರೋಮ್ ಬ್ರಾಸ್ಲಾವಿ ಕೂಡ ಭೀಕರ ಪರಿಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾನೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಟೆಲ್ ಅವಿವ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಒತ್ತೆಯಾಳುಗಳ ಬಿಡುಗಡೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಪಶ್ಚಾತ್ತಾಪ (13)

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

by ಕವಿತಾ
August 31, 2026 - 8:39 pm
0

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version