• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ: 17 ಮಹತ್ವದ ವಿಧೇಯಕಗಳಿಗೆ ಸಚಿವ ಸಂಪುಟ ಒಪ್ಪಿಗೆ!

ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ಹೊಸ ಕಾಯ್ದೆ!

admin by admin
August 8, 2025 - 12:34 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (56)

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ 17 ಮಹತ್ವದ ವಿಧೇಯಕಗಳಿಗೆ ಒಪ್ಪಿಗೆ ನೀಡಿದೆ. ಇವುಗಳಲ್ಲಿ ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ, ಸಹಕಾರ ಸಂಘಗಳಲ್ಲಿ ಮೀಸಲಾತಿ, ಒಬಿಸಿ ನಿರುದ್ಯೋಗಿಗಳಿಗೆ ವಿದ್ಯುತ್ ವಾಹನ ಖರೀದಿಗೆ ಸಹಾಯಧನ, ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ಸೌಲಭ್ಯಗಳು ಸೇರಿವೆ. ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಈ ವಿವರಗಳನ್ನು ತಿಳಿಸಿದರು.

ಪ್ರಮುಖ ವಿಧೇಯಕಗಳು ಮತ್ತು ನಿರ್ಧಾರಗಳು:

1. ವಿವಾಹಿತ ಮಗಳಿಗೆ ಅನುಕಂಪದ ಉದ್ಯೋಗ

ಕುಟುಂಬ ಸದಸ್ಯರ ವ್ಯಾಖ್ಯಾನದಲ್ಲಿ “ವಿವಾಹಿತ ಮಗಳು” ಎಂಬ ಪದವನ್ನು ಸೇರಿಸಲು ಸಂಪುಟವು ಒಪ್ಪಿಗೆ ನೀಡಿದೆ. ಇದರಿಂದ ಸರ್ಕಾರಿ ನೌಕರರ ಕುಟುಂಬದ ವಿವಾಹಿತ ಮಗಳಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶ ದೊರೆಯಲಿದೆ.

RelatedPosts

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ

ADVERTISEMENT
ADVERTISEMENT
2. ಸಹಕಾರ ಸಂಘಗಳಲ್ಲಿ ಮೀಸಲಾತಿ

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2025 ಮತ್ತು ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಒಪ್ಪಿಗೆ ನೀಡಲಾಗಿದೆ. ಈ ವಿಧೇಯಕಗಳು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಲು ಅವಕಾಶ ಕಲ್ಪಿಸುತ್ತವೆ.

3. ಒಬಿಸಿ ನಿರುದ್ಯೋಗಿಗಳಿಗೆ ವಿದ್ಯುತ್ ವಾಹನ ಸಹಾಯಧನ

ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಆಹಾರ ಕಿಯೋಸ್ಕ್‌ಗಾಗಿ ವಿದ್ಯುತ್ ಚಾಲಿತ ನಾಲ್ಕು ಚಕ್ರದ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡಲು 33.09 ಕೋಟಿ ರೂ. ವೆಚ್ಚದಲ್ಲಿ 1103 ವಾಹನಗಳ ಖರೀದಿಗೆ ಅನುಮೋದನೆ. ಈ ಯೋಜನೆಯನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಇ-ಪೋರ್ಟಲ್‌ನಲ್ಲಿ ಕೈಗೊಳ್ಳಲಾಗುವುದು.

4. ಶೀತಲ ಘಟಕಗಳ ನಿರ್ಮಾಣಕ್ಕೆ ಪರಿಷ್ಕೃತ ಅಂದಾಜು

ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣಕ್ಕೆ 171.91 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ. ಹೆಚ್ಚುವರಿ 47.81 ಕೋಟಿ ರೂ. ವೆಚ್ಚವನ್ನು ರೈತ ಸಂಪರ್ಕ ಕೇಂದ್ರಗಳ ಸೇವಾ ಶುಲ್ಕದಿಂದ ಭರಿಸಲಾಗುವುದು. ಈ ಯೋಜನೆಯ ಮೂಲ ವೆಚ್ಚ 124.10 ಕೋಟಿ ರೂ. ಆಗಿತ್ತು.

5. ದೇವದಾಸಿಯರ ಮಕ್ಕಳ ಕಲ್ಯಾಣ

ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025ಕ್ಕೆ ಒಪ್ಪಿಗೆ. ಈ ವಿಧೇಯಕವು 1982 ಮತ್ತು 2009ರ ದೇವದಾಸಿ ಕಾಯ್ದೆಗಳನ್ನು ರದ್ದುಗೊಳಿಸಿ, ದೇವದಾಸಿಯರ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣಕ್ಕಾಗಿ ಸಮಗ್ರ ಕ್ರಮಗಳನ್ನು ಒದಗಿಸಲಿದೆ.

6. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸೌಲಭ್ಯ

15000 ಟೂ-ಟಯರ್ ಕಾಟ್‌ಗಳು (40 ಕೋಟಿ ರೂ.) ಮತ್ತು 15000 ಕಾಯರ್ ಮ್ಯಾಟ್ರಿಸ್‌ಗಳು (10 ಕೋಟಿ ರೂ.) ಖರೀದಿಗೆ ಒಪ್ಪಿಗೆ. ಈ ಸೌಲಭ್ಯವನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಇ-ಪೋರ್ಟಲ್ ಮೂಲಕ ಸರಬರಾಜು ಮಾಡಲಾಗುವುದು

7. ಕೃಷಿ ಬೆಲೆ ಆಯೋಗದ ತಿದ್ದುಪಡಿ

ಕರ್ನಾಟಕ ಕೃಷಿ ಬೆಲೆ ಆಯೋಗದ ಕರ್ತವ್ಯಗಳಿಗೆ ತಿದ್ದುಪಡಿ ಆದೇಶಕ್ಕೆ ಘಟನೋತ್ತರ ಅನುಮೋದನೆ. ಇದರಿಂದ ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸಲು ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.

8. ಕಿತ್ತೂರಿನಲ್ಲಿ 100 ಹಾಸಿಗೆ ಆಸ್ಪತ್ರೆ

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 33.78 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ. ಈ ಯೋಜನೆಯು NHM ಮತ್ತು SDP ಅನುದಾನದಿಂದ ಜಾರಿಗೊಳ್ಳಲಿದೆ.

9. ಬೀದರ್‌ನಲ್ಲಿ ಕ್ಯಾನ್ಸರ್ ಆಸ್ಪತ್ರೆ

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮೇಲ್ವಿಚಾರಣೆಯಲ್ಲಿ 100 ಹಾಸಿಗೆ ಕ್ಯಾನ್ಸರ್ ಆಸ್ಪತ್ರೆಗೆ 36 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ.

10. ವರದಾ ನದಿಯಿಂದ ಕೆರೆ ಭರ್ತಿ

ಹಾವೇರಿ ಜಿಲ್ಲೆಯ ವರದಾ ನದಿಯಿಂದ 111 ಕೆರೆಗಳನ್ನು 220 ಕೋಟಿ ರೂ. ವೆಚ್ಚದಲ್ಲಿ ತುಂಬಿಸುವ ಯೋಜನೆಗೆ ಒಪ್ಪಿಗೆ. ಇದರಿಂದ ಅಂತರ್ಜಲ ಮಟ್ಟ ಸುಧಾರಿಸಲಿದೆ.

11. ಸೊಕನಾದಗಿ ನೀರಾವರಿ ಯೋಜನೆ

ಬಾಗಲಕೋಟೆ ಜಿಲ್ಲೆಯ ಸೊಕನಾದಗಿ ಗ್ರಾಮಕ್ಕೆ 588 ಹೆಕ್ಟೇರ್‌ಗೆ 17 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಸೌಲಭ್ಯಕ್ಕೆ ಅನುಮೋದನೆ.

12. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸೌಲಭ್ಯ

ಮುಸ್ಲಿಂಯೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ 50% ವಿದ್ಯಾರ್ಥಿಗಳ ಕಡ್ಡಾಯ ನಿಯಮವನ್ನು ತೆಗೆದುಹಾಕಲು ತಿದ್ದುಪಡಿ.

13. ಜಾಲಹಳ್ಳಿ ದೇವಸ್ಥಾನದ ಜಮೀನು ವಿಸ್ತರಣೆ

ಜಾಲಹಳ್ಳಿ ಹನುಮಂತ ದೇವಸ್ಥಾನದ 1.32 ಎಕರೆ ಜಮೀನಿನ ಗುತ್ತಿಗೆ ಅವಧಿಯನ್ನು 20 ವರ್ಷದಿಂದ 30 ವರ್ಷಕ್ಕೆ ವಿಸ್ತರಣೆಗೆ ಒಪ್ಪಿಗೆ.

14. ತಲಕಾಡು ಪಟ್ಟಣ ಪಂಚಾಯಿತಿ

ಮೈಸೂರು ಜಿಲ್ಲೆಯ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ.

15. ಭಟ್ಕಳ ಮತ್ತು ಇಂಡಿ ನಗರಸಭೆ

ಭಟ್ಕಳ ಮತ್ತು ಇಂಡಿ ಪುರಸಭೆಗಳನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ.

16. ಕೈವಾರ ಪಟ್ಟಣ ಪಂಚಾಯಿತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಮತ್ತು ಮಸ್ತೇನಹಳ್ಳಿಯನ್ನು ಸೇರಿಸಿ ಕೈವಾರ ಪಟ್ಟಣ ಪಂಚಾಯಿತಿಯಾಗಿ ರಚಿಸಲು ಒಪ್ಪಿಗೆ.

17. ಪಾಂಡವಪುರ ಒಳಚರಂಡಿ ಯೋಜನೆ

ಪಾಂಡವಪುರದಲ್ಲಿ ಒಳಚರಂಡಿ ಕಾಮಗಾರಿಗೆ 11.62 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

BeFunky collage (3)

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 29, 2026 - 8:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage
    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ವೇತನ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ!
    April 29, 2026 | 0
  • Untitled design 2026 04 29T132440.540
    ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ
    April 29, 2026 | 0
  • Untitled design 2026 04 29T131212.951
    ರಾಜ್ಯದಲ್ಲಿ ರಣಭೀಕರ ಬಿಸಿಲು: ವಿಜಯಪುರದಲ್ಲಿ ಉರಿ ಬಿಸಿಲಿಗೆ ಓರ್ವ ಬಾಲಕ ಬಲಿ
    April 29, 2026 | 0
  • Untitled design 2026 04 29T120332.970
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!
    April 29, 2026 | 0
  • Untitled design 2026 04 29T080316.228
    ಕರ್ನಾಟಕದ ಹಲವೆಡೆ ಭಾರೀ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version