• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಟ್ರಂಪ್-ಪುಟಿನ್ ಮಾತುಕತೆ: ಉಕ್ರೇನ್ ಯುದ್ಧಕ್ಕೆ ತೆರೆ, ತೈಲ ಬೆಲೆ ಇಳಿಕೆಯಾಗುತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2025 - 9:35 am
in ವಿದೇಶ
0 0
0
Untitled design (3)

ಡನ್ (ರಾಯಿಟರ್ಸ್): ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಡುವೆ ಆಗಸ್ಟ್ 15ರಂದು (ಶುಕ್ರವಾರ) ಅಲಾಸ್ಕಾದಲ್ಲಿ ನಡೆಯಲಿರುವ ಮಾತುಕತೆಯು ಜಾಗತಿಕ ಮಹತ್ವ ಪಡೆದಿದೆ.

ಈ ಸಭೆಯು ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಕದನ ವಿರಾಮ ಅಥವಾ ಶಾಂತಿ ಒಪ್ಪಂದಕ್ಕೆ ದಾರಿ ಮಾಡಿಕೊಡಬಹುದು ಎಂಬ ನಿರೀಕ್ಷೆಯಿದೆ. ಈ ಸಭೆಯು ಉಕ್ರೇನ್ ಯುದ್ಧ, ಕಚ್ಚಾ ತೈಲ ಬೆಲೆ, ಹೆಚ್ಚುವರಿ ಸುಂಕಗಳು ಮತ್ತು ಭಾರತ-ಚೀನಾ ಸೇರಿದಂತೆ ಇತರ ದೇಶಗಳ ಆರ್ಥಿಕ ಹಿತಾಸಕ್ತಿಗಳನ್ನು ಪ್ರಭಾವಿಸಬಹುದು.

RelatedPosts

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

ADVERTISEMENT
ADVERTISEMENT

ರಷ್ಯಾ–ಉಕ್ರೇನ್ ಯುದ್ಧವನ್ನು ಕೊನೆಗಾಣಿಸುವುದು ಅಥವಾ ಕನಿಷ್ಠ ಕದನ ವಿರಾಮ ಘೋಷಿಸುವುದು ಈ ಮಾತುಕತೆಯ ಪ್ರಮುಖ ಅಜೆಂಡಾವಾಗಿರಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ. ಒಂದು ವೇಳೆ ಕದನ ವಿರಾಮದ ಘೋಷಣೆ ಹೊರಬಂದರೆ, ಜಾಗತಿಕ ಮಾರುಕಟ್ಟೆಗಳಲ್ಲಿ ತೈಲದ ಬೆಲೆ ಇಳಿಯುವ ನಿರೀಕ್ಷೆ ಇದೆ. ಈಗಾಗಲೇ ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 2 ಸೆಂಟ್‌ಗಳಷ್ಟು ಇಳಿಕೆಯಾಗಿದೆ.

ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ಈಗಾಗಲೇ ಶೇ.25ರಷ್ಟು ಹೆಚ್ಚುವರಿ ಸುಂಕ ವಿಧಿಸಿದೆ. ಇದು ನೇರವಾಗಿ ಭಾರತದ ಆರ್ಥಿಕತೆಗೆ ಹೊರೆ ತಂದಿದೆ. ಇದೇ ರೀತಿಯಲ್ಲಿ ಚೀನಾಗೂ ಹೆಚ್ಚುವರಿ ಸುಂಕ ವಿಧಿಸುವ ಬಗ್ಗೆ ಅಮೆರಿಕ ಚರ್ಚೆ ನಡೆಸುತ್ತಿದೆ. ಆದರೆ ಕದನ ವಿರಾಮ ಅಥವಾ ಶಾಂತಿ ಒಪ್ಪಂದ ಏರ್ಪಟ್ಟರೆ, ಭಾರತ ಮತ್ತು ಚೀನಾ ಎರಡೂ ನಿರಾಳವಾಗುವ ಸಾಧ್ಯತೆ ಇದೆ. ‘ಕಾಮರ್ಸ್ ಬ್ಯಾಂಕ್’ ವರದಿ ಪ್ರಕಾರ, ಶಾಂತಿ ಒಪ್ಪಂದದ ನಂತರ ಭಾರತಕ್ಕೆ ಹೆಚ್ಚುವರಿ ಸುಂಕದಿಂದ ವಿನಾಯಿತಿ ದೊರೆಯಬಹುದು.

ರಷ್ಯಾದಿಂದ ತೈಲ ಖರೀದಿಸುತ್ತಿರುವ ಚೀನಾ ವಿರುದ್ಧ ಹೆಚ್ಚುವರಿ ಸುಂಕ ವಿಧಿಸುವ ನಿರ್ಧಾರವನ್ನು ಅಮೆರಿಕ ತಾತ್ಕಾಲಿಕವಾಗಿ ನಿಲ್ಲಿಸಿದೆ. ಈ ವಿರಾಮ ನವೆಂಬರ್ 10ರವರೆಗೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಶಾಂತಿ ಮಾತುಕತೆಗಳಿಂದ ಫಲಿತಾಂಶ ಬಂದ್ರೆ, ಚೀನಾದ ಮೇಲಿನ ಒತ್ತಡವೂ ಕಡಿಮೆಯಾಗಬಹುದು.

ಟ್ರಂಪ್–ಪುಟಿನ್ ಸಭೆಗೆ ಮುನ್ನ, ಯೂರೋಪಿಯನ್ ಒಕ್ಕೂಟದ ನಾಯಕರು ಟ್ರಂಪ್ ಅವರಿಗೆ ಉಕ್ರೇನ್ ಮತ್ತು ಯೂರೋಪ್‌ನ ಭದ್ರತಾ ಹಿತಾಸಕ್ತಿಯನ್ನು ಸಮರ್ಥಿಸುವಂತೆ ಮನವಿ ಮಾಡಿದ್ದಾರೆ. ಉಕ್ರೇನ್ ಸಭೆಯಲ್ಲಿ ಭಾಗವಹಿಸುವುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕದನ ವಿರಾಮ ಸಾಧಿಸಲು, ರಷ್ಯಾ ಹಿಡಿತದಲ್ಲಿರುವ ಕೆಲವು ಪ್ರದೇಶಗಳನ್ನು ಉಕ್ರೇನ್ ಬಿಟ್ಟು ಕೊಡಬೇಕೆಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ಈ ಹೇಳಿಕೆ ಅಮೆರಿಕದ ಕೆಲವು ಮಿತ್ರ ರಾಷ್ಟ್ರಗಳಿಗೆ ಅಸಮಾಧಾನ ತಂದಿದೆ. ಪುಟಿನ್ ಅವರ ನಿಲುವು ಇನ್ನೂ ಸ್ಪಷ್ಟವಾಗದ ಕಾರಣ, ಸಭೆಯ ಫಲಿತಾಂಶದ ಬಗ್ಗೆ ಊಹಾಪೋಹಗಳು ಜೋರಾಗಿವೆ.

ಈ ಮಾತುಕತೆಯ ಫಲಿತಾಂಶ ನೇರವಾಗಿ ಜಾಗತಿಕ ಮಾರುಕಟ್ಟೆ, ತೈಲ ಬೆಲೆ, ವಾಣಿಜ್ಯ ಒಪ್ಪಂದಗಳು ಹಾಗೂ ಸುಂಕ ನೀತಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸಭೆ ಯಶಸ್ವಿಯಾದರೆ, ತೈಲ ಬೆಲೆ ಇಳಿಕೆಯಾಗುವ ಜೊತೆಗೆ ವಾಣಿಜ್ಯ ನಿರ್ಬಂಧಗಳು ಸಡಿಲಗೊಳ್ಳಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 24T075537.301

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಸಂಕೇತ್ ಕೊಲೆ: ಸಹಪಾಠಿಗಳ ಹಲ್ಲೆಗೆ ಬಲಿಯಾದ 15 ವರ್ಷದ ಬಾಲಕ ಸಾ*ವು!

by ಶ್ರೀದೇವಿ ಬಿ. ವೈ
February 24, 2026 - 7:58 am
0

BeFunky collage 2026 02 24T073914.572

ಮೈಸೂರಲ್ಲಿ ಮತ್ತೊಂದು ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ

by ಶ್ರೀದೇವಿ ಬಿ. ವೈ
February 24, 2026 - 7:42 am
0

BeFunky collage 2026 02 24T070613.106

ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!

by ಶ್ರೀದೇವಿ ಬಿ. ವೈ
February 24, 2026 - 7:06 am
0

Rashi bavishya

ಇಂದು ಈ ರಾಶಿಯವರಿಗೆ ಹೂಡಿಕೆಯಲ್ಲಿ ಮೋಸದ ಭಯ?

by ಶ್ರೀದೇವಿ ಬಿ. ವೈ
February 24, 2026 - 6:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T194837.989
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ
    February 23, 2026 | 0
  • BeFunky collage 2026 02 23T140311.197
    ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!
    February 23, 2026 | 0
  • BeFunky collage 2026 02 23T112338.256
    ‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ
    February 23, 2026 | 0
  • BeFunky collage 2026 02 22T121147.041
    ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ
    February 22, 2026 | 0
  • BeFunky collage 2026 02 22T112135.569
    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ಪಡೆ ಏರ್ ಸ್ಟ್ರೈಕ್ : 12ಕ್ಕೂ ಹೆಚ್ಚು ಜನರ ದುರ್ಮರಣ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version