• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 16, 2025 - 7:37 pm
in Flash News, ಸಿನಿಮಾ
0 0
0
Untitled design (14)

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರು ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ಸಾಕಷ್ಟು ಸುದೀರ್ಘವಾಗಿ ಕಾಣುತ್ತಿದೆ. ದರ್ಶನ್ ಅಲ್ಲದೆ, ಅವರ ಗೆಳತಿ ಪವಿತ್ರಾ ಗೌಡ ಹಾಗೂ ಇತರ ಕೆಲವು ಆರೋಪಿಗಳ ಜಾಮೀನು ರದ್ದುಗೊಂಡಿದ್ದು, ಎಲ್ಲರೂ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ಬಂಧಿತರಾಗಿದ್ದಾರೆ.

ಗುರುವಾರ ರಾತ್ರಿ ದರ್ಶನ್ ಜೈಲು ಸೇರಿದ ನಂತರ, ಕೇವಲ ಎರಡೇ ದಿನಗಳಲ್ಲಿ ಅವರು ತಮ್ಮ ಅಭಿಮಾನಿಗಳಿಗೆ ಒಂದು ಭಾವುಕ ಸಂದೇಶವನ್ನು ಕಳುಹಿಸಿದ್ದಾರೆ. ಈ ಸಂದೇಶವನ್ನು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ ಮೂಲಕ ಹಂಚಿಕೊಂಡಿದ್ದಾರೆ.

RelatedPosts

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

ADVERTISEMENT
ADVERTISEMENT

ವಿಜಯಲಕ್ಷ್ಮಿ ಅವರು ತಮ್ಮ ಪೋಸ್ಟ್‌ನಲ್ಲಿ, “ಎಲ್ಲರಿಗೂ ನಮಸ್ಕಾರ, ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ” ಎಂದು ಬರೆದು, ದರ್ಶನ್ ಅವರ ಮಾತುಗಳನ್ನು ಪ್ರಕಟಿಸಿದ್ದಾರೆ. ದರ್ಶನ್ ಅವರ ಸಂದೇಶ ಹೀಗಿದೆ.

“ಕನ್ನಡ ಕಲಾಭಿಮಾನಿಗಳಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರೂ ಹೇಗೆ ಇದ್ದರೂ ನಿಮ್ಮಗಳ ಶ್ರೇಯೋಭಿಲಾಷೆಯನ್ನೇ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರೂ, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾಗಿದ್ದು ನನ್ನ ಆದ್ಯ ಕರ್ತವ್ಯ. ಹಾಗಾಗಿ ನನ್ನ ‘ದಿ ಡೆವಿಲ್’ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನು ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು. ನಿಮ್ಮ ಪ್ರೀತಿಯ ದಾಸ.”

ಈ ಸಂದೇಶದ ಮೂಲಕ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಮಾತ್ರವಲ್ಲದೆ, ಚಿತ್ರರಂಗದ ಸಹೋದ್ಯೋಗಿಗಳಿಗೂ ಒಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಅವರ ಮುಂಬರುವ ಚಿತ್ರ ‘ದಿ ಡೆವಿಲ್’ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಈ ಸಮಯದಲ್ಲಿ ದರ್ಶನ್ ಜೈಲಿನಲ್ಲಿಯೇ ಇರಬಹುದು ಎಂಬ ಸಾಧ್ಯತೆ ಹೆಚ್ಚಿದೆ. ಆದರೆ, ನಿರ್ಮಾಪಕರು ಹಾಗೂ ನಿರ್ದೇಶಕರು ವರ್ಷಗಳಿಂದಲೂ ಚಿತ್ರಕ್ಕಾಗಿ ಕಾಯುತ್ತಿದ್ದು, ಬಂಡವಾಳ ಹೂಡಿಕೆ ಮಾಡಿದ್ದರಿಂದ, ನಿಗದಿತ ದಿನಾಂಕದಂತೆ ಬಿಡುಗಡೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ದರ್ಶನ್ ಅವರು ತಮ್ಮ ಸಂದೇಶದಲ್ಲಿ ಚಿತ್ರದ ಕೆಲಸಗಳು ಅಡೆತಡೆಯಿಲ್ಲದೆ ಮುಂದುವರಿಯಲಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಭಿಮಾನಿಗಳಿಗೆ ಸಿನಿಮಾವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಇದಲ್ಲದೆ, ದರ್ಶನ್ ಅವರ ಚಿತ್ರರಂಗದ ಇತಿಹಾಸವನ್ನು ನೆನಪಿಸಿಕೊಳ್ಳುವುದು ಸೂಕ್ತ. ಹಿಂದೆಯೂ ಒಮ್ಮೆ ದರ್ಶನ್ ಜೈಲು ಸೇರಿದ್ದ ಸಂದರ್ಭದಲ್ಲಿ ಅವರ ನಟನೆಯ ‘ಸಾರಥಿ’ ಚಿತ್ರ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅವರು ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಬಂಧನದ ಮರುದಿನವೇ ಚಿತ್ರ ಬಿಡುಗಡೆಯಾಗಿ, ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ಅಭಿಮಾನಿಗಳ ಬೆಂಬಲದಿಂದಾಗಿ ಚಿತ್ರ ಯಶಸ್ವಿಯಾಗಿತ್ತು. ಇದೀಗ ‘ಡೆವಿಲ್’ ಚಿತ್ರಕ್ಕೂ ಅಂತಹದ್ದೇ ಬೆಂಬಲ ಬೇಕು ಎಂಬುದು ದರ್ಶನ್ ಅವರ ಆಶಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T110559.836

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

by ಶಾಲಿನಿ ಕೆ. ಡಿ
April 16, 2026 - 11:07 am
0

Untitled design 2026 04 16T103457.960

‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK

by ಶಾಲಿನಿ ಕೆ. ಡಿ
April 16, 2026 - 10:49 am
0

Untitled design 2026 04 16T101212.910

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

by ಶಾಲಿನಿ ಕೆ. ಡಿ
April 16, 2026 - 10:20 am
0

Untitled design 2026 04 16T091209.963

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

by ಶಾಲಿನಿ ಕೆ. ಡಿ
April 16, 2026 - 9:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
  • Untitled design 2026 04 16T103457.960
    ‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK
    April 16, 2026 | 0
  • Untitled design 2026 04 16T101212.910
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ
    April 16, 2026 | 0
  • Untitled design 2026 04 16T091209.963
    ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ
    April 16, 2026 | 0
  • Untitled design 2026 04 16T084613.265
    RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version