• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯೆಲ್ಲೋ ಲೈನ್ ಮೆಟ್ರೋದಲ್ಲಿ ರೈಲು ಮಿಸ್ ಆದವನಿಗೆ 50 ರೂ. ದಂಡ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 13, 2025 - 4:52 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 13t152944.497

ಮೆಟ್ರೋದಲ್ಲಿ ಹೊಸದಾಗಿ ಉದ್ಘಾಟನೆಯಾದ ಯೆಲ್ಲೋ ಲೈನ್‌ನಲ್ಲಿ ಪ್ರಯಾಣಿಕರಿಗೆ ಗೊಂದಲ ಮತ್ತು ತೊಂದರೆ ಎದುರಾಗಿದೆ. ಆಗಸ್ಟ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯೆಲ್ಲೋ ಲೈನ್ ಮೆಟ್ರೋ ಮಾರ್ಗವನ್ನು ಅದ್ದೂರಿಯಾಗಿ ಉದ್ಘಾಟಿಸಿದ್ದರು.

ಆಗಸ್ಟ್ 11ರಿಂದ ಸಂಚಾರ ಆರಂಭವಾದ ಈ ಮಾರ್ಗಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಇದೀಗ ಒಬ್ಬ ಪ್ರಯಾಣಿಕನಿಗೆ ಮೆಟ್ರೋ ರೈಲು ಮಿಸ್ ಆದ ಕಾರಣಕ್ಕೆ 50 ರೂಪಾಯಿ ದಂಡ ವಿಧಿಸಲಾಗಿದ್ದು, ಈ ವಿಷಯ ಚರ್ಚೆಗೆ ಗ್ರಾಸವಾಗಿದೆ.

RelatedPosts

ಮಾಣಿಕ್ ಶಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ವೈಭವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲರು

77ನೇ ಗಣರಾಜ್ಯೋತ್ಸವ: ರಾಜ್ಯದ ಜನರಿಗೆ ವಿಶೇಷ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣದಲ್ಲಿರುವ ಪ್ರಮುಖ ಅಂಶ

ಸ್ನೇಹಿತರೇ ರೌಡಿಶೀಟರ್ ಆಟೋ ನಾಗನ ಭೀಕರ ಮರ್ಡರ್: ಹಣದ ವಿಚಾರಕ್ಕೆ ಹರಿದ ನೆತ್ತರು

ADVERTISEMENT
ADVERTISEMENT

ಯೆಲ್ಲೋ ಲೈನ್, ಮೆಟ್ರೋದ ಸಿಲ್ಕ್ ಬೋರ್ಡ್‌ನಿಂದ ಆರ್‌.ವಿ ರಸ್ತೆಗೆ ಪ್ರಯಾಣಿಸಲು ಹೊರಟಿದ್ದ ಪ್ರಯಾಣಿಕ, ಟಿಕೆಟ್ ಪಡೆದು ನಿಲ್ದಾಣದ ಒಳಗೆ ಪ್ರವೇಶಿಸಿದ್ದರು. ರೈಲು ಬರುವವರೆಗೆ ಕಾದಿದ್ದಾರೆ. ಆದರೆ, ಮೊದಲ ರೈಲಿನಲ್ಲಿ ಜನಸಂದಣಿಯಿಂದಾಗಿ ಹತ್ತಲು ಸಾಧ್ಯವಾಗಲಿಲ್ಲ. ಇದಾದ ನಂತರ, ಮುಂದಿನ ರೈಲಿಗಾಗಿ ಕಾಯದೆ ವಾಪಸ್ ಹೊರಗೆ ಬರಲು ನಿರ್ಧರಿಸಿದರು. ಆದರೆ, 20 ನಿಮಿಷಕ್ಕಿಂತ ಹೆಚ್ಚು ಸಮಯ ನಿಲ್ದಾಣದಲ್ಲಿ ಕಳೆದಿದ್ದಕ್ಕಾಗಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಸಿಬ್ಬಂದಿ 50 ರೂಪಾಯಿ ದಂಡ ವಿಧಿಸಿದ್ದಾರೆ.

ಬಿಎಂಆರ್‌ಸಿಎಲ್‌ನ ನಿಯಮದ ಪ್ರಕಾರ, ಒಂದು ನಿಲ್ದಾಣದಲ್ಲಿ ನಿಗದಿತ 20 ನಿಮಿಷಕ್ಕಿಂತ ಹೆಚ್ಚು ಸಮಯ ಕಾಯುವಂತಿಲ್ಲ. ಈ ನಿಯಮ ಕೆಲವರಿಗೆ ತಿಳಿದಿದ್ದರೆ, ಇನ್ನು ಕೆಲವರಿಗೆ ತಿಳಿಯದೆ ದಂಡ ತೆತ್ತಿರುವ ಘಟನೆಗಳು ನಡೆದಿವೆ. ಈ ಘಟನೆಯಂತೆ, ಯೆಲ್ಲೋ ಲೈನ್‌ನಲ್ಲಿ ಸಂಚಾರ ಆರಂಭವಾದ ಕೇವಲ ಎರಡೇ ದಿನಗಳಲ್ಲಿ ಇಂತಹ ಸಮಸ್ಯೆಯು ಪ್ರಯಾಣಿಕರಿಗೆ ತೊಂದರೆಯಾಗಿ ಪರಿಣಮಿಸಿದೆ.

ಯೆಲ್ಲೋ ಲೈನ್‌ನ ಸಮಸ್ಯೆ:

ಯೆಲ್ಲೋ ಲೈನ್ ಮೆಟ್ರೋದಲ್ಲಿ ಸದ್ಯ ಕೇವಲ ಮೂರು ರೈಲುಗಳು ಸಂಚಾರ ಮಾಡುತ್ತಿವೆ. ಒಂದು ರೈಲು ಹೋದ ನಂತರ ಮುಂದಿನ ರೈಲು ಬರುವುದಕ್ಕೆ ಸುಮಾರು 25 ನಿಮಿಷಗಳ ಕಾಲ ಕಾಯಬೇಕಾಗಿದೆ. ಇದರಿಂದ, ಒಂದು ವೇಳೆ ಪ್ರಯಾಣಿಕರು ರೈಲನ್ನು ಮಿಸ್ ಮಾಡಿಕೊಂಡರೆ, ಮುಂದಿನ ರೈಲಿಗಾಗಿ ನಿಲ್ದಾಣದಲ್ಲಿ ಕಾಯುವುದು ಅನಿವಾರ್ಯವಾಗುತ್ತದೆ. ಆದರೆ, 20 ನಿಮಿಷಕ್ಕಿಂತ ಹೆಚ್ಚು ಸಮಯ ಕಾದರೆ, ದಂಡ ವಿಧಿಸುವ ನಿಯಮವು ಪ್ರಯಾಣಿಕರಿಗೆ ಗೊಂದಲವನ್ನು ಉಂಟುಮಾಡಿದೆ.

ಬಿಎಂಆರ್‌ಸಿಎಲ್‌ನ ಈ ನಿಯಮವು ಇತರ ಮೆಟ್ರೋ ಮಾರ್ಗಗಳಾದ ಪರ್ಪಲ್ ಅಥವಾ ಗ್ರೀನ್ ಲೈನ್‌ನಲ್ಲಿ ಕಾರ್ಯನಿರ್ವಹಿಸುವುದಕ್ಕೆ ಸಮಂಜಸವೆನಿಸಬಹುದು. ಏಕೆಂದರೆ, ಈ ಮಾರ್ಗಗಳಲ್ಲಿ ಪೀಕ್ ಅವರ್‌ನಲ್ಲಿ 3 ನಿಮಿಷಕ್ಕೊಮ್ಮೆ ಮತ್ತು ಇತರ ಸಮಯದಲ್ಲಿ 10 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. ಆದರೆ, ಯೆಲ್ಲೋ ಲೈನ್‌ನಲ್ಲಿ ರೈಲುಗಳ ಕೊರತೆಯಿಂದಾಗಿ ಪ್ರಯಾಣಿಕರು ದೀರ್ಘಕಾಲ ಕಾಯಬೇಕಾದ ಸ್ಥಿತಿಯಿದೆ. ಇದರಿಂದ, ರೈಲು ಮಿಸ್ ಆದರೆ ಕಾಯಬೇಕು, ಇಲ್ಲವೇ ಹೊರಗೆ ಬಂದರೆ ದಂಡ ತೆರಬೇಕಾದ ಗೊಂದಲದ ಸನ್ನಿವೇಶ ಸೃಷ್ಟಿಯಾಗಿದೆ.

ಪ್ರಯಾಣಿಕರ ಆಕ್ರೋಶ:

ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ  ಪ್ರಯಾಣಿಕ, “ಯೆಲ್ಲೋ ಲೈನ್‌ನಲ್ಲಿ ರೈಲುಗಳ ಸಂಖ್ಯೆ ಹೆಚ್ಚಾಗುವವರೆಗೆ ನಾನು ಬಸ್‌ನಲ್ಲೇ ಪ್ರಯಾಣ ಮಾಡುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಒಂದು ರೈಲು ಮಿಸ್ ಆದರೆ 25 ನಿಮಿಷ ಕಾಯಬೇಕು, ಇಲ್ಲವೇ ಹೊರಗೆ ಬಂದರೆ 50 ರೂಪಾಯಿ ದಂಡ ತೆರಬೇಕು. ಇದು ಯಾವ ನ್ಯಾಯ?” ಎಂದು ಅವರು ಪ್ರಶ್ನಿಸಿದ್ದಾರೆ. ಈ ಪೋಸ್ಟ್‌ ನೋಡಿ, ಇತರ ಪ್ರಯಾಣಿಕರು ಬೆಂಬಲಿಸಿದ್ದು, ಯೆಲ್ಲೋ ಲೈನ್‌ನ ಸಮಸ್ಯೆಗಳ ಬಗ್ಗೆ ಚರ್ಚೆ ಆರಂಭವಾಗಿದೆ.

ಯೆಲ್ಲೋ ಲೈನ್‌ನ ಉದ್ಘಾಟನೆಯಿಂದ ಪ್ರಯಾಣಿಕರ ಸಂಖ್ಯೆ 10 ಲಕ್ಷ ದಾಟಿದೆ ಎಂಬುದು ಸಂತಸದ ವಿಷಯವಾದರೂ, ರೈಲುಗಳ ಕೊರತೆ ಮತ್ತು ದಂಡದ ನಿಯಮವು ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ನಿಯಮವು ಜನದಟ್ಟಣೆಯನ್ನು ನಿಯಂತ್ರಿಸಲು ರೂಪಿಸಲಾಗಿದ್ದರೂ, ಯೆಲ್ಲೋ ಲೈನ್‌ನ ಪ್ರಸ್ತುತ ಸ್ಥಿತಿಯಲ್ಲಿ ಇದು ವಿವಾದಕ್ಕೆ ಕಾರಣವಾಗಿದೆ. ರೈಲುಗಳ ಸಂಖ್ಯೆಯನ್ನು ಹೆಚ್ಚಿಸಿ, ಸಮಯದ ನಿಯಮವನ್ನು ಸಡಿಲಗೊಳಿಸದಿದ್ದರೆ, ಇಂತಹ ಘಟನೆಗಳು ಮುಂದುವರಿಯುವ ಸಾಧ್ಯತೆಯಿದೆ.

ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಯೆಲ್ಲೋ ಲೈನ್‌ನಲ್ಲಿ ರೈಲುಗಳ ಸಂಖ್ಯೆಯನ್ನು ಶೀಘ್ರವಾಗಿ ಹೆಚ್ಚಿಸಬೇಕಾಗಿದೆ. ಜೊತೆಗೆ, 20 ನಿಮಿಷದ ದಂಡ ನಿಯಮವನ್ನು ತಾತ್ಕಾಲಿಕವಾಗಿ ಮರುಪರಿಶೀಲನೆ ಮಾಡುವ ಅಗತ್ಯವಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಕಡಿಮೆಯಾಗಿ, ಮೆಟ್ರೋ ಸೇವೆಯ ಪರಿಣಾಮಕಾರಿತ್ವವು ಹೆಚ್ಚಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 26T141759.936

ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!

by ಯಶಸ್ವಿನಿ ಎಂ
January 26, 2026 - 2:23 pm
0

Untitled design 2026 01 26T134718.410

ಕನ್ನಡ ಬಾವುಟ ಕಿತ್ತವರಿಗೆ ಬ್ಯಾಟ್ ಮೂಲಕ ಉತ್ತರ ಕೊಟ್ಟ ಕಿಚ್ಚ ಸುದೀಪ್‌: ಸಿಸಿಎಲ್ ಮೈದಾನದಲ್ಲಿ ಅಬ್ಬರಿಸಿ ಕರ್ನಾಟಕ ಬುಲ್ಲೋಜರ್ಸ್

by ಯಶಸ್ವಿನಿ ಎಂ
January 26, 2026 - 1:48 pm
0

Untitled design 2026 01 26T130609.669

ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌

by ಯಶಸ್ವಿನಿ ಎಂ
January 26, 2026 - 1:16 pm
0

Untitled design 2026 01 26T123833.448

ಬಾಲಿವುಡ್‌ ಸಿನಿಮಾಗಳು ಸುಂದರವಾಗಿದೆ ಆದರೆ ಸತ್ವ ಕಳೆದುಕೊಂಡಿದೆ-ನಟ ಪ್ರಕಾಶ್‌ ರಾಜ್‌

by ಯಶಸ್ವಿನಿ ಎಂ
January 26, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 26T103939.391
    ಮಾಣಿಕ್ ಶಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ವೈಭವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲರು
    January 26, 2026 | 0
  • Untitled design 2026 01 26T120135.448
    77ನೇ ಗಣರಾಜ್ಯೋತ್ಸವ: ರಾಜ್ಯದ ಜನರಿಗೆ ವಿಶೇಷ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ
    January 26, 2026 | 0
  • Untitled design 2026 01 26T095840.561
    77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣದಲ್ಲಿರುವ ಪ್ರಮುಖ ಅಂಶ
    January 26, 2026 | 0
  • BeFunky collage (70)
    ಸ್ನೇಹಿತರೇ ರೌಡಿಶೀಟರ್ ಆಟೋ ನಾಗನ ಭೀಕರ ಮರ್ಡರ್: ಹಣದ ವಿಚಾರಕ್ಕೆ ಹರಿದ ನೆತ್ತರು
    January 25, 2026 | 0
  • BeFunky collage (59)
    ಮಾಠಮಂತ್ರ ಅಂತೇಳಿ ಪತ್ನಿಯನ್ನೇ ಕೊಂದನಾ ಪಾಪಿ ಪತಿ..? ಸ್ವಿಮ್ಮಿಂಗ್‌ ಪೂಲ್‌ನಲ್ಲಿ ತೇಲಿದ ಹೆಂಡತಿ ಶವ
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version