• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2025 - 7:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
್ಗ್ಗಹಗಹ

ದಕ್ಷಿಣ ಕನ್ನಡ (ಆಗಸ್ಟ್ 12): ಧರ್ಮಸ್ಥಳದಲ್ಲಿ ಅನಾಮಿಕ ದೂರುದಾರನ ಸುಳಿವಿನ ಮೇಲೆ ವಿಶೇಷ ತನಿಖಾ ತಂಡ (SIT) ನಡೆಸುತ್ತಿರುವ ಉತ್ಖನನ ಕಾರ್ಯದಲ್ಲಿ 13ನೇ ಪಾಯಿಂಟ್‌ನಲ್ಲಿ 14 ಅಡಿ ಆಳ ಅಗೆದರೂ ಯಾವುದೇ ಅಸ್ತಿಪಂಜರ ಅಥವಾ ಕಳೇಬರ ಸಿಗಲಿಲ್ಲ. ಈ ಸ್ಥಳದಲ್ಲಿ ಕೇವಲ ನೀರು ಉಕ್ಕಿ ಬರುತ್ತಿದೆ. ಇದರಿಂದ ಶೋಧ ಕಾರ್ಯಕ್ಕೆ ತಾತ್ಕಾಲಿಕ ತಡೆಯಾಗಿದ್ದು, ನೀರನ್ನು ಹೊರಹಾಕಲು ಮೋಟರ್ ಪಂಪ್‌ಗಳನ್ನು ಅಳವಡಿಸಲಾಗಿದೆ. ಹಿಟಾಚಿ ಯಂತ್ರಗಳು ಕೆಲಸಕ್ಕೆ ಬ್ರೇಕ್ ಹಾಕಿವೆ.

ಹಿನ್ನೆಲೆ

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯಕರ್ತನೊಬ್ಬರು ಅನಾಮಿಕ ದೂರು ನೀಡಿ, ಕಳೆದ ಹಲವು ವರ್ಷಗಳಿಂದ ನೂರಾರು ಶವಗಳನ್ನು ಕಾಡಿನಲ್ಲಿ ಹೂತು ಹಾಕಿದ್ದಾರೆ ಎಂದು ಆರೋಪಿಸಿದ್ದರು. ಕರ್ನಾಟಕ ಸರ್ಕಾರವು ತಕ್ಷಣ ವಿಶೇಷ ತನಿಖಾ ತಂಡವನ್ನು ರಚಿಸಿ, ದೂರುದಾರನು ತೋರಿಸಿದ 13 ಸ್ಥಳಗಳಲ್ಲಿ ಉತ್ಖನನ ಆರಂಭಿಸಿತ್ತು. ಇದುವರೆಗೂ ಕೆಲವು ಸ್ಥಳಗಳಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ. ಉದಾಹರಣೆಗೆ, 6ನೇ ಸೈಟ್‌ನಲ್ಲಿ ಪೂರ್ಣ ಅಸ್ತಿಪಂಜರ ಸಿಕ್ಕಿದೆ. 11ನೇ ಸೈಟ್ ಬಳಿ ಹೊಸ ಸ್ಥಳದಲ್ಲಿ ತಲೆಬುರುಡೆ ಮತ್ತು ಕೆಲವು ಮೂಳೆಗಳು ದೊರೆತಿವೆ. ಆದರೆ ಇತರ ಕೆಲವು ಸೈಟ್‌ಗಳಲ್ಲಿ ಏನೂ ಸಿಗಲಿಲ್ಲ.

RelatedPosts

ಯೆಲ್ಲೋ ಲೈನ್ ಮೆಟ್ರೋದಲ್ಲಿ ರೈಲು ಮಿಸ್ ಆದವನಿಗೆ 50 ರೂ. ದಂಡ..!

ಸಚಿವ ಸ್ಥಾನದಿಂದ ರಾಜಣ್ಣ ಕಿಕ್‌ಔಟ್‌ ನಿರ್ಧಾರಕ್ಕೆ ಆ ವಿಡಿಯೋ ಕಾರಣನಾ..?

ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ: ಹೈಕೋರ್ಟ್‌ನಿಂದ ರಿಟ್ ಅರ್ಜಿ ವಜಾ

ಕೆಎನ್ ರಾಜಣ್ಣ ಸಂಪುಟದಿಂದ ವಜಾಕ್ಕೆ ಆಕ್ರೋಶ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT

ಇದೀಗ 13ನೇ ಪಾಯಿಂಟ್ ಅತ್ಯಂತ ಮುಖ್ಯವಾದದ್ದು ಎಂದು ಪರಿಗಣಿಸಲಾಗಿತ್ತು. ನೇತ್ರಾವತಿ ನದಿ ತೀರದ ಕಾಡಿನಲ್ಲಿ ಈ ಸ್ಥಳವಿದ್ದು, ದೂರುದಾರನು ಇಲ್ಲಿ 20 ಅಡಿ ಆಳದಲ್ಲಿ ಶವಗಳಿರುವುದಾಗಿ ಹೇಳಿದ್ದನು. SIT ತಂಡವು ಮೊದಲು ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್ (GPR) ಯಂತ್ರ ಬಳಸಿ ಶೋಧಿಸಿತ್ತು. ಆದರೆ ಯಾವುದೇ ಕುರುಹು ಸಿಗದಿದ್ದರೂ, ದೂರುದಾರನ ನಂಬಿಕೆಯ ಮೇಲೆ ಉತ್ಖನನ ಆರಂಭಿಸಲಾಯಿತು. ದೊಡ್ಡ ಹಿಟಾಚಿ ಮತ್ತು ಸಣ್ಣ ಹಿಟಾಚಿ ಯಂತ್ರಗಳನ್ನು ಬಳಸಿ ಅಗೆಯಲಾಯಿತು. ಆರಂಭದಲ್ಲಿ ಮಣ್ಣು ತೆಗೆಯುವ ಕೆಲಸ ಸುಗಮವಾಗಿ ಸಾಗಿತ್ತು. ಆದರೆ 14 ಅಡಿ ಆಳಕ್ಕೆ ಬಂದಾಗ ಒಳಗಿಂದ ನೀರು ಮಿಶ್ರಿತ ಮಣ್ಣು ಹೊರಬರಲು ಆರಂಭಿಸಿತ್ತು. ಗುಂಡಿಯಲ್ಲಿ ನೀರು ಉಕ್ಕಿ ಬರಲು ಶುರುವಾಯಿತು. ಇದರಿಂದ ಸಣ್ಣ ಹಿಟಾಚಿ ಕೆಲಸ ನಿಲ್ಲಿಸಲಾಯಿತು. ದೊಡ್ಡ ಯಂತ್ರವೂ ಸ್ಥಗಿತಗೊಂಡಿತ್ತು.

ನೀರನ್ನು ಹೊರಹಾಕುವುದು SIT ಸಿಬ್ಬಂದಿಗಳು ಹರಸಾಹಸ ಪಟ್ಟು ಮೋಟರ್ ಪಂಪ್ ಸೆಟ್ ಅಳವಡಿಸಿದರು. ಆದರೆ ಮೊದಲ ಪಂಪ್ ಕೈಕೊಟ್ಟ ಕಾರಣ, ಮತ್ತೊಂದು ಪಂಪ್ ತರಲಾಯಿತು. ಸ್ಥಳದ ಪಕ್ಕದಲ್ಲೇ ನೇತ್ರಾವತಿ ನದಿ ಅಣೆಕಟ್ಟು ಇರುವುದರಿಂದ, ಹೊರಬರುವ ನೀರನ್ನು ನದಿಗೆ ಬಿಡಲು ಪ್ರಯತ್ನಿಸಲಾಗುತ್ತಿದೆ. ಈ ಪ್ರಕ್ರಿಯೆಯು ಸಮಯ ತೆಗೆದುಕೊಳ್ಳುತ್ತಿದ್ದು, ನೀರು ತೆರವುಗೊಂಡ ನಂತರ ಮತ್ತೆ ಅಗೆಯುವ ಸಾಧ್ಯತೆಯಿದೆ. ಇದುವರೆಗೂ ಅಗೆದ ಗುಂಡಿಯಲ್ಲಿ ಪ್ಲಾಸ್ಟಿಕ್ ಕಸ, ಗಿಡಗಳ ಬೇರುಗಳು ಮತ್ತು ಇತರ ಅವಶೇಷಗಳು ಮಾತ್ರ ಸಿಕ್ಕಿವೆ. ಯಾವುದೇ ಮಾನವ ಮೂಳೆಗಳು ಪತ್ತೆಯಾಗಿಲ್ಲ.

SIT ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಸ್ಥಳದಲ್ಲೇ ಇದ್ದು, ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ದೂರುದಾರನ ಸುಳಿವುಗಳ ಮೇಲೆ ಪೂರ್ಣ ನಂಬಿಕೆಯಿಟ್ಟು ಕಾರ್ಯಾಚರಣೆ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (10)

2ನೇ ಮದ್ವೆ ಆಗಲ್ಲ..ವಿಜಯ್ ರಾಘವೇಂದ್ರ ಖಡಕ್ ಮಾತು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2025 - 5:40 pm
0

Untitled design 2025 08 13t162441.348

ಡೆಂಘೀ ಬೆನ್ನಲ್ಲೇ ಬೆಂಗಳೂರಿಗೆ ‘ಪಿಂಕ್ ಐ’ ಆತಂಕ: ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
August 13, 2025 - 5:28 pm
0

Web (9)

ಅಟೆನ್ಷನ್ ಪ್ಲೀಸ್..! 45 ಭಾಷೆಯಲ್ಲಿ ಯಶ್ ರಾಮಾಯಣ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2025 - 5:19 pm
0

Web (8)

ರಜನಿ ಜೊತೆ ಹೃತಿಕ್ ಬಾಲನಟ..ಈಗ ಬಾಕ್ಸ್ ಆಫೀಸ್ ವಾರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2025 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್
    August 13, 2025 | 0
  • Untitled design (2)
    ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ
    August 13, 2025 | 0
  • Untitled design (1)
    ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್
    August 13, 2025 | 0
  • ಕಕಹ
    ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ
    August 12, 2025 | 0
  • Dvcbcvbv
    ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮನೆ ಗೇಟ್ ಹಾರಿದ ಟೆಕ್ಕಿಗೆ ಕಳ್ಳನ ಪಟ್ಟ!
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version