• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದು ಪಕ್ಷದ ಆಂತರಿಕ ವಿಚಾರ: ಸಿಎಂ ಸಿದ್ದರಾಮಯ್ಯ!

admin by admin
August 14, 2025 - 3:14 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 14t151426.977

ಬೆಂಗಳೂರು: ಸಹಕಾರ ಇಲಾಖೆ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವ ವಿಚಾರವು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದೆ. ಈ ಬಗ್ಗೆ ಹೆಚ್ಚಿನ ಸ್ಪಷ್ಟೀಕರಣ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಯಾಕೆ ವಜಾ ಮಾಡಲಾಯಿತು ಎಂಬ ಕಾರಣಗಳ ಬಗ್ಗೆ ಸರ್ಕಾರದಿಂದ ಸೂಕ್ತ ಉತ್ತರ ಬಂದಿಲ್ಲ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು. ಈಗಾಗಲೇ ಈ ವಿಷಯಕ್ಕೆ ಉತ್ತರ ನೀಡಲಾಗಿದ್ದು, ಮತ್ತೆ ಪ್ರಸ್ತಾಪಿಸುವುದರಲ್ಲಿ ಅರ್ಥವಿಲ್ಲ ಎಂದು ಸಭಾನಾಯಕ ಬೋಸ್ ರಾಜ್ ಹೇಳಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

RelatedPosts

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ADVERTISEMENT
ADVERTISEMENT

ಈ ವೇಳೆ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಈ ವಿಷಯದ ಬಗ್ಗೆ ಸಭಾನಾಯಕರು ಉತ್ತರಿಸಿದ್ದಾರೆ. ಇದನ್ನು ಚರ್ಚಿಸುವ ಅಗತ್ಯವಿಲ್ಲ ಎಂದು ರೂಲಿಂಗ್ ನೀಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವ ಮೂಲಕ ದಲಿತ ನಾಯಕನನ್ನು ತುಳಿದಿದ್ದೀರಿ. ಇದು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಾಗಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದು ನಿಮ್ಮ ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರಗಳನ್ನು ಯಾಕೆ ಮಾತನಾಡುತ್ತೀರಿ? ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸವರಾಜ ಯತ್ನಾಳ್‌ನ್ನು ಉಚ್ಛಾಟನೆ ಮಾಡಿದಾಗ ನೀವು ಉತ್ತರ ಕೊಟ್ಟರಾ? ಎಂದು ಪ್ರಶ್ನಿಸಿದರು. ಇದು ಪಕ್ಷದ ಆಂತರಿಕ ವಿಚಾರ ಎಂದು ಹೇಳಿ ಸಿದ್ದರಾಮಯ್ಯ ಸದನದಿಂದ ನಿರ್ಗಮಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version