• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

ರಾಘವೇಂದ್ರ ಹೆಗಡೆ ಆರೋಪಕ್ಕೆ ಅಶ್ವಿನ್‌ನಿಂದ ತಿರುಗೇಟು!

admin by admin
August 9, 2025 - 2:21 pm
in Flash News, ಸಿನಿಮಾ
0 0
0
0 (66)

ಬೆಂಗಳೂರು: ನಟ ಧ್ರುವ ಸರ್ಜಾ ವಿರುದ್ಧ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆಯವರಿಂದ 3.15 ಕೋಟಿ ರೂಪಾಯಿಗಳನ್ನು ಪಡೆದುಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪವನ್ನು ಸುಳ್ಳು ಎಂದು ಧ್ರುವ ಮ್ಯಾನೇಜರ್ ಅಶ್ವಿನ್ ಗ್ಯಾರಂಟಿ ನ್ಯೂಸ್‌ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ನಿರ್ದೇಶಕ ರಾಘವೇಂದ್ರ ಹೆಗ್ಡೆ ಅವರಿಂದ ಧ್ರುವ ಸರ್ಜಾ ಅವರ ಮೇಲೆ 3 ಕೋಟಿ ರೂಪಾಯಿ ವಂಚನೆಯ ಆರೋಪಗಳನ್ನು ಅವರ ಮ್ಯಾನೇಜರ್ ಅಶ್ವಿನ್ ಶುದ್ಧ ಸುಳ್ಳು ಎಂದು ಆರೋಪವನ್ನು ನಿರಾಕರಿಸಿದ್ದಾರೆ. 2018ರಲ್ಲಿ ಸೋಲ್ಜರ್ ಸಿನಿಮಾ ಮಾಡಲು 3.15 ಕೋಟಿ ರೂಪಾಯಿ ಹಣ ನೀಡಿದ್ದರು. ನಂದಿನಿ ಎಂಟರ್​ಟೇನ್​ಮೆಂಟ್​ನಿಂದ 20 ಲಕ್ಷ ರೂಪಾಯಿ ಹಾಗೂ ರಾಘವೇಂದ್ರ ಕಡೆಯಿಂದ 2.95 ಲಕ್ಷ ರೂಪಾಯಿ ಬಂದಿತ್ತು. ನಂದಿನಿ ಸಂಸ್ಥೆ ಹಾಗೂ ರಾಘವೇಂದ್ರ ಅವರಿಗೆ ಏನೋ ಸಮಸ್ಯೆ ಆಗಿದ್ದರಿಂದ 20 ಲಕ್ಷ ರೂಪಾಯಿ ಹಣವನ್ನು ನಾವು ಹಿಂದಿರುಗಿಸಿದ್ದೆವು. ಉಳಿದ ಹಣಕ್ಕೆ ಒಂದು ಸಿನಿಮಾ ಮಾಡಬೇಕಿತ್ತು. ಇದಕ್ಕಾಗಿ ಅವರು ಮೂರು ತಿಂಗಳು ಅವಕಾಶ ಕೇಳಿದ್ದರು’ ಎಂದು ಧ್ರುವ ಮ್ಯಾನೇಜರ್ ಅಶ್ವಿನ್ ತಿಳಿಸಿದ್ದಾರೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಚಿತ್ರದ ವಿಳಂಬಕ್ಕೆ ಕಾರಣವೇನು?

ರಾಘವೇಂದ್ರ ಅವರು ನಿರಂತರವಾಗಿ ಸಮಯ ಕೇಳುತ್ತಿದ್ದರು. ನಾಲ್ಕೂವರೆ ವರ್ಷಗಳ ನಂತರ ಸ್ಕ್ರಿಪ್ಟ್‌ನ ಮೊದಲಾರ್ಧವನ್ನು ಸಲ್ಲಿಸಿದರು. ಎರಡನೆಯ ಭಾಗ ಇನ್ನೂ ಸಿಗಲಿಲ್ಲ. ಈ ಅವಧಿಯಲ್ಲಿ ಅವರು ಹಠಾತ್ತನೆ ಕನ್ನಡದ ಬದಲು ತೆಲುಗು/ಹಿಂದಿಯಲ್ಲಿ ಚಿತ್ರ ಮಾಡಬೇಕೆಂದು ಸೂಚಿಸಿದರು. ರಾಘವೇಂದ್ರ ಅವರು ಸೋಲ್ಜರ್ ಚಿತ್ರವನ್ನು ತೆಲುಗು/ಹಿಂದಿಯಲ್ಲಿ ಮಾಡಲು ಒತ್ತಾಯಿಸಿದಾಗ ಧ್ರುವ ಅವರು ‘ಕನ್ನಡದಲ್ಲೇ ಮಾಡಬೇಕು’ ಎಂದು ಪಟ್ಟು ಹಿಡಿದರು.

ನಾವು ಇದೇ ಜೂನ್ 28ರ ಭೇಟಿಯಾಗಿದ್ದೆವು. ಆಗ ಮತ್ತೆ ಪ್ರಸ್ತಾಪ ಮಾಡಿದ್ದರೂ, ಧ್ರುವ ನಿರಾಕರಿಸಿದರು. ಅಂತಿಮವಾಗಿ ಕನ್ನಡದಲ್ಲೇ ಚಿತ್ರೀಕರಣ ಎಂದು ತೀರ್ಮಾನಿಸಲಾಯಿತು. ಅಕ್ಟೋಬರ್‌ನಿಂದ ಡೇಟ್ಸ್ ಕೇಳಿದ ರಾಘವೇಂದ್ರ ಅವರಿಗೆ ನಾವು ತಕ್ಷಣ ಸಿದ್ಧತೆ ತಿಳಿಸಿದೆವು ಆದರೆ, ಜುಲೈನಲ್ಲಿ ನೋಟೀಸ್ ಕೊಟ್ಟ ನಂತರವೂ ಅವರು 100 ಬಾರಿ ಕರೆ ಮಾಡಿದರೂ ಅವರು ಉತ್ತರಿಸಲಿಲ್ಲ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿದ್ದಾರೆ

ನಾವು ಹಣ ಕೊಡಲು ನಿರಾಕರಿಸಿಲ್ಲ. ರಾಘವೇಂದ್ರ ಅವರೊಂದಿಗೆ ಕುಳಿತು ಬಗೆಹರಿಸಲು ನಿರಂತರ ಪ್ರಯತ್ನಿಸಿದೆವು. ಆದರೆ ಅವರು ಅಲ್ಲಿ ವಿರುದ್ಧ ವರ್ತನೆ ತೋರಿಸಿದರು. ಕೋರ್ಟ್‌ನಲ್ಲಿ ಎಲ್ಲಾ ದಾಖಲೆಗಳನ್ನು ಸಲ್ಲಿಸಲಿದ್ದೇವೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ವಂಚನೆಯ ಆರೋಪ ಸಂಪೂರ್ಣ ಸುಳ್ಳು. ಚಿತ್ರ ವಿಳಂಬ ಮತ್ತು ಭಾಷಾ ಒತ್ತಾಯಗಳ ಆಡಿಟ್ ರಿಪೋರ್ಟ್‌ಗಳು ಎಲ್ಲವೂ ಕೋರ್ಟ್‌ ಮುಂದೆ ಬರಲಿವೆ ಎಂದು ಅಶ್ವಿನ್ ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (39)

ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 6, 2026 - 6:25 am
0

ಕೈಗೊಳ್ಳಲಿರುವ (38)

ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?

by ದಿಶಾ ಕೆ. ಎಸ್.
August 6, 2026 - 6:19 am
0

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version