• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೋಣಗಳ ಜೊತೆ ಕರಾವಳಿಯ ಮಾವೀರ ರಾಜ್ ಶೆಟ್ಟಿ

ಸು ಫ್ರಮ್ ಸೋ ಸಕ್ಸಸ್ ಬೆನ್ನಲ್ಲಿ ರಾಜ್ ಶೆಟ್ಟಿ ಸೆನ್ಸೇಷನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2025 - 7:59 pm
in ಸಿನಿಮಾ
0 0
0
Untitled design 2025 08 07t195737.940

ರಾಜ್ ಬಿ ಶೆಟ್ಟಿ ಒಂದು ರೀತಿ ಅವತಾರ ಪುರುಷನಾಗಿಬಿಟ್ಟಿದ್ದಾರೆ. ಕರುಣಾಕರ ಗುರೂಜಿಯಾಗಿ ಸು ಫ್ರಮ್ ಸೋ ಚಿತ್ರದಿಂದ ಎಲ್ಲೆಡೆ ಸುನಾಮಿ ಎಬ್ಬಿಸಿರೋ ಶೆಟ್ರು, ಇದೀಗ ಕರಾವಳಿಯ ಮಾವೀರನಾಗಿ ಅಬ್ಬರಿಸುತ್ತಿದ್ದಾರೆ. ಪ್ರಜ್ವಲ್ ದೇವರಾಜ್‌ರ ಬಹುಕೋಟಿ ಕರಾವಳಿಯಲ್ಲಿ ಶೆಟ್ರ ಗತ್ತು ಒಮ್ಮೆ ನೋಡಿ.

  • ಕೋಣಗಳ ಜೊತೆ ಕರಾವಳಿಯ ಮಾವೀರ ರಾಜ್ ಶೆಟ್ಟಿ
  • ಹೊಚ್ಚ ಹೊಸ ಗೆಟಪ್‌‌ನಲ್ಲಿ ಶೆಟ್ರ ಅಬ್ಬರ, ಆರ್ಭಟ ಶುರು
  • ಕರುಣಾಕರ ಗುರೂಜಿಯ ಹೊಸ ಅವತಾರ ಮಾವೀರ..!
  • ಸು ಫ್ರಮ್ ಸೋ ಸಕ್ಸಸ್ ಬೆನ್ನಲ್ಲಿ ರಾಜ್ ಶೆಟ್ಟಿ ಸೆನ್ಸೇಷನ್

ಸು ಫ್ರಮ್ ಸೋ.. ಬರೀ ಸ್ಯಾಂಡಲ್‌ವುಡ್‌ಗೆ ಸೀಮಿತ ಆಗಿದ್ದ ಈ ಸಕ್ಸಸ್‌ಫುಲ್ ಸಿನಿಮಾ, ಇದೀಗ ಸುನಾಮಿ ಸುಂಟರಗಾಳಿಯಾಗಿ ಪ್ಯಾನ್ ಇಂಡಿಯಾ, ಪ್ಯಾನ್ ವರ್ಲ್ಡ್‌ ಸದ್ದು ಮಾಡ್ತಿದೆ. ರಾಜ್ ಬಿ ಶೆಟ್ಟಿ ನಟಿಸಿ, ನಿರ್ಮಿಸಿರೋ ಈ ಸಿನಿಮಾಗೆ ನಾಯಕನಟ ಜೆಪಿ ತುಮಿನಾಡ್ ಡೈರೆಕ್ಷನ್ ಮಾಡಿದ್ದಾರೆ. ಇದೇ ಆಗಸ್ಟ್ 8ಕ್ಕೆ ಆಂಧ್ರದಲ್ಲೂ ಇದರ ಪರ್ವ ಶುರುವಾಗ್ತಿದ್ದು, ಇತ್ತೀಚೆಗೆ ನಡೆದ ಇವೆಂಟ್‌‌ನಲ್ಲಿ ಹೈದ್ರಾಬಾದ್‌‌ನಲ್ಲಿ ರಾಜ್ ಶೆಟ್ಟಿ ರಾರಾಜಿಸಿದ್ರು.

RelatedPosts

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!

‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ADVERTISEMENT
ADVERTISEMENT

ಒಂದ್ಕಡೆ ಸು ಫ್ರಮ್ ಸೋ ಸುನಾಮಿ. ಮತ್ತೊಂದ್ಕಡೆ ಕರಾವಳಿಯ ಮಾವೀರ ಅಬ್ಬರ, ಆರ್ಭಟ ಶುರುವಾಗಿದೆ. ಯೆಸ್.. ಮಾವೀರ ಅನ್ನೋದು ಕರಾವಳಿ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ಅವರ ಪಾತ್ರದ ಹೆಸರು. ಸದ್ಯ ಕರುಣಾಕರ ಗುರೂಜಿಯಾಗಿ ಅಭಿಮಾನಿಗಳ ಹೃದಯ ಗೆದ್ದಿರುವ ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ.

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಕರಾವಳಿ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಂಡಿರೋ ಕರಾವಳಿ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ರಾಜ್ ಎಂಟ್ರಿಯಿಂದ ಕರಾವಳಿ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಸದ್ಯ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ. ರಾಜ್ ಶೆಟ್ಟಿ ಲುಕ್ ಆಕರ್ಷಕವಾಗಿದ್ದು, ಕುತೂಹಲ ಹೆಚ್ಚಾಗಿದೆ.

ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ. ರಾಜ್ ಲುಕ್ ನೋಡುತ್ತಿದ್ರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದ ಮಹಾವೀರನ ಎನ್ನುವುದು ಕುತೂಹಲ ಮೂಡಿಸಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದ್ರೆ ಲುಕ್ ರಿಲೀಸ್ ಮಾಡುವ ಮೂಲಕ ಕರಾವಳಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಈಗಾಗಲೇ ಕರಾವಳಿ ಸಿನಿಮಾದಿಂದ ರಿಲೀಸ್ ಆಗಿರುವ ಪೋಸ್ಟರ್‌ಗಳು ಮತ್ತು ಟೀಸರ್‌ಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ. ಇದೀಗ ರಾಜ್ ಶೆಟ್ಟಿ ಪೋಸ್ಟರ್ ಮತ್ತಷ್ಟು ಆಕರ್ಷಕವಾಗಿದ್ದು, ಸಿನಿಮಾದ  ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕರಾವಳಿಯಲ್ಲಿ ನಟ ಮಿತ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ರಮೇಶ್ ಇಂದಿರ ಅವರ ಪಾತ್ರ ಕೂಡ ಸಿಕ್ಕಾಪಟ್ಟೆ ಪವರ್‌ಫುಲ್ ಆಗಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

ಕರಾವಳಿ.. ಹೆಸರೇ ಹೇಳುವ ಹಾಗೆ ಬಹುತೇಕ ಸಿನಿಮಾ, ಕರಾವಳಿಯ ಸುತ್ತಮುತ್ತಲು ಚಿತ್ರೀಕರಣಗೊಂಡಿದೆ. ಈ ಸಿನಿಮಾ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ ಇದಾಗಿದೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯು ಸದಾನಂದನ್ ಕ್ಯಾಮೆರಾ ಕೈಚಳಕವಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
August 17, 2026 - 1:42 pm
0

Untitled design 2026 08 17T131558.314

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

by ದಿಶಾ ಕೆ. ಎಸ್.
August 17, 2026 - 1:16 pm
0

Untitled design (85)

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

by ಕವಿತಾ
August 17, 2026 - 1:01 pm
0

Image

ಪ್ರತಿದಿನ ರಾತ್ರಿ ಕೊತ್ತಂಬರಿ ನೀರು ಕುಡಿಯುವ ಅಭ್ಯಾಸ ಯಾಕೆ ಉತ್ತಮ?

by ಶಾಲಿನಿ ಕೆ. ಡಿ
August 17, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T123126.443
    ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!
    August 17, 2026 | 0
  • ChatGPT Image Aug 17, 2026, 11 37 10 AM
    ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!
    August 17, 2026 | 0
  • Untitled design 2026 08 17T115104.561
    ‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ
    August 17, 2026 | 0
  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version