• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಗರ್ಥಪೇಟೆಯಲ್ಲಿ ಭೀಕರ ಅಗ್ನಿ ದುರಂತ: ಓರ್ವ ಸುಟ್ಟು ಕರಕಲು, ಮೂವರ ಮೃತ್ಯು ಶಂಕೆ!

admin by admin
August 16, 2025 - 10:19 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (64)

ಬೆಂಗಳೂರು: ಕೆ.ಆರ್. ಮಾರ್ಕೆಟ್ ಬಳಿಯ ನಗರ್ಥಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಈ ದುರಂತದಲ್ಲಿ ರಾಜಸ್ಥಾನ ಮೂಲದ ಮದನ್ ಸಿಂಗ್ (40) ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾರೆ. ಇದೇ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಅವರ ಕುಟುಂಬದ ಇತರ ಮೂವರು (ಪತ್ನಿ, 8 ಮತ್ತು 5 ವರ್ಷದ ಇಬ್ಬರು ಮಕ್ಕಳು) ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

RelatedPosts

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

ADVERTISEMENT
ADVERTISEMENT

ನಗರ್ಥಪೇಟೆಯ ನಾಲ್ಕು ಅಂತಸ್ತಿನ ಕಟ್ಟಡದ ನೆಲಮಹಡಿ ಮತ್ತು ಎರಡನೇ ಮಹಡಿಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಗೋದಾಮು ಇತ್ತು. ಮೂರನೇ ಮಹಡಿಯಲ್ಲಿ ಮದನ್ ಸಿಂಗ್ ಅವರ ಕುಟುಂಬ ವಾಸಿಸುತ್ತಿತ್ತು.


ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ಇಲಾಖೆ ಅನುಮಾನಿಸಿದೆ. ಬೆಂಕಿಯ ರಭಸಕ್ಕೆ ದಟ್ಟ ಹೊಗೆ ಆವರಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನಿಂದ ಕೂಡಿತ್ತು.

ರಕ್ಷಣಾ ಕಾರ್ಯಾಚರಣೆ

ವಿಷಯ ತಿಳಿದ ತಕ್ಷಣ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ರಕ್ಷಣಾ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್‌ಗಳನ್ನು ಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದ್ದು, ತಾಯಿ ಮತ್ತು ಮಕ್ಕಳು ಕಟ್ಟಡದೊಳಗೆ ಸಿಲುಕಿರುವ ಶಂಕೆಯಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕಾರಣದ ಬಗ್ಗೆ ತನಿಖೆ ಆರಂಭವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (45)

ಮಾರ್ಚ್ 10ಕ್ಕೆ IPL 2027 ಆರಂಭ: ಮೇ 15ಕ್ಕೆ ಫೈನಲ್!

by ಕವಿತಾ
June 18, 2026 - 4:58 pm
0

Untitled design 2026 06 18T164132.650

ಅದ್ದೂರಿಯಾಗಿ ಅನಾವರಣಗೊಂಡ ‘ಪತ್ತೇದಾರಿ’ ಚಿತ್ರದ ಪೋಸ್ಟರ್

by ದಿಶಾ ಕೆ. ಎಸ್.
June 18, 2026 - 4:42 pm
0

Untitled design 2026 06 18T163413.129

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್: ಭಾರತದಲ್ಲೇ ಶುರುವಾಗಲಿದೆ ‘ಬೈಕ್ ಎಬಿಎಸ್‌’ ಉತ್ಪಾದನೆ

by ಶಾಲಿನಿ ಕೆ. ಡಿ
June 18, 2026 - 4:41 pm
0

Untitled design (43)

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

by ಕವಿತಾ
June 18, 2026 - 4:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version