• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆ ಬೆನ್ನಲ್ಲೇ ಅನಾಹುತಕ್ಕೆ ಆಹ್ವಾನ ನೀಡುತ್ತಿದೆ: ಪ್ರಯಾಣಿಕರೇ ಎಚ್ಚರ

admin by admin
August 13, 2025 - 3:17 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (5)

ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ (ಆರ್.ವಿ. ರೋಡ್‌ನಿಂದ ಬೊಮ್ಮಸಂದ್ರ) ಆಗಸ್ಟ್ 10, 2025ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡಿತು. ಉದ್ಘಾಟನೆಯ ಮೊದಲ ದಿನವೇ 83,000 ಪ್ರಯಾಣಿಕರು ಈ ಮಾರ್ಗದಲ್ಲಿ ಪ್ರಯಾಣಿಸಿದ್ದಾರೆ. ಆದರೆ, ಆರ್.ವಿ. ರೋಡ್ ಇಂಟರ್‌ಚೇಂಜ್ ಮೆಟ್ರೋ ಸ್ಟೇಷನ್‌ನ ಸಣ್ಣ ಫ್ಲಾಟ್‌ಫಾರ್ಮ್ ಮತ್ತು ಗೊಂದಲಕಾರಿ ನಾಮಕರಣವು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಆರ್.ವಿ. ರೋಡ್ ಮೆಟ್ರೋ ಸ್ಟೇಷನ್‌ನ ಫ್ಲಾಟ್‌ಫಾರ್ಮ್ ತುಂಬಾ ಸಣ್ಣದಾಗಿದ್ದು, ಪೀಕ್ ಅವರ್‌ನಲ್ಲಿ ಜನಸಂದಣಿಯಿಂದಾಗಿ ಪ್ರಯಾಣಿಕರು ಟ್ರ್ಯಾಕ್‌ಗೆ ಬೀಳುವ ಸಂಭಾವನೀಯ ಅಪಾಯವಿದೆ. ಮೆಟ್ರೋ ಟ್ರ್ಯಾಕ್‌ನಲ್ಲಿ 750 ವೋಲ್ಟ್ ಡೈರೆಕ್ಟ್ ಕರೆಂಟ್ ಹಾದುಹೋಗುತ್ತಿದ್ದು, ಒಂದು ವೇಳೆ ಯಾರಾದರೂ ಟ್ರ್ಯಾಕ್‌ಗೆ ಬಿದ್ದರೆ ಜೀವಹಾನಿಯಾಗುವ ಸಾಧ್ಯತೆ ಇದೆ. ಈ ಸುರಕ್ಷತಾ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ಸಂಸದ ತೇಜಸ್ವಿ ಸೂರ್ಯ ಆರ್.ವಿ. ರೋಡ್ ಸ್ಟೇಷನ್‌ನಲ್ಲಿ ಪಿಎಸ್‌ಡಿ (ಪ್ಲಾಟ್‌ಫಾರ್ಮ್ ಸ್ಕ್ರೀನಿಂಗ್ ಡೋರ್) ಅಳವಡಿಕೆಗೆ ಬಿಎಂಆರ್‌ಸಿಎಲ್‌ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಪ್ರಯಾಣಿಕರೂ ಸಹ ಈ ಆಗ್ರಹವನ್ನು ಬೆಂಬಲಿಸಿದ್ದಾರೆ.

RelatedPosts

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ADVERTISEMENT
ADVERTISEMENT

ಯೆಲ್ಲೋ ಲೈನ್‌ನ ಎಲೆಕ್ಟ್ರಾನಿಕ್ ಸಿಟಿ ಮತ್ತು ಕೋನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್‌ಗಳ ನಾಮಕರಣದಲ್ಲಿ ಗೊಂದಲ ಉಂಟಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸ್ಟೇಷನ್‌ಗೆ ಇನ್ಫೋಸಿಸ್ ಫೌಂಡೇಶನ್-ಕೋನಪ್ಪನ ಅಗ್ರಹಾರ ಎಂದು ಹೆಸರಿಡಲಾಗಿದ್ದು, ಕೋನಪ್ಪನ ಅಗ್ರಹಾರಕ್ಕೆ ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರಿಡಲಾಗಿದೆ. ಈ ಗೊಂದಲದಿಂದ ಪ್ರಯಾಣಿಕರು ತಪ್ಪಾದ ಸ್ಟೇಷನ್‌ಗಳಲ್ಲಿ ಇಳಿಯುವಂತಾದ ಸಮಸ್ಯೆ ಎದುರಿಸುತ್ತಿದ್ದಾರೆ. ಟಿಕೆಟ್ ತೆಗೆದುಕೊಂಡು ಪ್ರಯಾಣಿಸುವಾಗ ಈ ತಪ್ಪು ನಾಮಕರಣವು ಗೊಂದಲಕ್ಕೆ ಕಾರಣವಾಗಿದೆ.

ಈ ಸಮಸ್ಯೆಗಳ ಬಗ್ಗೆ ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಪ್ರತಿಕ್ರಿಯಿಸಿದ್ದಾರೆ. ಪಿಎಸ್‌ಡಿ ಡೋರ್‌ಗಳ ಅಳವಡಿಕೆಗೆ ಚಿಂತನೆ ನಡೆಯುತ್ತಿದ್ದು, ಮುಂಬರುವ ಪಿಂಕ್ ಲೈನ್‌ನ 12 ಅಂಡರ್‌ಗ್ರೌಂಡ್ ಮೆಟ್ರೋ ಸ್ಟೇಷನ್‌ಗಳಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಆರ್.ವಿ. ರೋಡ್ ಮೆಟ್ರೋ ಸ್ಟೇಷನ್‌ಗೆ ಸಂಬಂಧಿಸಿದಂತೆಯೂ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಯೆಲ್ಲೋ ಲೈನ್‌ನ ಆರ್.ವಿ. ರೋಡ್ ಸ್ಟೇಷನ್‌ನ ಸಣ್ಣ ಫ್ಲಾಟ್‌ಫಾರ್ಮ್ ಮತ್ತು ನಾಮಕರಣ ಗೊಂದಲದಿಂದಾಗಿ ಪ್ರಯಾಣಿಕರು ಎಚ್ಚರಿಕೆಯಿಂದ ಇರಬೇಕಾಗಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನ ಬಿಎಂಆರ್‌ಸಿಎಲ್ ಸೂಕ್ತ ಕ್ರಮ ಕೈಗೊಂಡರೆ, ಅಮಾಯಕರ ಜೀವ ಉಳಿಯಲಿದೆ ಎಂಬುದು ಜನರ ಆಗ್ರಹವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (55)

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

by ಕವಿತಾ
July 27, 2026 - 6:25 pm
0

Untitled design (51)

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 5:56 pm
0

Untitled design (36)

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 5:46 pm
0

Untitled design (35)

ವಾಷಿಂಗ್ಟನ್‌ಗೆ ಆಗಮಿಸಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

by ಕವಿತಾ
July 27, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!
    July 27, 2026 | 0
  • Untitled design (29)
    34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!
    July 27, 2026 | 0
  • ಜಂತರ್ ಮಂತರ್ ನ (2)
    ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (8)
    ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version