• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಮಾಡುವ ಯೂಟ್ಯೂಬರ್‌ಗಳ ವಿರುದ್ಧ ಸೂಕ್ತ ಕ್ರಮ: ಗೃಹ ಸಚಿವ

ಯೂಟ್ಯೂಬರ್​ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಪರಮೇಶ್ವರ್

admin by admin
August 19, 2025 - 1:51 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (88)

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಕಾರ್ಯನಿರ್ವಹಿಸುತ್ತಿದೆ. ಈ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ತೀವ್ರ ಚರ್ಚೆಗಳು ನಡೆದಿದ್ದು, ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದವೂ ನಡೆಯಿತು. ಈ ನಡುವೆ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಯೂಟ್ಯೂಬರ್‌ಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಗೃಹ ಸಚಿವರು ತಮ್ಮ ಹೇಳಿಕೆಯಲ್ಲಿ, “ಯಾವುದೇ ಯೂಟ್ಯೂಬರ್‌ ಆಗಲಿ ಅಥವಾ ಯೂಟ್ಯೂಬ್ ಚಾನೆಲ್ ಆಗಲಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಬಾರದು. ಧರ್ಮಸ್ಥಳದ ಕುರಿತು ಅವಮಾನಕರವಾಗಿ ಮಾತನಾಡಿದರೆ ಅಥವಾ ತಪ್ಪು ಮಾಹಿತಿ ಹರಡಿದರೆ, ಆ ಯೂಟ್ಯೂಬರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಸ್‌ಐಟಿ ತನಿಖೆ ನಡೆಸುತ್ತಿರುವಾಗ ಅಪಪ್ರಚಾರ ಮಾಡಿದರೆ, ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು,” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

RelatedPosts

ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು

ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

ADVERTISEMENT
ADVERTISEMENT

ವಿಧಾನಸಭೆ ಕಲಾಪದಲ್ಲಿ ಗೃಹ ಸಚಿವರು ಎಸ್‌ಐಟಿ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. “ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ಥಿಪಂಜರ ಮತ್ತು ಮೂಳೆಗಳನ್ನು ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರುವವರೆಗೆ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವರದಿ ಬಂದ ನಂತರ ತನಿಖೆ ಮುಂದುವರಿಯಲಿದೆ,” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.

1 (87)ಇದಕ್ಕೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್. ಅಶೋಕ್, “ಗೃಹ ಸಚಿವರು ಎಸ್‌ಐಟಿ ತನಿಖೆಯನ್ನು ಬೆಣ್ಣೆಯಿಂದ ಕೂದಲು ತೆಗೆದಂತೆ ವಿವರಿಸಿದ್ದಾರೆ. ಧರ್ಮಸ್ಥಳದಲ್ಲಿ ಗುಡ್ಡ ಅಗೆದರೂ ಇಲಿಯೂ ಸಿಗಲಿಲ್ಲ. ಕಲಾಪದಲ್ಲಿ ನೀವು ಹೇಳಿದಂತೆ ಸೊಳ್ಳೆ ಕೂಡ ಸತ್ತಿಲ್ಲ. ಅನಾಮಿಕ ದೂರುದಾರನ ಆರೋಪದ ಬಗ್ಗೆ ಮೊದಲೇ ತನಿಖೆ ಏಕೆ ನಡೆಸಲಿಲ್ಲ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಧರ್ಮಸ್ಥಳ ಪ್ರಕರಣವು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಎಸ್‌ಐಟಿ ತನಿಖೆಯ ಫಲಿತಾಂಶಕ್ಕೆ ಸಾರ್ವಜನಿಕರು ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T224602.094

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

by ದಿಶಾ ಕೆ. ಎಸ್.
August 11, 2026 - 10:48 pm
0

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಕೈಗೊಳ್ಳಲಿರುವ 2026 08 11T200300.929

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
August 11, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version