• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

17 ವರ್ಷದ ಬಾಲಕಿ ಸಿಕ್ಕ ಸಿಕ್ಕವರ ಜೊತೆ ಸೆ*ಕ್ಸ್: ವಿವಾಹಿತರು ಸೇರಿ 19 ಜನರಿಗೆ HIV

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 7, 2025 - 8:20 pm
in Flash News, ದೇಶ
0 0
0
Untitled design 2025 08 07t200637.062

RelatedPosts

ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್

ಬಿಹಾರ ರಾಜ್ಯದ ಬಕ್ಸಾರ್‌‌‌‌ನಲ್ಲಿ ಆಘಾತಕಾರಿ ಘಟನೆ: ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..!

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

ADVERTISEMENT
ADVERTISEMENT

ಉತ್ತರಾಖಂಡ/ ರಾಮನಗರ: ಮಾದಕ ವ್ಯಸನಕ್ಕೆ ಬಲಿಯಾದ 17 ವರ್ಷದ ಬಾಲಕಿಯೊಬ್ಬಳು ಹಲವಾರು ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದು, ಕನಿಷ್ಠ 19 ಜನರಿಗೆ HIV ಹರಡಿದ್ದಾಳೆ. ಈ ಘಟನೆ ಉತ್ತರಾಖಂಡದ ರಾಮನಗರ ಪಟ್ಟಣದ ಗುಲರ್‌ಘಟ್ಟಿ ಪ್ರದೇಶದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಬೆಳಕಿಗೆ ಬಂದಿದೆ. ಈ ಬಾಲಕಿ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದವಳಾಗಿದ್ದು, ಹೆರಾಯಿನ್ (ಡ್ರಗ್‌) ಸೇವನೆಗೆ ತನ್ನ ಲೈಂಗಿಕ ಸಂಪರ್ಕದಿಂದ ಬಂದ ಹಣವನ್ನು ಖರ್ಚು ಮಾಡುತ್ತಿದ್ದಳು ಎನ್ನಲಾಗಿದೆ.

ಈ ಘಟನೆಯಲ್ಲಿ ಆಕೆಯೊಂದಿಗೆ ಸಂಪರ್ಕ ಹೊಂದಿದವರಲ್ಲಿ ವಿವಾಹಿತ ಪುರುಷರೂ ಸೇರಿದ್ದಾರೆ. ಆಕೆಗೆ ಎಚ್‌ಐವಿ ಇದೆ ಎಂದು ಅವರಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಇದರಿಂದಾಗಿ, ಕೆಲವು ವಿವಾಹಿತ ಪುರುಷರಿಂದ ತಮ್ಮ ಪತ್ನಿಯರಿಗೂ ವೈರಸ್ ಹರಡಿದೆ.

ತನಿಖೆ ಮತ್ತು ಆರೋಗ್ಯ ತಪಾಸಣೆ

ಗುಲರ್‌ಘಟ್ಟಿ ಪ್ರದೇಶದಲ್ಲಿ ಹಲವಾರು ಯುವಕರು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಇಂಟಿಗ್ರೇಟೆಡ್ ಕೌನ್ಸೆಲಿಂಗ್ ಮತ್ತು ಟೆಸ್ಟಿಂಗ್ ಸೆಂಟರ್ (ಐಸಿಟಿಸಿ) ಗೆ ಭೇಟಿ ನೀಡಿದಾಗ, ಎಚ್‌ಐವಿ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ನಂತರ ತನಿಖೆಯಲ್ಲಿ, ಈ ಬಾಲಕಿಯೇ ವೈರಸ್ ಹರಡಿರುವ ಸಾಧ್ಯತೆ ಇದೆ ಎಂಬುವುದು ಬೆಳಕಿಗೆ ಬಂದಿತ್ತು. ಕೌನ್ಸೆಲಿಂಗ್ ಸಂದರ್ಭದಲ್ಲಿ, ಆಕೆ ದೀರ್ಘಕಾಲದಿಂದ ಸೋಂಕಿತ ಪುರುಷರೊಂದಿಗೆ ಲೈಂಗಿಕವಾಗಿ ಸಕ್ರಿಯವಾಗಿದ್ದಳು ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಈ ಘಟನೆಯ ವಿವರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದು ಶಿಕ್ಷಾರ್ಹ ಅಪರಾಧ ಎಂದು ಕೆಲವರು ಟೀಕಿಸಿದ್ದಾರೆ. “ವಿವಾಹಿತ ಪುರುಷರು ತಮ್ಮ ಪತ್ನಿಯರಿಗೆ ಮೋಸ ಮಾಡಿ, ಅಪ್ರಾಪ್ತ ಬಾಲಕಿಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಅಂತಹವರಿಗೆ ಈ ರೋಗವು ಸರಿಯಾದ ಶಿಕ್ಷೆಯೇ” ಎಂದು ಕೆಲವು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಇನ್ನೊಬ್ಬ ಬಳಕೆದಾರ, “ನಿಜವಾದ ಬಲಿಪಶುಗಳು ಈ ಅಸಹ್ಯಕರ ಪುರುಷರನ್ನು ಮದುವೆಯಾದ ಮಹಿಳೆಯರು. ಯಾವುದೇ ತಪ್ಪಿಲ್ಲದಿದ್ದರೂ ಅವರು ಈ ರೋಗದಿಂದ ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕೆಲವರು ಈ ಪುರುಷರ ವಿರುದ್ಧ ಪೋಸ್ಕೋ (POCSO) ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್

ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್

by ಯಶಸ್ವಿನಿ ಎಂ
February 25, 2026 - 1:46 pm
0

ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..! ಪರಾರಿಯಾದ ಯುವಕ..!

ಬಿಹಾರ ರಾಜ್ಯದ ಬಕ್ಸಾರ್‌‌‌‌ನಲ್ಲಿ ಆಘಾತಕಾರಿ ಘಟನೆ: ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..!

by ಶ್ರೀದೇವಿ ಬಿ. ವೈ
February 25, 2026 - 1:37 pm
0

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

by ಯಶಸ್ವಿನಿ ಎಂ
February 25, 2026 - 1:24 pm
0

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

by ಯಶಸ್ವಿನಿ ಎಂ
February 25, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್
    ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್
    February 25, 2026 | 0
  • ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ
    ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ
    February 25, 2026 | 0
  • ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್
    ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್
    February 25, 2026 | 0
  • Untitled design 2026 02 25T122923.960
    ಮದುವೆಗೂ ಮುನ್ನ ರಶ್ಮಿಕಾಗೆ ವಿಶೇಷ ಗಿಫ್ಟ್‌ ಕೊಟ್ಟ ವಿಜಯ್ ದೇವರಕೊಂಡ ತಾಯಿ
    February 25, 2026 | 0
  • Untitled design 2026 02 25T121933.210
    ಸಿಕ್ಕಿಂನಲ್ಲಿ ಭಾರಿ ಹಿಮಪಾತ: 2,700ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version