• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿವೋರ್ಸ್ ವಿಷಯ ನನಗೆ ಗೊತ್ತಿಲ್ಲ, ಪತ್ನಿ ಜತೆ ಮಾತನಾಡಿ ಹೇಳ್ತೀನಿ: ನಟ ಅಜಯ್ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 16, 2025 - 6:10 pm
in ಸಿನಿಮಾ
0 0
0
Untitled design (11)

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಅಜಯ್ ರಾವ್‌ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಅವರ ಪತ್ನಿ ಸ್ವಪ್ನಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ವಿಚ್ಛೇದನಕ್ಕೆ ಮುಂದಾಗಿದ್ದಾರೆ.  ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ 11 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಲು ಸ್ವಪ್ನಾ ನಿರ್ಧರಿಸಿದ್ದಾರೆ. ಆದರೆ, ಈ ವಿಷಯದ ಬಗ್ಗೆ ಅಜಯ್, “ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪತ್ನಿಯ ಜತೆ ಮಾತನಾಡಿ ಹೇಳುತ್ತೇನೆ” ಎಂದು ಪ್ರತಿಕ್ರಿಯಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

ಸ್ವಪ್ನಾ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಯಾವುದೇ ಪ್ರತಿಕ್ರಿಯೆಗೆ ಸಿಗುತ್ತಿಲ್ಲ. ಇದರ ಜೊತೆಗೆ, ಸ್ವಪ್ನಾ ತಮ್ಮ ಹೆಸರಿನ ಜೊತೆಗಿದ್ದ ಅಜಯ್‌ ರಾವ್‌ ಹೆಸರನ್ನು ತೆಗೆದುಹಾಕಿರುವುದು ಸಂದೇಹಕ್ಕೆ ಕಾರಣವಾಗಿದೆ. ಆದರೆ, ವಿಚ್ಛೇದನಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

RelatedPosts

50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ

ಜೈಲು ಪಾಲಾಗೋದ್ರಿಂದ ಜಸ್ಟ್ ಮಿಸ್ ಕಿರಿಕ್ ಪಾರ್ಟಿ ರಕ್ಷಿತ್‌ ಶೆಟ್ಟಿ

ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

ADVERTISEMENT
ADVERTISEMENT

ಅಜಯ್ ರಾವ್‌ ಮತ್ತು ಸ್ವಪ್ನಾ 2014ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ 2019ರಲ್ಲಿ ಹೆಣ್ಣು ಮಗು ಚೆರಿಷ್ಮಾ ಜನಿಸಿದ್ದಳು. ಕಳೆದ ವರ್ಷ ಇವರು ತಮ್ಮ ನೂತನ ಮನೆಯ ಗೃಹಪ್ರವೇಶವನ್ನು ಅದ್ಧೂರಿಯಾಗಿ ಆಚರಿಸಿದ್ದರು. ಇವರಿಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಅನ್ಯೋನ್ಯವಾಗಿ ಕಾಣಿಸಿಕೊಂಡಿದ್ದರು. ಆದರೆ, ಇದ್ದಕ್ಕಿದ್ದಂತೆ ದೂರವಾಗಲು ನಿರ್ಧರಿಸಿದ್ದು ಎಲ್ಲರಿಗೂ ಆಶ್ಚರ್ಯ ತಂದಿದೆ.

ನಟನಾಗಿ ಮಾತ್ರವಲ್ಲ, ಅಜಯ್ ರಾವ್‌ ನಿರ್ಮಾಪಕರಾಗಿಯೂ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಯುದ್ಧಕಾಂಡ ಚಾಪ್ಟರ್-2’ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರಕ್ಕಾಗಿ ಅವರು ತಮ್ಮ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಿದ್ದರು. ಈ ವೇಳೆ ಚೆರಿಷ್ಮಾ ಕಾರು ಮಾರಾಟಕ್ಕೆ ಒಪ್ಪದೆ ಬಿಕ್ಕಿ ಬಿಕ್ಕಿ ಅತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. “ಇದು ನಿನ್ನ ಫೇವರಿಟ್‌ ಕಾರಾ?” ಎಂದು ಅಜಯ್‌ ಕೇಳಿದಾಗ, “ಹೌದು” ಎಂದು ಚೆರಿಷ್ಮಾ ಉತ್ತರಿಸಿದ್ದಳು. “ಸಾರಿ ಪುಟ್ಟ, ಇನ್ನೊಂದು ಹೊಸ ಕಾರು ತರೋಣ” ಎಂದು ಅಜಯ್‌ ಸಮಾಧಾನ ಮಾಡಿದ್ದರು. ಆದರೆ, “ನನಗೆ ಇದೇ ಕಾರು ಬೇಕು” ಎಂದು ಚೆರಿಷ್ಮಾ ಹಠ ಹಿಡಿದಿದ್ದಳು. ಈ ಭಾವುಕ ಕ್ಷಣದ ವಿಡಿಯೊ ಜನರ ಮನ ಗೆದ್ದಿತ್ತು. ಅಜಯ್‌ ರಾವ್‌ ಮತ್ತು ಚೆರಿಷ್ಮಾಗೆ ಅಭಿಮಾನಿಗಳಿಂದ ಬೆಂಬಲ ವ್ಯಕ್ತವಾಗಿತ್ತು. ಈಗ ಈ ದಾಂಪತ್ಯದ ಬಿರುಕಿನ ಸುದ್ದಿ ಅಜಯ್ ರಾವ್‌ ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 01T204128.367

ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್..ಹೇಗೆ ಗೊತ್ತಾ..? ವಿಡಿಯೋ ಇಲ್ಲಿದೆ

by ಶಾಲಿನಿ ಕೆ. ಡಿ
April 1, 2026 - 8:48 pm
0

Untitled design 2026 04 01T203020.889

50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ

by ಶಾಲಿನಿ ಕೆ. ಡಿ
April 1, 2026 - 8:33 pm
0

Untitled design 2026 04 01T200145.180

ಏಷ್ಯಾ ಸೀರೀಸ್‌ ರೇಸಿಂಗ್‌ನಲ್ಲಿ ಕಿಯಾನ್‌ ಶಾ ಪೋಡಿಯಂ ಫಿನಿಶ್‌

by ಶಾಲಿನಿ ಕೆ. ಡಿ
April 1, 2026 - 8:05 pm
0

Untitled design 2026 04 01T194756.885

ಜಿಂಬಾಬ್ವೆ ವಿರುದ್ಧ ಭಾರತ ಟಿ20 ಸರಣಿ: ತಂಡದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 1, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T203020.889
    50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ
    April 1, 2026 | 0
  • Untitled design 2026 04 01T192922.350
    ಜೈಲು ಪಾಲಾಗೋದ್ರಿಂದ ಜಸ್ಟ್ ಮಿಸ್ ಕಿರಿಕ್ ಪಾರ್ಟಿ ರಕ್ಷಿತ್‌ ಶೆಟ್ಟಿ
    April 1, 2026 | 0
  • Untitled design 2026 04 01T171516.684
    ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ
    April 1, 2026 | 0
  • Untitled design 2026 04 01T201336.325
    GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?
    April 1, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version