• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ ಸ್ಲ್ಯಾಬ್‌ ಕುಸಿತ: 17 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2025 - 11:04 am
in Flash News, ದೇಶ
0 0
0
Untitled design 2025 08 10t105456.973

RelatedPosts

ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

ರಶ್ಮಿಕಾ-ವಿಜಯ್ ಕಲ್ಯಾಣಕ್ಕೆ ಶುಭ ಕೋರಿದ್ದ ಮೋದಿ ಪತ್ರ ವೈರಲ್

40 ಸಾವಿರವಲ್ಲ, ಆಗಿರೋದು ಬರೀ 8 ಸಾವಿರ ಉದ್ಯೋಗ ನೇಮಕಾತಿ: ಸಿದ್ದರಾಮಯ್ಯ ವಿರುದ್ದ ಬಿಜೆಪಿ ಆರೋಪ

ADVERTISEMENT
ADVERTISEMENT

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದ ಖಪರ್ಖೇಡಾ-ಕೊರಾಡಿ ಮಂದಿರದ ಬಳಿ ನಿರ್ಮಾಣ ಹಂತದಲ್ಲಿರುವ ಮಹಾಲಕ್ಷ್ಮಿ ಜಗದಂಬಾ ದೇವಸ್ಥಾನದ ಗೇಟ್‌ನ RCC ಸ್ಲ್ಯಾಬ್‌‌ ಶನಿವಾರ ರಾತ್ರಿ (ಆಗಸ್ಟ್ 10) ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 17 ಕಾರ್ಮಿಕರು ಗಾಯಗೊಂಡಿದ್ದು, ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ನಂದಿನಿ ಮತ್ತು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ವಿವರ

ಕೊರಾಡಿ ಮಹಾಲಕ್ಷ್ಮಿ ಜಗದಂಬಾ ದೇವಸ್ಥಾನವು ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ಇದರ ನಿರ್ಮಾಣ ಕಾರ್ಯವನ್ನು ನಾಗುರ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎನ್‌ಎಮ್‌ಆರ್‌ಡಿಎ) ಅಡಿಯಲ್ಲಿ ಗುತ್ತಿಗೆದಾರರು ನಿರ್ವಹಿಸುತ್ತಿದ್ದರು. ದೇವಸ್ಥಾನದ ಮುಖ್ಯ ಗೇಟ್‌ನ ಸ್ಲಾಬ್ ನಿರ್ಮಾಣ ಕಾರ್ಯ ರಾತ್ರಿ ನಡೆಯುತ್ತಿತ್ತು. ಕಾರ್ಮಿಕರು ಸ್ಲ್ಯಾಬ್‌ಗೆ ಕಾಂಕ್ರೀಟ್ ಸುರಿಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಅದು ಕುಸಿದುಬಿದ್ದಿದೆ. ಸ್ಲ್ಯಾಬ್‌ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಕೆಳಗಡೆ ಇದ್ದವರ ಮೇಲೆ ಬಿದ್ದ ಪರಿಣಾಮ ಭಾರೀ ಗಾಯಗಳಾಗಿವೆ. ಕೆಲವರಿಗೆ ತಲೆಗೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ರಕ್ಷಣಾ ಕಾರ್ಯಾಚರಣೆ ತಕ್ಷಣವೇ ಆರಂಭವಾಯಿತು. ಪೊಲೀಸರು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ನಿವಾಸಿಗಳು ಸಹಾಯಕ್ಕೆ ಧಾವಿಸಿದರು. ಒಬ್ಬ ಸಾಕ್ಷಿದಾರರು ತಿಳಿಸಿದಂತೆ, “ನಾವು 7 ಜನರನ್ನು ರಕ್ಷಿಸಿದ್ದೇವೆ. ಅವರು ಗಾಯಗೊಂಡು ರಕ್ತಸ್ರಾವದಿಂದ ಬಳಲುತ್ತಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದೆವು. ” ಗಾಯಗೊಂಡವರನ್ನು ನಂದಿನಿ ಆಸ್ಪತ್ರೆ ಮತ್ತು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಂತ್ರಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದ್ದು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T163458.853

ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ

by ಯಶಸ್ವಿನಿ ಎಂ
February 25, 2026 - 4:44 pm
0

Untitled design 2026 02 25T163957.322

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

by ಶಾಲಿನಿ ಕೆ. ಡಿ
February 25, 2026 - 4:40 pm
0

Untitled design 2026 02 25T162512.801

ರಶ್ಮಿಕಾ-ವಿಜಯ್ ಕಲ್ಯಾಣಕ್ಕೆ ಶುಭ ಕೋರಿದ್ದ ಮೋದಿ ಪತ್ರ ವೈರಲ್

by ಯಶಸ್ವಿನಿ ಎಂ
February 25, 2026 - 4:19 pm
0

Untitled design 2026 02 25T155940.537

ಕ್ಲೀನ್‌‌ಚಿಟ್ ಕೊಡದ ಹೈಕೋರ್ಟ್..ನಟ ರಣವೀರ್‌ಗೆ ಕಾದಿದೆ ಶಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 25, 2026 - 4:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T163458.853
    ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ
    February 25, 2026 | 0
  • Untitled design 2026 02 25T162512.801
    ರಶ್ಮಿಕಾ-ವಿಜಯ್ ಕಲ್ಯಾಣಕ್ಕೆ ಶುಭ ಕೋರಿದ್ದ ಮೋದಿ ಪತ್ರ ವೈರಲ್
    February 25, 2026 | 0
  • Untitled design 2026 02 25T154918.794
    40 ಸಾವಿರವಲ್ಲ, ಆಗಿರೋದು ಬರೀ 8 ಸಾವಿರ ಉದ್ಯೋಗ ನೇಮಕಾತಿ: ಸಿದ್ದರಾಮಯ್ಯ ವಿರುದ್ದ ಬಿಜೆಪಿ ಆರೋಪ
    February 25, 2026 | 0
  • ಭಾರತದಲ್ಲಿ ಮಾರ್ಚ್ 3, ಮಂಗಳವಾರ ವರ್ಷದ ಮೊದಲ ಚಂದ್ರಗ್ರಹಣ
    2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ
    February 25, 2026 | 0
  • Untitled design 2026 02 25T135722.295
    ವಿರೋಶ್.. ಒಂದೇ ಮುಹೂರ್ತ.. ಎರಡು ಮದುವೆ ಹೇಗೆ..?
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version