• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ನೇಹಿತನ ವಿರುದ್ಧವೇ ರಾಜಮೌಳಿ ಮಾಟ-ಮಂತ್ರ? : ಶ್ರೀನಿವಾಸ ರಾವ್ ಡೆತ್‌ ನೋಟ್‌ನಲ್ಲಿ ಏನಿದೆ?

ಸ್ನೇಹಿತನ ವಿರುದ್ಧವೇ ರಾಜಮೌಳಿ ಮಾಟ-ಮಂತ್ರ? ಶ್ರೀನಿವಾಸ ರಾವ್ ಡೆತ್‌ ನೋಟ್‌ನಲ್ಲಿ ಏನಿದೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2025 - 8:34 pm
in ಸಿನಿಮಾ
0 0
0
Untitled Design 2025 02 27t203341.344

RelatedPosts

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ಪ್ರಶಾಂತ್. ಎಸ್
ಭಾರತೀಯ ಚಿತ್ರರಂಗದ ಟಾಪ್ ಡೈರೆಕ್ಟರ್.. ದೃಶ್ಯ ಕಾವ್ಯದ ಪಿತಾಮಹ.. ಬಿಗ್ ಸ್ಟಾರ್ಸ್, ಬಿಗ್ ಬಜೆಟ್‌ನ ಬ್ಲಾಕ್ಬಸ್ಟರ್ ಚಿತ್ರಗಳನ್ನ ನೀಡಿದ ಒನ್ ಆಂಡ್ ಒನ್ಲಿ ಡೈರೆಕ್ಟರ್ ಅಂದರೆ ಎಸ್.ಎಸ್ ರಾಜಮೌಳಿ. ಮಗಧೀರ, ಈಗ, ಬಾಹುಬಲಿ, ಆರ್ಆರ್ಆರ್ ಸಿನಿಮಾಗಳ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಶುದ್ಧ ವ್ಯಕ್ತಿತ್ವ ಸೆಲೆಬ್ರಿಟಿ ಆಗಿರೋ ರಾಜಮೌಳಿ ಮೇಲೆ ಮೊದಲ ಬಾರಿ ಗಂಭೀರವಾದ ಆರೋಪ ಕೇಳಿಬಂದಿದೆ. ಶಾಕಿಂಗ್ ಏನೆಂದರೆ, ಓರ್ವ ಹೆಂಗಸಿಗಾಗಿ ನನ್ನ ಜೀವನ ಹಾಳು ಮಾಡಿದ ಅಂತ ರಾಜಮೌಳಿ ಸ್ನೇಹಿತ ಉಪ್ಪಾಲಪಾಟಿ ಶ್ರೀನಿವಾಸ್ ರಾವ್, ಡೆತ್ ನೋಟ್‌ ಹಾಗೂ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.
ನಿರ್ದೇಶಕ ರಾಜಮೌಳಿಯ ಸಿನಿರಂಗದ ವೃತ್ತಿ ಜೀವನದಲ್ಲಿ ಮೊದಲ ಬಾರಿ ಆರೋಪ ಹೊತ್ತಿದ್ದಾರೆ. ಹಳೆಯ ಸ್ನೇಹಿತರೊಬ್ಬರು ನನ್ನ ಸಾವಿಗೆ ರಾಜಮೌಳಿ ಕಾರಣ ಅಂತ ಡೆತ್ನೋಟ್ ಬರೆದಿದ್ದಾರೆ. ಸೆಲ್ಫಿ ವಿಡಿಯೋ ಮಾಡಿ ರಾಜಮೌಳಿ ತಮಗೆ ಮೋಸ ಮಾಡಿರುವ ಬಗ್ಗೆ ಸಾಕಷ್ಟು ವಿಚಾರಗಳನ್ನ ಹೇಳಿದ್ದಾರೆ. ಸಿಕ್ಸ್ತ್ ಸೆನ್ಸ್ ಸಿನಿಮಾ ಮಾದರಿ ಬಿಹಾರದಲ್ಲಿ ಪೂಜೆ ಮಾಡಿಸಿದ್ದಾರೆ. ಯಾರಿಗೂ ಗುರುತು ಸಿಗದ ಹಾಗೆ ಮಂತ್ರ ವಿದ್ಯೆ ಕಲಿತಿದ್ದಾರೆ. ಗುಣಶೇಖರ್, ರಾಮ್ ಗೋಪಾಲ್‌ ವರ್ಮಾ, ವೈವಿಎಸ್ ಚೌಧರಿ, ಸುರಂಧರ್ ರೆಡ್ಡಿ, ಶಂಕರ್ ಸೇರಿದಂತೆ ಬಹುತೇಕರಿಗೆ ಮಾಟ ಮಾಡಿಸಿದ್ದಾರೆ. ಅವರ ಬದುಕು ನಾಶ ಮಾಡಿದ್ದಾರೆ. ಈಗ ಸುಕುಮಾರ್, ಅನಿಲ್ ರವಿಪುಡಿ ಮೇಲೂ ಮಾಟ-ಮಂತ್ರ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಡೆತ್‌ನೋಟ್‌ನಲ್ಲಿ ಏನಿದೆ?
ನನಗೆ ಆತ್ಮಹತ್ಯೆ ಮಾಡಿಕೊಳ್ಳುವುದು ಬಿಟ್ಟು ಬೇರೆ ಯಾವುದೇ ದಾರಿ ಇಲ್ಲ. 55 ವರ್ಷವಾದರೂ ನಾನು ಸಿಂಗಲ್ ಆಗಿರೋದಕ್ಕೆ ರಾಜಮೌಳಿಯೇ ಕಾರಣ. ನಾವಿಬ್ಬರು ಯಮದೊಂಗ ಚಿತ್ರದವರೆಗೂ ಒಟ್ಟಿಗೆ ಕಲಸ ಮಾಡಿದ್ದೇವೆ. ನಾನು ಮತ್ತು ರಾಜಮೌಳಿ ಎಂಥ ಸ್ನೇಹಿತರು ಎಂಬುದು ಚಿತ್ರರಂಗದ ಬಹಳಷ್ಟು ಮಂದಿಗೆ ಗೊತ್ತು. ಆದರೆ ಓರ್ವ ಮಹಿಳೆಯಿಂದಾಗಿ ನನ್ನ ಬದುಕನ್ನೇ ರಾಜಮೌಳಿ ಸರ್ವನಾಶ ಮಾಡಿದ. ಎಲ್ಲರ ಜೀವನದಲ್ಲಿ ನಡೆಯುವಂತೆ ನಮ್ಮ ಜೀವನದಲ್ಲಿ ಒಬ್ಬ ಮಹಿಳೆಯ ಪ್ರವೇಶ ಆಯ್ತು. ಮೊದಲು ರಾಜಮೌಳಿ, ಆಮೇಲೆ ನಾನು. ನಮ್ಮದು ಒಂಥರಾ ತ್ರೀಕೋನ ಪ್ರೇಮಕಥೆ. ಆಗ ರಾಜಮೌಳಿ ನನಗೆ ನಿನ್ನ ಪ್ರೀತಿಯನ್ನು ತ್ಯಾಗ ಮಾಡು ಎಂದು ಹೇಳಿದ. ನಾನು ನನ್ನ ಪ್ರೀತಿಯನ್ನು ತ್ಯಾಗ ಮಾಡಿದೆ. ನಾನು ನನ್ನ ಪ್ರೀತಿ ತ್ಯಾಗ ಮಾಡಿದ ಮೇಲೆ ಕಿರುಕುಳ ಅನುಭವಿಸಿದೆ.
Gkx9vxfaoaqo71j
ಆ ಮಹಿಳೆಯ ಕಾರಣದಿಂದಾಗಿ ನನಗೆ ಯಾವುದೇ ರೀತಿಯಲ್ಲೂ ರಾಜಮೌಳಿ ಸ್ಪಂದಿಸಲಿಲ್ಲ. ಒಬ್ಬ ಸ್ನೇಹಿತನಿಂದ ಹೀಗೆ ಆಯ್ತು ಅಂತ ನನಗೆ ನೋವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವನ್ನು ಒದಗಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಇದು ನಮ್ಮ ಮೂರು ಜನರ ನಡುವೆ ಮಾತ್ರವೇ ನಡೆದಿರುವಂತಹದ್ದು. ಯಾವುದೇ ಸಾಕ್ಷ್ಯ ಇಲ್ಲ. ಸುಳ್ಳು ಪತ್ತೆ ಪರೀಕ್ಷೆ ನಡೆಸಿದರೆ ಸತ್ಯ ಆಚೆ ಬರಲಿದೆ.
ಉಪ್ಪಾಲಪಾಟಿ ಶ್ರೀನಿವಾಸ್ ರಾವ್ 
ಎಸ್.ಎಸ್ ರಾಜಮೌಳಿ ಸ್ನೇಹಿತ
Gkx9x Iboaanw P
ನಿರ್ದೇಶಕ ರಾಜಮೌಳಿ ಸ್ನೇಹಿತ ಎಂದು ಹೇಳಿಕೊಂಡಿರುವ ಉಪ್ಪಾಲಪಾಟಿ ಶ್ರೀನಿವಾಸ್ ರಾವ್, ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು. ರಾಜಮೌಳಿಯನ್ನ ಲೈ-ಡಿಟೆಕ್ಟರ್ ಬಳಸಿ ವಿಚಾರಣೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ. ಸದ್ಯ ಉಪ್ಪಾಲಪಾಟಿ ಶ್ರೀನಿವಾಸ್ ರಾವ್ ಅವರ ಸೆಲ್ಫಿ ವಿಡಿಯೋ ಹಾಗೂ ಡೆತ್‌ನೋಟ್ ಟಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.
ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

Untitled design 2026 09 03T214033.475

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

by ಶಾಲಿನಿ ಕೆ. ಡಿ
September 3, 2026 - 9:43 pm
0

Untitled design 2026 09 03T213131.506

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
September 3, 2026 - 9:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T214033.475
    ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!
    September 3, 2026 | 0
  • Untitled design 2026 09 03T203949.529
    ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version