• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ​: ಇಂದು 13ನೇ ಸ್ಥಳದಲ್ಲಿ ಸಿಕ್ಕೇಬಿಡುತ್ತಾ ಹೆಣದ ರಾಶಿ..? ಕ್ಷಣ ಕ್ಷಣಕ್ಕೂ ಕುತೂಹಲ..!

ಧರ್ಮಸ್ಥಳದ ಆಪರೇಷನ್ ಅಸ್ಥಿಗೆ ಇಂದೇ ಕ್ಲೈಮ್ಯಾಕ್ಸ್..? SIT ಮುಂದಿನ ನಡೆ ಏನು?

admin by admin
August 6, 2025 - 8:10 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
0 (38)

ದಕ್ಷಿಣಕನ್ನಡ: ಧರ್ಮಸ್ಥಳದ ರಹಸ್ಯ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (SIT) ತೀವ್ರಗತಿಯಲ್ಲಿ ತನಿಖೆ ಮುಂದುವರೆಸಿದೆ. ಅನಾಮಿಕನ ಗುರುತಿಸಿದ 13 ಸ್ಥಳಗಳ ಪೈಕಿ 12 ಸ್ಥಳಗಳಲ್ಲಿ ಭೂಮಿ ಅಗೆಯುವ ಕಾರ್ಯ ಮುಗಿದಿದ್ದು, ಇಂದು 13ನೇ ಸ್ಥಳದ ಮಹಜರು ನಡೆಯಲಿದೆ. ಈ ಪ್ರಕರಣದಲ್ಲಿ ಇದುವರೆಗೆ 6ನೇ ಸ್ಥಳದಲ್ಲಿ 25 ಮೂಳೆಗಳು ಮತ್ತು 11ನೇ ಸ್ಥಳದ ಬಳಿ ಒಂದು ಅಸ್ಥಿಪಂಜರ ಪತ್ತೆಯಾಗಿದೆ. ಇಂದಿನ ಕಾರ್ಯಾಚರಣೆಯೊಂದಿಗೆ ಭೂಮಿ ಅಗೆಯುವ ಕಾರ್ಯ ಮುಕ್ತಾಯವಾಗುವ ಸಾಧ್ಯತೆಯಿದೆ, ಆದರೆ ತನಿಖೆಯ ಮುಂದಿನ ಹಾದಿ ಕುತೂಹಲ ಹೆಚ್ಚಿಸಿದೆ.

ನೇತ್ರಾವತಿ ಸ್ನಾನ ಘಟ್ಟದ ಬಳಿಯ ಬಂಗ್ಲಗುಡ್ಡ ಕಾನನ ಪ್ರದೇಶದಲ್ಲಿ ಈಗಾಗಲೇ 12 ಸ್ಥಳಗಳಲ್ಲಿ ಎಸ್‌ಐಟಿ ತಂಡ ಭೂಮಿ ಅಗೆಯುವ ಕಾರ್ಯ ನಡೆಸಿದೆ. ಈ ಪೈಕಿ 6ನೇ ಸ್ಥಳದಲ್ಲಿ 25 ಮೂಳೆಗಳು ಮತ್ತು ಬುರುಡೆ ಕುರುಹುಗಳು ಪತ್ತೆಯಾಗಿವೆ. 11ನೇ ಸ್ಥಳದಿಂದ 100 ಅಡಿ ದೂರದಲ್ಲಿ ಹೊಸ ಜಾಗದಲ್ಲಿ ಒಂದು ಅಸ್ಥಿಪಂಜರ, ಒಂದು ಸೀರೆ, ಮತ್ತು ಕೆಲವು ಬಟ್ಟೆಯ ತುಂಡುಗಳು ಸಿಕ್ಕಿವೆ. ಈ ಅಸ್ಥಿಪಂಜರವನ್ನು ಫಾರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (FSL)ಗೆ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಇದೇ ವೇಳೆ, ದೂರುದಾರನ ವಕೀಲ ಮಂಜುನಾಥ್ ಎನ್, ಹೊಸ ಸ್ಥಳದಲ್ಲಿ ಮೂರು ಅಸ್ಥಿಪಂಜರಗಳು, ಒಂದು ಮಹಿಳೆಯ ಕಳೇಬರ, ಮತ್ತು ಸೀರೆ ಸಿಕ್ಕಿವೆ ಎಂದು ಆರೋಪಿಸಿದ್ದಾರೆ, ಇದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

RelatedPosts

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ADVERTISEMENT
ADVERTISEMENT

1ನೇ ಸ್ಥಳದಲ್ಲಿ ಪಾನ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಪತ್ತೆಯಾಗಿದ್ದು, ಇದು ಜಂಡೀಸ್‌ನಿಂದ 2025ರಲ್ಲಿ ಮೃತಪಟ್ಟ ವ್ಯಕ್ತಿಯದ್ದಾಗಿತ್ತು, ಆದರೆ ಇದು ಧರ್ಮಸ್ಥಳದಲ್ಲಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 8ನೇ ಸ್ಥಳದಲ್ಲಿ ಹರಿದ ಕೆಂಪು ಬಣ್ಣದ ಬ್ಲೌಸ್ ತುಂಡು ಸಿಕ್ಕಿದ್ದರೆ, 11 ಮತ್ತು 12ನೇ ಸ್ಥಳಗಳಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. 13ನೇ ಸ್ಥಳದ ಇಂದಿನ ಮಹಜರು ಫಲಿತಾಂಶವು ತನಿಖೆಯ ದಿಕ್ಕನ್ನು ನಿರ್ಧರಿಸಲಿದೆ.

ಎಸ್​ಐಟಿ ಹೆಗಲಿಗೆ ಮತ್ತೆರಡು ಪ್ರಕರಣಗಳು ಹಸ್ತಾಂತರ:

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಹೊಸ ದೂರುಗಳು ಎಸ್‌ಐಟಿಗೆ ಹಸ್ತಾಂತರವಾಗಿವೆ. 6ನೇ ಸ್ಥಳದಲ್ಲಿ ಪತ್ತೆಯಾದ 25 ಮೂಳೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ UDR (ಅನಿರ್ಧಾರಿತ ಮರಣ) ಪ್ರಕರಣ ದಾಖಲಾಗಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ, ಒಬ್ಬ ಬಾಲಕಿಯ ಮೃತದೇಹವನ್ನು ಮುಚ್ಚಿರುವುದನ್ನು ತಾನು ನೋಡಿದ್ದೇನೆ ಎಂದು ದೂರು ದಾಖಲಿಸಿದ್ದಾರೆ. ಈ ಎರಡು ಪ್ರಕರಣಗಳನ್ನು ಎಸ್‌ಐಟಿ ಮುಂದಿನ ತನಿಖೆಗೆ ಸ್ವೀಕರಿಸಿದೆ.

ಇಂದು ಕಾರ್ಯಾಚರಣೆ ಮುಕ್ತಾಯವಾಗುತ್ತಾ..? ಎಸ್‌ಐಟಿ ಮುಂದಿನ ನಡೆ ಏನು?

ಇಂದು 13ನೇ ಸ್ಥಳದ ಭೂಮಿ ಅಗೆಯುವ ಕಾರ್ಯವನ್ನು ಎಸ್‌ಐಟಿ ಆರಂಭಿಸಲಿದೆ. ಈ ಸ್ಥಳದ ಮಹಜರು ಬಳಿಕ ಯಾವುದೇ ಕಳೇಬರ ಸಿಗದಿದ್ದರೆ, ದೂರುದಾರ ಅನಾಮಿಕನ ವಿಚಾರಣೆಯನ್ನು ತೀವ್ರಗೊಳಿಸಲಾಗುವುದು. ಅನಾಮಿಕನ ಬ್ರೈನ್ ಮ್ಯಾಪಿಂಗ್ ಅಥವಾ ಸುಳ್ಳು ಪತ್ತೆ ಪರೀಕ್ಷೆ (Lie Detector Test) ನಡೆಸುವ ಸಾಧ್ಯತೆಯೂ ಇದೆ. ಒಂದು ವೇಳೆ ಅನಾಮಿಕ ಹೊಸ ಸ್ಥಳಗಳನ್ನು ಗುರುತಿಸಿದರೆ, ಆ ಜಾಗಗಳ ಮಹಜರು ಕೂಡ ನಡೆಯಲಿದೆ. ವಕೀಲ ಮಂಜುನಾಥ್ ಎನ್ ಅವರ ಮೂರು ಅಸ್ಥಿಪಂಜರಗಳ ಆರೋಪವು ತನಿಖೆಗೆ ಹೊಸ ಆಯಾಮವನ್ನು ನೀಡಿದ್ದು, ಇದರ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ (1)

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

by ಶಾಲಿನಿ ಕೆ. ಡಿ
July 22, 2026 - 6:28 pm
0

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (1)
    ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್
    July 22, 2026 | 0
  • Untitled design 2026 07 22T173658.791
    ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ
    July 22, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • Untitled design 2026 07 22T170743.088
    ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ
    July 22, 2026 | 0
  • Untitled design 2026 07 22T164540.801
    ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version