• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕರ ಹೊಸ ಸಿನಿಮಾ ಅನೌನ್ಸ್: ‘ಲವ್ ಯೂ ಮುದ್ದು’ ಫಸ್ಟ್ ಲುಕ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 7, 2025 - 8:30 pm
in ಸಿನಿಮಾ
0 0
0
Untitled design 2025 08 07t202928.423

ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್ ಈಗ ಹೊಸ ಸಿನಿಮಾ ಘೋಷಿಸಿದ್ದಾರೆ. ಕುಮಾರ್‌ ಅವರ ಹೊಸ ಪ್ರಯತ್ನಕ್ಕೆ ಲವ್ ಯೂ ಮುದ್ದು ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆ. ಮಹಾರಾಷ್ಟ್ರದಲ್ಲಿ ನಡೆದ ನೈಜ ಪ್ರೇಮಕಥೆಯನ್ನು ಕುಮಾರ್ ಅವರು ಸಿನಿಮಾ ರೂಪಕ್ಕಿಳಿಸಿದ್ದಾರೆ. ಸದ್ಯ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ಲವ್ ಯೂ ಮುದ್ದು ಸಿನಿಮಾದಲ್ಲಿ ನಾಯಕನಾಗಿ ಸಿದ್ದು ನಟಿಸುತ್ತಿದ್ದು, ನವನಟಿ ರೇಷ್ಮಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ರಾಜೇಶ್ ನಟರಂಗ, ಗಿರೀಶ್ ಶಿವಣ್ಣ, ತಬಲಾ ನಾಣಿ, ಶ್ರೀವತ್ಸ, ಅಪೂರ್ವ ಹಾಗೂ ಉಷಾ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

RelatedPosts

ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ

ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ

ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್

ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ

ADVERTISEMENT
ADVERTISEMENT

ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕಾರ್ಕಳ, ಕುಮಟಾ, ಬೆಂಗಳೂರು ಸುತ್ತಮುತ್ತ 45 ದಿನಗಳ ಶೂಟಿಂಗ್ ನಡೆಸಲಾಗಿದೆ. ಕಿಶನ್ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಕಿಶನ್ ಟಿಎನ್ ಲವ್ ಯೂ‌ ಮುದ್ದು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ TS ಸಾಥ್ ಕೊಟ್ಟಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿಎಸ್ ದೀಪು ಸಂಕಲನ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T193554.822

MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ

by ಶಾಲಿನಿ ಕೆ. ಡಿ
April 23, 2026 - 7:39 pm
0

Untitled design 2026 04 23T183749.273

ನಾಳೆ RCB-GT ನಡುವೆ ಹೈವೋಲ್ಟೇಜ್ ಪಂದ್ಯ: ಜಯ ಯಾರಿಗೆ? ಜ್ಯೋತಿಷ್ಯ ಹೇಳುವುದೇನು?

by ಶಾಲಿನಿ ಕೆ. ಡಿ
April 23, 2026 - 6:41 pm
0

Untitled design 2026 04 23T181655.016

ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ

by ಶಾಲಿನಿ ಕೆ. ಡಿ
April 23, 2026 - 6:21 pm
0

Untitled design 2026 04 23T175033.290

IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ

by ಶಾಲಿನಿ ಕೆ. ಡಿ
April 23, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T181655.016
    ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ
    April 23, 2026 | 0
  • Untitled design 2026 04 23T173150.989
    ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ
    April 23, 2026 | 0
  • Untitled design 2026 04 23T162041.722
    ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್
    April 23, 2026 | 0
  • BeFunky collage (15)
    ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ
    April 23, 2026 | 0
  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version