• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಖಂಡಿಸಿದ ಸಚಿವೆ ಹೆಬ್ಬಾಳ್ಕರ್!

ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಆರೋಪ!

admin by admin
August 15, 2025 - 8:38 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (50)

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆಯನ್ನು ಎಸ್‌ಐಟಿ ತನಿಖೆಯಿಂದ ಬಯಲಿಗೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಶುಕ್ರವಾರ (ಆಗಸ್ಟ್ 15) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿಳಿಸಿದರು. “ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ಬಹಿರಂಗವಾಗಬೇಕು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧರ್ಮಸ್ಥಳಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಶ್ರೀ ಮಂಜುನಾಥನ ಭಕ್ತರು. ಡಿಸಿಎಂ ಅವರ ಹೇಳಿಕೆಗೆ ನಾನು ಸಂಪೂರ್ಣ ಸಹಮತ ವ್ಯಕ್ತಪಡಿಸುತ್ತೇನೆ,” ಎಂದು ಅವರು ಹೇಳಿದರು.

RelatedPosts

ಬೆಂಗಳೂರಿಗೂ ಬಂತು ಎಬೋಲಾ ಭೀತಿ? ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಶಂಕೆ

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ..! ಆಫೀಸ್‌ ಮುಗಿಸಿ ಮನೆಗೆ ತೆರಳುವವರ ಪರದಾಟ

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ADVERTISEMENT
ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಪ್ರಚಾರ ನಡೆಯುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದರು.

“ಸೌಜನ್ಯಳಿಗೆ ಅನ್ಯಾಯವಾಗಿದ್ದರೆ, ಅವಳಿಗೆ ನ್ಯಾಯ ಒದಗಿಸಬೇಕು. ಆದರೆ, ಕೆಲವರು ತಮ್ಮ ಮುಖವನ್ನು ಮುಚ್ಚಿಕೊಂಡು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಇಂತಹ ಆರೋಪಗಳಿಗೆ ಉತ್ತರ ಸಿಗಬೇಕು ಎಂದೇ ಎಸ್‌ಐಟಿ ರಚನೆಯಾಗಿದೆ. ಶೀಘ್ರವೇ ಈ ಪ್ರಕರಣದಲ್ಲಿ ಸತ್ಯ ಬಯಲಿಗೆ ಬರಲಿದೆ,” ಎಂದು ಸಚಿವರು ಭರವಸೆ ನೀಡಿದರು.

ಎಸ್‌ಐಟಿ ತನಿಖೆಯ ಪ್ರಗತಿಯ ಬಗ್ಗೆ ಅಧಿಕಾರಿಗಳು ಗೃಹ ಸಚಿವರಿಗೆ ನಿಯಮಿತವಾಗಿ ಮಾಹಿತಿ ನೀಡುತ್ತಿದ್ದಾರೆ ಎಂದು ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 05 26T205244.328

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್! ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ?

by ಶ್ರೀದೇವಿ ಬಿ. ವೈ
May 26, 2026 - 8:54 pm
0

BeFunky collage 2026 05 26T204317.056

ಬೆಂಗಳೂರಿಗೂ ಬಂತು ಎಬೋಲಾ ಭೀತಿ? ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಶಂಕೆ

by ಶ್ರೀದೇವಿ ಬಿ. ವೈ
May 26, 2026 - 8:44 pm
0

BeFunky collage 2026 05 26T195738.427

RCB vs GT Qualifier-1: ಟಾಸ್ ಗೆದ್ದ ಗುಜರಾತ್! ಆರ್‌ಸಿಬಿ ಬ್ಯಾಟಿಂಗ್ ಆರಂಭ

by ಶ್ರೀದೇವಿ ಬಿ. ವೈ
May 26, 2026 - 7:58 pm
0

BeFunky collage 2026 05 26T191617.343

ಬಕ್ರೀದ್ ಕುರ್ಬಾನಿಗೆ ಹಿಂದೂಗಳ ಗೋವು ಬೇಕಿಲ್ಲ..! ಮುಸ್ಲಿಮರ ನಿರ್ಧಾರ ಕೋಮು ಸೌಹಾರ್ದತೆಗೆ ಧಕ್ಕೆಯೋ? ಪೂರಕವೋ..?

by ಶ್ರೀದೇವಿ ಬಿ. ವೈ
May 26, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T204317.056
    ಬೆಂಗಳೂರಿಗೂ ಬಂತು ಎಬೋಲಾ ಭೀತಿ? ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಶಂಕೆ
    May 26, 2026 | 0
  • BeFunky collage 2026 05 26T190249.168
    ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ..! ಆಫೀಸ್‌ ಮುಗಿಸಿ ಮನೆಗೆ ತೆರಳುವವರ ಪರದಾಟ
    May 26, 2026 | 0
  • BeFunky collage 2026 05 26T175224.359
    18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (15)
    ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version