• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ‘ನಾಟಿ ಔಷಧಿ’ ಸೇವಿಸಿ ಮೂವರು ಸಾ*ವು: ಒಬ್ಬರ ಸ್ಥಿತಿ ಗಂಭೀರ!

admin by admin
August 7, 2025 - 12:45 pm
in Flash News, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
0 (46)

ಕಲಬುರಗಿ: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಕುಡಿತದ ಚಟ ಬಿಡಿಸುವುದಾಗಿ ನೀಡಲಾದ ‘ನಾಟಿ ಔಷಧಿ’ ಸೇವಿಸಿ ಮೂವರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಸೇಡಂ ತಾಲೂಕಿನ ಬುರಗಪಳ್ಳಿ ಗ್ರಾಮದ ಲಕ್ಷ್ಮೀ ನರಸಿಂಹಲು (45), ಶಹಬಾದ್ ಪಟ್ಟಣದ ಗಣೇಶ್ ರಾಠೋಡ್ (30), ಮತ್ತು ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಎಂದು ಗುರುತಿಸಲಾಗಿದೆ. ಇದೇ ಔಷಧಿಯನ್ನು ಸೇವಿಸಿದ ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪ ನರಸಿಂಹಲು (ಸುಮಾರು 20) ಗಂಭೀರ ಸ್ಥಿತಿಯಲ್ಲಿ ಕಲಬುರಗಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RelatedPosts

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ADVERTISEMENT
ADVERTISEMENT

ಕುಡಿತದ ಚಟ ಬಿಡಿಸುವುದಾಗಿ ಸಾಯಪ್ಪ ಮುತ್ಯಾ ಎಂಬಾತ ಈ ಔಷಧಿಯನ್ನು ಮದ್ಯವ್ಯಸನಿಗಳ ಮೂಗಿನಲ್ಲಿ ಹಾಕಿದ್ದ ಎಂದು ಆರೋಪಿಸಲಾಗಿದೆ. ಈ ಔಷಧಿಯಿಂದ ಲಕ್ಷ್ಮೀ ನರಸಿಂಹಲು ಮತ್ತು ಗಣೇಶ್ ರಾಠೋಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಔಷಧಿಯ ಸ್ವರೂಪ, ಸಾಯಪ್ಪ ಮುತ್ಯಾ ಈ ಔಷಧಿಯನ್ನು ಎಲ್ಲಿಂದ ಪಡೆದಿದ್ದ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version