• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಷ್ಟ್ರಧ್ವಜವನ್ನು ಪ್ರತಿ ಮನೆ ಮೇಲೆ ಹಾರುವಂತೆ ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ : ತಮ್ಮೇಶ್ ಗೌಡ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 15, 2025 - 7:25 am
in ಜಿಲ್ಲಾ ಸುದ್ದಿಗಳು
0 0
0
Web (25)

ಬ್ಯಾಟರಾಯನಪುರ: ಈ ಹಿಂದೆ ಸರ್ಕಾರಿ ಕಚೇರಿಗಳ ಮೇಲಷ್ಟೇ ಹಾರುತ್ತಿದ್ದ ರಾಷ್ಟ್ರಧ್ವಜವನ್ನು ದೇಶದ ಪ್ರತಿ ಮನೆಯ ಮೇಲೂ ಹಾರುವಂತೆ ಮಾಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ಅಭಿಪ್ರಾಯಪಟ್ಟರು.

78ನೇ ಸ್ವಾತಂತ್ರ್ಯ ಮಹೋತ್ಸವದ ಪ್ರಯುಕ್ತ, ‌ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ‘ತಿರಂಗಯಾತ್ರೆ’ ಬೃಹತ್ ಬೈಕ್ ರ‍್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ”ನರೇಂದ್ರ ಮೋದಿಯವರು ದೇಶಕ್ಕೆ ದೊರೆತಿರುವ ಒಬ್ಬ ಅಪ್ರತಿಮ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ಭಾರತ ಅತ್ಯುತ್ತಮ ಅಭಿವೃದ್ಧಿಯ ಮೂಲಕ ಜಾಗತಿಕ ಮಟ್ಟದಲ್ಲಿ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ.

RelatedPosts

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ, ಮನೆಗಳಿಗೆ ಹಾನಿ

79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!

ಯುವಜನ ಹಕ್ಕೊತ್ತಾಯ ಮಂಡನೆ: ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಕಲಬುರಗಿಯ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ: ಸಚಿವ ಪ್ರಿಯಾಂಕ ಖರ್ಗೆ ಭಾವುಕ ಸಂತಾಪ!

ADVERTISEMENT
ADVERTISEMENT

ವಿಕಸಿತ ಭಾರತದ ಕನಸನ್ನು ನನಸು ಮಾಡುವ ದಿಸೆಯಲ್ಲಿ ಮೋದಿಯವರು ದೇಶವನ್ನು ಆರ್ಥಿಕ ಕ್ಷೇತ್ರದಲ್ಲಿ ಪ್ರಗತಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. 2014ರಲ್ಲಿ ಜಾಗತಿಕ ಮಟ್ಟದ ಆರ್ಥಿಕ ಪ್ರಗತಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದ್ದ ಭಾರತವನ್ನು ಮೂರನೆಯ ಸ್ಥಾನಕ್ಕೆ ಏರಿಸುವ ಮೂಲಕ ಅಮೇರಿಕಾದಂತ ದೈತ್ಯ ಆರ್ಥಿಕ ಪ್ರಗತಿಯ ರಾಷ್ಟ್ರವು ಸಹ ಭಾರತವನ್ನು ಕಂಡು ಅಸೂಯೆ ಪಡುವಂತೆ ಮಾಡಿರುವುದು ಮೋದಿಯವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

Whatsapp image 2025 08 15 at 7.12.50 am (1)

ಆಪರೇಷನ್ ಸಿಂಧೂರವನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಉಗ್ರವಾದಿಗಳಿಗೆ ಮತ್ತು ಉಗ್ರರನ್ನು ಪೋಷಿಸುವ ರಾಷ್ಟ್ರಗಳಿಗೆ ನಮ್ಮ ಸೈನಿಕ ಶಕ್ತಿಯ ಬಲವೇನು, ತಂತ್ರಜ್ಞಾನದ ಸಾಮರ್ಥ್ಯವೇನು ಎಂಬುದನ್ನು ಜಗಜ್ಜಾಹೀರು ಮಾಡಿದ್ದಾರೆ. ಜಗತ್ತಿನ 192 ದೇಶಗಳ ಪೈಕಿ ಬಹುತೇಕ ರಾಷ್ಟ್ರಗಳು ನರೇಂದ್ರ ಮೋದಿಯವರ ಆಡಳಿತ ನೀತಿ, ಅಭಿವೃದ್ಧಿ ಕಾರ್ಯಗಳು, ವಿದೇಶಾಂಗ ನೀತಿಯನ್ನು ಒಪ್ಪಿಕೊಂಡಿದ್ದು, ಮೋದಿಯವರನ್ನು ಬೆಂಬಲಿಸುತ್ತಿವೆ.

‘ಹರ್ ಘರ್ ತಿರಂಗಾ’ ಅಭಿಯಾನದ ಮೂಲಕ ಈ ಹಿಂದೆ ಸರ್ಕಾರಿ ಕಚೇರಿಗಳ ಮೇಲಷ್ಟೇ ಹಾರುತ್ತಿದ್ದ ರಾಷ್ಟ್ರಧ್ವಜ ಇದೀಗ ದೇಶದ ಪ್ರತಿ ಮನೆಯ ಮೇಲೆ ಹಾರುತ್ತಿದ್ದು, ಜನರಲ್ಲಿ ರಾಷ್ಟ್ರಪ್ರೇಮ, ದೇಶಭಕ್ತಿಯನ್ನು ಉದ್ದೀಪನ ಗೊಳಿಸುವಲ್ಲಿ ನರೇಂದ್ರ ಮೋದಿಯವರು ಯಶಸ್ವಿಯಾಗಿದ್ದಾರೆ. ಇಂತಹ ಅಪ್ರತಿಮ ನಾಯಕನನ್ನು ಬೆಂಬಲಿಸುವುದು ನಮ್ಮೆಲ್ಲರ ಆದ್ಯತೆಯಾಗಬೇಕು ಎಂದರು.

Whatsapp image 2025 08 15 at 7.12.50 am

ಬಾಗಲೂರು ವಿನಾಯಕ ದೇವಾಲಯದ ಸಮೀಪದ ಮೈದಾನದಿಂದ ಆರಂಭವಾದ ‘ತಿರಂಗಯಾತ್ರೆ’ ಯ ಬೃಹತ್ ಬೈಕ್ ರ‍್ಯಾಲಿಯು ಬಾಗಲೂರು ವೃತ್ತ, ಸಾತನೂರು, ಹೊಸಹಳ್ಳಿ, ವಿದ್ಯಾನಗರ ಕ್ರಾಸ್ ಮಾರ್ಗವಾಗಿ ಸಾಗಿ ಹುಣಸಮಾರನಹಳ್ಳಿಯ ಎ2ಬಿ ಸಮೀಪ ಮುಕ್ತಾಯಗೊಂಡಿತು.

ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಹನುಮಂತಗೌಡ, ಪ್ರಧಾನ ಕಾರ್ಯದರ್ಶಿಗಳಾದ ಬೇಗೂರು ಮಹೇಶ್, ಪ್ರತಾಪ್ ಗೌಡ, ಬಿ.ಎಸ್.ಅನಿಲ್ ಕುಮಾರ್, ನವೀನ್ ಕುಮಾರ್, ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಪ್ರಧಾನ‌ ಕಾರ್ಯದರ್ಶಿ ಮುರಳಿ ಕೆ, ಮದನ್‌ಕುಮಾರ್, ಉಪಾಧ್ಯಕ್ಷ ಆಂಜಿನಪ್ಪ (ಮಯೂರ್), ಬೋವಿ ನಿಗಮದ ಮಾಜಿ ನಿರ್ದೇಶಕ ರವಿಕುಮಾರ್, ಎಸ್.ಸಿ.ಮೋರ್ಚಾ ಅಧ್ಯಕ್ಷ ಶಾಂಭವಿ ರವಿ, ಚೊಕ್ಕನಹಳ್ಳಿ ನಾಗರಾಜ್, ಕಿರಣ್, ಚಂದ್ರಶೇಖರ್(ಅಪ್ಪಿ), ಸುನಿಲ್(ಹರ್ಷ), ಟಿ.ವೆಂಕಟೇಶ್, ರಾಜಶೇಖರ್, ನಾರಾಯಣಸ್ವಾಮಿ, ವೆಂಕಟೇಶ್, ಪ್ರಶಾಂತ್, ಸಂತೋಷ್ ಸೇರಿದಂತೆ ಯುವ ಮೋರ್ಚಾದ ನೂರಾರು ಕಾರ್ಯಕರ್ತರು, ಬಿಜೆಪಿ ಮುಖಂಡರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

1947 and 2025 calendars

79ನೇ ಸ್ವಾತಂತ್ರ್ಯೋತ್ಸವ: 78 ವರ್ಷಗಳ ಬಳಿಕ ಶುಕ್ರವಾರವೇ ಬಂದ ಸ್ವಾತಂತ್ರ್ಯ ದಿನ, 1947ರ ಕ್ಯಾಲೆಂಡರ್ ವೈರಲ್

by ಶ್ರೀದೇವಿ ಬಿ. ವೈ
August 15, 2025 - 11:00 am
0

1 (5)

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ, ಮನೆಗಳಿಗೆ ಹಾನಿ

by ಶ್ರೀದೇವಿ ಬಿ. ವೈ
August 15, 2025 - 10:38 am
0

1 (4)

79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!

by ಶ್ರೀದೇವಿ ಬಿ. ವೈ
August 15, 2025 - 9:53 am
0

1 (3)

79ನೇ ಸ್ವಾತಂತ್ರ್ಯ ದಿನ 2025: ದೀಪಾವಳಿಗೆ ದೊಡ್ಡ ಉಡುಗೊರೆ ಘೋಷಿಸಿದ ಪ್ರಧಾನಿ ಮೋದಿ

by ಶ್ರೀದೇವಿ ಬಿ. ವೈ
August 15, 2025 - 9:10 am
0

ಸಂಬಂಧಿಸಿದ ಪೋಸ್ಟ್‌ಗಳು

  • 1 (5)
    ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ, ಮನೆಗಳಿಗೆ ಹಾನಿ
    August 15, 2025 | 0
  • 1 (4)
    79ನೇ ಸ್ವಾತಂತ್ರ್ಯೋತ್ಸವ: ಗಾಂಧಿ ಟೋಪಿಯಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ!
    August 15, 2025 | 0
  • 1 (35)
    ಯುವಜನ ಹಕ್ಕೊತ್ತಾಯ ಮಂಡನೆ: ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025
    August 15, 2025 | 0
  • 1 (34)
    ಕಲಬುರಗಿಯ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ: ಸಚಿವ ಪ್ರಿಯಾಂಕ ಖರ್ಗೆ ಭಾವುಕ ಸಂತಾಪ!
    August 14, 2025 | 0
  • 1 (31)
    ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ ಮಹಾ ದಾಸೋಹಿ ಶರಣಬಸಪ್ಪ ಅಪ್ಪಾ ಲಿಂಗೈಕ್ಯ!
    August 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version