• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!

admin by admin
August 15, 2025 - 6:33 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (44)

ಬೆಂಗಳೂರು: ನಾಳೆ (ಆಗಸ್ಟ್ 16) ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಶನಿವಾರ ಬೆಂಗಳೂರಿನ ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ಲಕ್ಷಾಂತರ ಭಕ್ತರು ಆಚರಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ತಡೆಗಟ್ಟಲು ಮತ್ತು ಭಕ್ತರ ಸುರಕ್ಷತೆಗಾಗಿ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಭಕ್ತರು ಸಾಧ್ಯವಾದಷ್ಟು ಬಿಎಂಟಿಸಿ ಬಸ್‌ಗಳು, ಮೆಟ್ರೋ, ಅಥವಾ ಇತರ ಸಾರ್ವಜನಿಕ ಸಾರಿಗೆಯನ್ನು ಬಳಸಲು ಸೂಚಿಸಲಾಗಿದೆ ಎಂದು ಬೆಂಗಳೂರು ಸಂಚಾರ ಉತ್ತರ, ಉಪ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಸಂಚಾರ ಬದಲಾವಣೆಗಳು:
  • ವೆಸ್ಟ್ ಆಫ್ ಕಾರ್ಡ್ ರಸ್ತೆ: ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್‌ಗೆ ತೆರಳುವ ವಾಹನಗಳು ಡಾ. ರಾಜ್ಕುಮಾರ್ ರಸ್ತೆಯ ಮೂಲಕ 10ನೇ ಕ್ರಾಸ್ ಅಥವಾ ಕೇತಮಾರನಹಳ್ಳಿ ಜಂಕ್ಷನ್‌ನಲ್ಲಿ ಬಲಗಡೆ ತಿರುಗಿ, 1ನೇ ಬ್ಲಾಕ್ ರಾಜಾಜಿನಗರ ಸಿಗ್ನಲ್ ಮೂಲಕ ಕಾರ್ಡ್ ರಸ್ತೆಗೆ ತಲುಪಬೇಕು.

    RelatedPosts

    ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

    ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

    ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ

    ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!

    ADVERTISEMENT
    ADVERTISEMENT
  • ಪಿಕ್‌ಅಪ್/ಡ್ರಾಪ್ ನಿಷೇಧ: ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ಮಹಾಲಕ್ಷ್ಮಿ ಮೆಟ್ರೋದವರೆಗೆ ವಾಹನಗಳ ಪಿಕ್‌ಅಪ್ ಮತ್ತು ಡ್ರಾಪ್ ನಿಷೇಧಿಸಲಾಗಿದೆ.

  • ಆಟೋ/ಕ್ಯಾಬ್‌ಗಳಿಗೆ: ಇಸ್ಕಾನ್ ದೇವಸ್ಥಾನಕ್ಕೆ ಭಕ್ತರನ್ನು ಕರೆತರುವ ಆಟೋ ಮತ್ತು ಕ್ಯಾಬ್‌ಗಳು ಮಹಾಲಕ್ಷ್ಮಿ ಮೆಟ್ರೋ ಅಥವಾ ಸೋಪ್ ಫ್ಯಾಕ್ಟರಿ ಸಮೀಪದಲ್ಲಿ ಪಿಕ್‌ಅಪ್ ಮತ್ತು ಡ್ರಾಪ್ ಮಾಡಬೇಕು.

  • ಸ್ವಂತ ವಾಹನಗಳಿಗೆ: ಸ್ವಂತ ವಾಹನದಲ್ಲಿ ಆಗಮಿಸುವವರು ಮಹಾಲಕ್ಷ್ಮಿ ಮೆಟ್ರೋದಿಂದ ಸೋಪ್ ಫ್ಯಾಕ್ಟರಿಗೆ ಹೋಗುವ ರಸ್ತೆಯಲ್ಲಿ ಪಿಕ್‌ಅಪ್ ಮತ್ತು ಡ್ರಾಪ್ ಮಾಡಬಹುದು.

  • ಕೆ.ಎಸ್.ಆರ್.ಟಿ.ಸಿ/ಖಾಸಗಿ ಬಸ್‌ಗಳಿಗೆ: ತುಮಕೂರು ರಸ್ತೆಯಿಂದ ಮೆಜೆಸ್ಟಿಕ್‌ಗೆ ತೆರಳುವ ಬಸ್‌ಗಳು ಯಶವಂತಪುರ ಸರ್ಕಲ್, ಮಾರಮ್ಮ ಮಾರ್ಗೋಸಾ ರಸ್ತೆ, ಕೆ.ಸಿ. ಜನರಲ್ ಸಿಗ್ನಲ್ ಮೂಲಕ ಲಿಂಕ್ ರಸ್ತೆಯನ್ನು ಬಳಸಬೇಕು.

ಭಕ್ತರಿಗೆ ಸೂಚನೆಗಳು:
  • ಸಾರ್ವಜನಿಕ ಸಾರಿಗೆ: ಭಕ್ತರು ಬಿಎಂಟಿಸಿ, ಮೆಟ್ರೋ, ಅಥವಾ ಇತರ ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು.

  • ಪಾರ್ಕಿಂಗ್: ದೇವಸ್ಥಾನದಿಂದ ನೀಡಲಾದ ಪಾಸ್‌ಗಳಿರುವವರು ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡಬೇಕು.

  • ದರ್ಶನದ ಸಮಯ: ಸಂಜೆ 5:00 ಗಂಟೆಯೊಳಗೆ ದರ್ಶನ ಪಡೆಯಲು ಶಿಫಾರಸು.

  • ಹಿರಿಯ ನಾಗರಿಕರು/ಮಕ್ಕಳು: ಮಧ್ಯಾಹ್ನ 12:00 ಗಂಟೆಯೊಳಗೆ ದರ್ಶನಕ್ಕೆ ಕರೆತಂದು ಸುರಕ್ಷಿತವಾಗಿ ಮರಳಬೇಕು.

  • ಆಭರಣಗಳು: ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ತರುವುದನ್ನು ತಪ್ಪಿಸಿ.

  • ದೇವಸ್ಥಾನದ ಆವರಣ: ದರ್ಶನದ ನಂತರ ಸೆಲ್ಫಿ/ಫೋಟೋ ತೆಗೆಯದೆ ಶೀಘ್ರವಾಗಿ ಆವರಣದಿಂದ ನಿರ್ಗಮಿಸಿ.

ಸಂಚಾರ ಸಲಹಾ ನಕ್ಷೆ
ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ಟೆಂಪಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದಿನಾಂಕ 15 .08 2025 ಮತ್ತು 16. 08. 2025 ರಂದು ಸದರಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಇರುವುದರಿಂದ ಸಾರ್ವಜನಿಕರು ಸಹಕರಿಸಲು ಕೋರಿದೆ. pic.twitter.com/qs9J440m2w

— Assistant Commissioner of Police (@AcptrnorthBTP) August 15, 2025

ಸುರಕ್ಷತಾ ಕ್ರಮಗಳು:

ಇಸ್ಕಾನ್ ದೇವಸ್ಥಾನದ ಸುತ್ತ ವಿಶೇಷ ಪೊಲೀಸ್ ಭದ್ರತೆ ಒದಗಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಸುಗಮ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿದೆ. ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಪೊಲೀಸರಿಗೆ ಸಹಕರಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 14T130421.598

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

by ದಿಶಾ ಕೆ. ಎಸ್.
August 14, 2026 - 1:06 pm
0

Untitled design 2026 08 14T123938.846

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

by ದಿಶಾ ಕೆ. ಎಸ್.
August 14, 2026 - 12:48 pm
0

Untitled design 2026 08 14T121515.868

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

by ದಿಶಾ ಕೆ. ಎಸ್.
August 14, 2026 - 12:16 pm
0

Untitled design 2026 08 14T114503.538

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

by ದಿಶಾ ಕೆ. ಎಸ್.
August 14, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version