• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೀಪಾವಳಿಗೆ ಲ್ಯಾಂಡ್‌‌ಲಾರ್ಡ್‌.. ಆ-15ಕ್ಕೆ ಡಬ್ಬಿಂಗ್ ಟೀಸರ್

ಆನಂದ್ ಆಡಿಯೋಗೆ ದಾಖಲೆ ಮೊತ್ತಕ್ಕೆ ಮ್ಯೂಸಿಕ್ ರೈಟ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 11, 2025 - 6:23 pm
in ಸಿನಿಮಾ
0 0
0
Untitled design 2025 08 11t182231.655

ಲ್ಯಾಂಡ್‌‌ಲಾರ್ಡ್‌ ದುನಿಯಾದಿಂದ ಇತ್ತೀಚೆಗೆ ಯಾವುದೇ ಅಪ್ಡೇಟ್ಸ್‌ ಸಿಕ್ಕಿರಲಿಲ್ಲ. ಆದ್ರೀಗ ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದೆ. ದಾಖಲೆ ಮೊತ್ತಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಔಟ್ ಆಗಿದೆ. ಹಾಗಾದ್ರೆ ದುನಿಯಾ ವಿಜಯ್ ಫ್ಯಾನ್ಸ್‌ಗೆ ಲ್ಯಾಂಡ್‌ಲಾರ್ಡ್‌ ದರ್ಶನ ಯಾವಾಗ..? ಸಿನಿಮಾ ಯಾವ ಹಂತದಲ್ಲಿದೆ ಅನ್ನೋದ್ರ ಇನ್‌ಸೈಡ್ ಸ್ಟೋರಿ ಇಲ್ಲಿದೆ.

  • ದೀಪಾವಳಿಗೆ ಲ್ಯಾಂಡ್‌‌ಲಾರ್ಡ್‌.. ಆ-15ಕ್ಕೆ ಡಬ್ಬಿಂಗ್ ಟೀಸರ್
  • ಆನಂದ್ ಆಡಿಯೋಗೆ ದಾಖಲೆ ಮೊತ್ತಕ್ಕೆ ಮ್ಯೂಸಿಕ್ ರೈಟ್ಸ್..!
  • ಟಾಕಿ ಪೋರ್ಷನ್ ಫುಲ್ ಕಂಪ್ಲೀಟ್.. ಸಾಂಗ್ಸ್ ಒಂದೇ ಬಾಕಿ
  • ಸಾರಥಿ ಪ್ರೊಡ್ಯೂಸರ್, ಕಾಟೇರ ರೈಟರ್, ವಿಜಯ್ ಕಾಂಬೋ

ಯೆಸ್.. ಲ್ಯಾಂಡ್ ಲಾರ್ಡ್‌ ಸಿನಿಮಾ ಸದ್ಯ ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಬಿಗ್ ಬಜೆಟ್, ಬಿಗ್ ಸ್ಟಾರ್ ಮೂವಿಗಳ ಸಾಲಿನಲ್ಲಿರೋ ಸಿನಿಮಾ. ಪರಭಾಷೆಗಳಲ್ಲಿ ಡಿಮ್ಯಾಂಡ್ ಹೆಚ್ಚಿಸಿಕೊಂಡು, ಕನ್ನಡದಲ್ಲಿ ನಟನೆ ಜೊತೆ ನಿರ್ದೇಶನ, ನಿರ್ಮಾಣದಲ್ಲೂ ಬ್ಯುಸಿಯಾಗಿರೋ ದುನಿಯಾ ವಿಜಯ್ ಲೀಡ್‌‌ನಲ್ಲಿ ನಟಿಸ್ತಿರೋ ಪೀರಿಯಾಡಿಕ್ ಡ್ರಾಮಾ.

RelatedPosts

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ADVERTISEMENT
ADVERTISEMENT

ಸಲಗ, ಭೀಮ, ವೀರಸಿಂಹಾರೆಡ್ಡಿ ಸಿನಿಮಾಗಳ ಸಕ್ಸಸ್ ಬಳಿಕ ದುನಿಯಾ ವಿಜಯ್ ನಟಿಸ್ತಿರೋ ಸಿನಿಮಾ ಈ ಲ್ಯಾಂಡ್‌ಲಾರ್ಡ್‌. ಹಾಗಾಗಿ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ. ವಿಜಯದ ಮೇಲೆ ವಿಜಯ ಸಾಧಿಸ್ತಿರೋ ದುನಿಯಾ ವಿಜಯ್ ಸಿನಿದುನಿಯಾದ ಬಿಗ್ಗೆಸ್ಟ್ ವೆಂಚರ್‌‌ನ ಈ ಹಿಂದೆ ದರ್ಶನ್‌ಗೆ ಸಾರಥಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದ ಸತ್ಯ ಪ್ರಕಾಶ್ ಹಾಗೂ ಅವರ ಪುತ್ರ ಸೂರಜ್ ನಿರ್ಮಿಸ್ತಿದ್ದಾರೆ.

ಅಂದಹಾಗೆ ಲ್ಯಾಂಡ್‌ಲಾರ್ಡ್‌ಗೆ ಆ್ಯಕ್ಷನ್ ಕಟ್ ಹೇಳ್ತಿರೋದು ಗುರುಶಿಷ್ಯರು ಚಿತ್ರದ ನಿರ್ದೇಶಕ, ಕಾಟೇರ ಚಿತ್ರದ ಕಥೆಗಾರ ಜಡೇಶ್ ಕೆ ಹಂಪಿ. ಈ ಮೂವರ ಬೆಸ್ಟ್ ಕಾಂಬೋದಲ್ಲಿ ತಯಾರಾಗ್ತಿರೋ ಚಿತ್ರ ಇದಾಗಿದ್ದು, ಬಹುತೇಕ ಶೂಟಿಂಗ್ ಕಂಪ್ಲೀಟ್ ಆಗಿದೆ. ಟಾಕಿ ಪೋರ್ಷನ್ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಇತ್ತೀಚೆಗೆ ದುನಿಯಾ ವಿಜಯ್ ತಮ್ಮ ಮಗಳೊಂದಿಗೆ ಡಬ್ಬಿಂಗ್ ಆರಂಭಿಸಿದ್ದರು. ಆದ್ರೀಗ ಡಬ್ಬಿಂಗ್ ಕೂಡ ಮುಗೀತಾ ಬಂದಿದ್ದು, ಆಗಸ್ಟ್-15ರಂದು ಡಬ್ಬಿಂಗ್ ವಿಡಿಯೋನ ಬಿಡುಗಡೆ ಮಾಡೋ ಯೋಜನೆಯಲ್ಲಿದೆ ಟೀಂ.

ಸದ್ಯ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಪ್ರತಿಷ್ಠಿತ ಆನಂದ್ ಆಡಿಯೋ ಪಾಲಾಗಿದ್ದು, ಎಷ್ಟು ಮೊತ್ತದ ಹಣ ಅನ್ನೋದನ್ನ ಪ್ರೊಡಕ್ಷನ್ ಹೌಸ್ ಆಗಲಿ, ಆನಂದ್ ಆಡಿಯೋ ಶ್ಯಾಮ್ ಆಗಲಿ ರಿವೀಲ್ ಮಾಡಿಲ್ಲ. ಇನ್ನು ಸಿನಿಮಾದಲ್ಲಿ ರಚಿತಾ ರಾಮ್‌, ರಾಜ್ ಬಿ ಶೆಟ್ಟಿ, ಡೇರ್‌ಡೆವಿಲ್ ಮುಸ್ತಫಾ ಚಿತ್ರದ ನಾಯಕನಟ, ವಿಜಯ್ ಹಿರಿಯ ಮಗಳು ರಿತನ್ಯ ವಿಜಯ್ ಸೇರಿದಂತೆ ಸಾಕಷ್ಟು ಮಂದಿ ಕಲಾವಿದರಿದ್ದಾರೆ.

ಇತ್ತೀಚೆಗೆ ನೆಲಮಂಗಲದ ಬರದಿ ಬೆಟ್ಟದಲ್ಲಿ ಹಳ್ಳಿ ಸೆಟ್‌‌ ಹಾಕಿ, ದೊಡ್ಡ ಮಟ್ಟದಲ್ಲಿ ಚಿತ್ರೀಕರಣ ನಡೆಸಿತ್ತು ಚಿತ್ರತಂಡ. ಆ ಬೃಹತ್ ಸೆಟ್‌‌‌ಗಳಿಗಾಗಿ ಕೋಟ್ಯಂತರ ರೂಪಾಯಿ ವ್ಯಯಿಸಿತ್ತು. ಸದ್ಯ ಸಾಂಗ್ಸ್ ಶೂಟಿಂಗ್‌ಗೆ ಯೋಜನೆ ರೂಪಿಸ್ತಿದ್ದು, ಆದಷ್ಟು ಬೇಗ ಕುಂಬಳಕಾಯಿ ಒಡೆದು, ದಸರಾ ಅಥ್ವಾ ದೀಪಾವಳಿಗೆ ತೆರೆಗಪ್ಪಳಿಸೋಕೆ ಸಜ್ಜಾಗ್ತಿದೆ ಲ್ಯಾಂಡ್‌‌ಲಾರ್ಡ್‌.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version