• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ್.. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು

ವಿಷ್ಣುದಾದಾರ ಅಮೃತ ಮಹೋತ್ಸವದಂದು ಸ್ಮಾರಕಕ್ಕೆ ಅಡಿಗಲ್ಲು..ಕಿಚ್ಚನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2025 - 10:26 pm
in ಸಿನಿಮಾ
0 0
0
Untitled design (42)

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಅತಿ ದೊಡ್ಡ ಪ್ಲಾನ್ ಮಾಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿದ್ದ ದಾದಾ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ. ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ದಾದಾರ ಫ್ಯಾನ್ಸ್ ಮುಂದಾಗುತ್ತಿದ್ದಾರೆ. ಈ ಕುರಿತು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿಂದು ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸುದ್ದಿ ಗೋಷ್ಟಿ ನಡೆಸಲಾಯಿತು.

ದಾದಾ ಸ್ಮಾರಕದ ಬ್ಲ್ಯೂ ಪ್ರಿಂಟ್ ಕಿಚ್ಚನಿಂದ ಅನಾವರಣ

RelatedPosts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ADVERTISEMENT
ADVERTISEMENT

ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಹೇಳಿಕೇಳಿ ಕಿಚ್ಚ ವಿಷ್ಣುದಾದಾರ ಅಪ್ಪಟ ಅಭಿಮಾನಿ. ಸುದೀಪ್ ಅವರ ಹುಟ್ಟುಹಬ್ಬದಂದೇ ಯಜಮಾನರ ಸ್ಮಾರಕದ ಬ್ಲ್ಯೂಪ್ರಿಂಟ್ ನ್ನು ಸ್ವತಃ ಕಿಚ್ಚ ಅನಾವರಣ ಮಾಡಲಿದ್ದಾರೆ. ಸೆಪ್ಟೆಂಬರ್ 18ರಂದು ದಾದಾ ಬರ್ತಡೇ ದಿನವೇ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು. ಕೆಂಗೇರಿ ಬಳಿ ನಿರ್ಮಾಣ ಆಗುವ ಸ್ಮಾರಕ, ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಅನ್ನುವುದನ್ನು ವೀರಕಪುತ್ರ ಅವರು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿದ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಅಮೃತವರ್ಷ ಆಚರಿಸಲು ಮೂರು ವರ್ಷದಿಂದ ಪ್ಲಾನ್ ಮಾಡಿಕೊಳ್ಳುತ್ತಿದ್ದೇವೆ. ಅದೇ ದಿನದಂದು ಸ್ಮಾರಕ ಕೆಲಸ ನಿರ್ಮಾಣ ಕೆಲಸ ಆರಂಭಿಸುತ್ತಿದ್ದೇವೆ. ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಸರ್ ಬರ್ತಡೇ ದಿನದಂದು ಸ್ಮಾರಕ ಹೇಗಿರಲಿದೆ ಎಂಬ ಮಾಡೆಲ್ ಪರಿಚಯಿಸುತ್ತೇವೆ. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು ಹಾಕುತ್ತೇವೆ. ಇದು ಪುಣ್ಯಭೂಮಿಗೆ ಸಮ ಎಂದು ವಾದ ಮಾಡಲು ಹೋಗುವುದಿಲ್ಲ. ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪ್ಯಾರೆಲ್ ಎಂದು ಹೇಳುವುದಿಲ್ಲ. ಇದು ಅಸಂಖ್ಯಾತ ಭಾವನೆ ಬೆಸೆದ ಜಾಗ ಇದು. ಪುಣ್ಯಭೂಮಿ ಉಳಿಸಿಕೊಳ್ಳುತ್ತೇವೆ. ಅದಕ್ಕಾಗಿ ಹೋರಾಟ ಮಾಡುತ್ತೇವೆ. ಕುಟುಂಬದವರು ನಿನ್ನೆ ಹೇಳಿದ್ದಾರೆ. ನೀವೆಲ್ಲರೂ ನಿರ್ಧಾರ ಮಾಡಿಕೊಂಡು ಬನ್ನಿ ಎಂದಿದ್ದಾರೆ. ಅದಕ್ಕಾಗಿ ರೂಪುರೇಷೆ ಸಿದ್ದ ಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ದಾದಾ ಅವರ ದರ್ಶನ ಕೇಂದ್ರ ಮಾಡುತ್ತೇವೆ. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ ಎಂಬುದನ್ನು ಸೆಪ್ಟೆಂಬರ್ 2ಕ್ಕೆ ಮಾಹಿತಿ ನೀಡುತ್ತೇನೆ ಎಂದರು.

ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಯಜಮಾನರ ಮಹೋತ್ಸವ

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಯಜಮಾನರ ಅಮೃತ ಮಹೋತ್ಸವನ್ನ ಒಂದು ದಿನ ಮಾಡೋಕೆ ಪ್ಲಾನ್ ಮಾಡಲಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಈ ಒಂದು ಅಮೃತ ಮಹೋತ್ಸವದಲ್ಲಿ ಇಡೀ ಇಂಡಸ್ಟ್ರಿ ಭಾಗಿ ಆಗಲಿದೆ ಅಂತಲೂ ಹೇಳಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1800

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

by ಕವಿತಾ
July 23, 2026 - 6:44 am
0

Untitled design (48)

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

by ಕವಿತಾ
July 23, 2026 - 6:33 am
0

Untitled design (47)

ಇಂದಿನ ರಾಶಿಫಲ: ಹಣ, ಆರೋಗ್ಯ, ಉದ್ಯೋಗದಲ್ಲಿ ಯಾರಿಗೆ ಲಾಭ?

by ಕವಿತಾ
July 23, 2026 - 6:24 am
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
  • ಪ್ರೊಟೆಸ್ಟ್ ಗೆ
    NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?
    July 22, 2026 | 0
  • ಸ್ವ (66)
    ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ
    July 22, 2026 | 0
  • ಸ್ವ (64)
    ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ
    July 22, 2026 | 0
  • ಸ್ವ (62)
    ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version