• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಶವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ!

ಧರ್ಮಸ್ಥಳ ಶವ ಆರೋಪ: ನ್ಯಾಯಾಲಯದಿಂದ ದಾವೆ ವರ್ಗಾವಣೆ!

admin by admin
August 5, 2025 - 9:27 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
222 (3)

ಮಂಗಳೂರು: ಧರ್ಮಸ್ಥಳದ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದೆ. ಈ ಪ್ರಕರಣದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಸಂಬಂಧಿಸಿದ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ನಿರ್ದೇಶಿಸಲು ಸಂಬಂಧಿಸಿದ ದಾವೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ನ್ಯಾಯಾಧೀಶ ವಿಜಯಕುಮಾರ್ ರೈ ಅವರು ಮನವಿ ಮಾಡಿದ್ದಾರೆ.

ಡಿ. ಹರ್ಷೇಂದ್ರ ಕುಮಾರ್ ಅವರು ಧರ್ಮಸ್ಥಳದ ಅಸಹಜ ಸಾವುಗಳ ಬಗ್ಗೆ ಮಾಧ್ಯಮಗಳು ತಮ್ಮ ಕುಟುಂಬವನ್ನು ಎಳೆಯುತ್ತಿವೆ ಎಂದು ಆರೋಪಿಸಿ, ಯಾವುದೇ ವಿಷಯವನ್ನು ಪ್ರಕಟಿಸದಂತೆ ನಿರ್ಬಂಧಕಾಜ್ಞೆ ಕೋರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಜುಲೈ 18ರಂದು ದಾವೆ ಸಲ್ಲಿಸಿದ್ದರು. ಈ ದಾವೆಯ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶ ವಿಜಯಕುಮಾರ್ ರೈ ಅವರು ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ನಿರ್ಬಂಧಕಾಜ್ಞೆಯನ್ನು ಹೊರಡಿಸಿದ್ದರು. ಆದರೆ, ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಕಾರ್ಯಕರ್ತರಾದ ಮುನೀರ್ ಕಾಟಿಪಳ್ಳ ಮತ್ತು ಬೈರಪ್ಪ ಹರೀಶ್ ಕುಮಾರ್ ಅವರು ಸಲ್ಲಿಸಿದ ಮಧ್ಯಂತರ ಮೆಮೊದಲ್ಲಿ, ನ್ಯಾಯಾಧೀಶರ ಈ ಆದೇಶವನ್ನು ಪ್ರಶ್ನಿಸಲಾಗಿತ್ತು.

RelatedPosts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ

ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

ADVERTISEMENT
ADVERTISEMENT

ನ್ಯಾಯಾಧೀಶ ವಿಜಯಕುಮಾರ್ ರೈ ಅವರು ತಾವು 25 ವರ್ಷಗಳ ಹಿಂದೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದವರು ಮತ್ತು ಹೆಗ್ಗಡೆ ಕುಟುಂಬದ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದವರು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ತಾವು ಈ ಪ್ರಕರಣದ ವಿಚಾರಣೆಯನ್ನು ನಡೆಸಿದರೆ ಜನರು ತೀರ್ಪಿನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದ ಅವರು, ಈ ದಾವೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ, ಧರ್ಮಸ್ಥಳದ ಸುತ್ತಲಿನ ಕಾಡಿನಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಬಂಗ್ಲೆಗುಡ್ಡೆ ಎಂಬ ಸ್ಥಳದಲ್ಲಿ ದೂರುದಾರನ ಸೂಚನೆಯಂತೆ ನಡೆಸಿದ ಉತ್ಖನನದಲ್ಲಿ ಹಲವಾರು ಅಸ್ಥಿಪಂಜರಗಳು, ಕೆಲವು ಮೂಳೆಗಳು, ಕಟ್ಟಿದ ಸೀರೆ, ಮತ್ತು ಪುರುಷರ ಚಪ್ಪಲಿಗಳು ಸಿಕ್ಕಿವೆ. ಈ ಶೋಧ ಕಾರ್ಯವು ಆಗಸ್ಟ್ 4ರಂದು ನಡೆದಿದ್ದು, 11ನೇ ಸ್ಥಳದ ಉತ್ಖನನವನ್ನು ಸ್ಥಗಿತಗೊಳಿಸಿ, ಹೊಸದಾಗಿ ಗುರುತಿಸಲಾದ ಸ್ಥಳಕ್ಕೆ ಗಮನ ಹರಿಸಲಾಗಿದೆ.

ಶನಿವಾರ (ಆಗಸ್ಟ್ 2, 2025) ದಕ್ಷಿಣ ಕನ್ನಡ ಜಿಲ್ಲೆಯ ಇಚಿಲಂಪಾಡಿ ನಿವಾಸಿಯಾದ ಜಯಂತ್ ಎಂಬುವವರು ಎಸ್‌ಐಟಿ ಕಚೇರಿಗೆ ಆಗಮಿಸಿ, 15 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಒಬ್ಬ ಬಾಲಕಿಯ ಶವವನ್ನು ಹೂತಿಡಲಾಗಿದೆ ಎಂದು ತಾವು ಪ್ರತ್ಯಕ್ಷ ಸಾಕ್ಷಿಯಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಈ ಆಧಾರದ ಮೇಲೆ ಎಸ್‌ಐಟಿ ಅವರನ್ನು ಮತ್ತೆ ವಿಚಾರಣೆಗೆ ಕರೆದಿದ್ದು, ತನಿಖೆ ತೀವ್ರಗೊಂಡಿದೆ. ಈಗಾಗಲೇ 6ನೇ ಸ್ಥಳದ ಉತ್ಖನನದಲ್ಲಿ 25 ಮೂಳೆಗಳನ್ನು ಕಂಡುಹಿಡಿಯಲಾಗಿದ್ದು, ಇವುಗಳನ್ನು ಫಾರೆನ್ಸಿಕ್ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T203626.457

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ

by ಶಾಲಿನಿ ಕೆ. ಡಿ
August 4, 2026 - 8:38 pm
0

Untitled design 2026 08 04T200004.531

ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು

by ಶಾಲಿನಿ ಕೆ. ಡಿ
August 4, 2026 - 8:10 pm
0

Untitled design 2026 08 04T191158.502

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

by ಶಾಲಿನಿ ಕೆ. ಡಿ
August 4, 2026 - 7:12 pm
0

#Kudremukh #Trekking #Chikkamagaluru #Malnad #HeavyRain #KarnatakaRain #ForestDepartment

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

by ಶಾಲಿನಿ ಕೆ. ಡಿ
August 4, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T203626.457
    ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ
    August 4, 2026 | 0
  • Untitled design 2026 08 04T200004.531
    ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು
    August 4, 2026 | 0
  • Untitled design 2026 08 04T191158.502
    “ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ
    August 4, 2026 | 0
  • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
    August 4, 2026 | 0
  • ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ
    ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version