• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಿಕ್ಷಕಿ ಮೇಲೆ ಲವ್..ಒಪ್ಪದಿದ್ದಕ್ಕೆ ಬೆಂಕಿ ಹಚ್ಚಿದ ವಿದ್ಯಾರ್ಥಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 3:25 pm
in ದೇಶ
0 0
0
Untitled design (20)

RelatedPosts

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ADVERTISEMENT
ADVERTISEMENT

ಭೋಪಾಲ್: ವಿದ್ಯಾರ್ಥಿಯೊಬ್ಬ ಅತಿಥಿ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಶಿಕ್ಷಕಿಯ ದೇಹದ ಕೆಲ ಭಾಗ ಸುಟ್ಟಿದ್ದು, ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೂರ್ಯಾಂಶ್ ಕೊಚಾರ್ ಎಂಬುವವನು, ಎಕ್ಸಲೆನ್ಸ್ ಸ್ಕೂಲ್ ಮಾಜಿ ವಿದ್ಯಾರ್ಥಿಯಾಗಿದ್ದು, 10ನೇ ತರಗತಿಯನ್ನು ಒಂದು ವರ್ಷದ ಹಿಂದೆ ಪಾಸಾಗಿದ್ದಾನೆ. ಮಂಗಳವಾರ (ಆಗಸ್ಟ್ 19) ಮಧ್ಯಾಹ್ನ 3:30ರ ಸುಮಾರಿಗೆ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಸೂರ್ಯಾಂಶ್ ಎಂಬ ಶಿಕ್ಷಕಿಯ ಮನೆಗೆ ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ತೆರಳಿ, ಯಾವುದೇ ಮುನ್ಸೂಚನೆಯಿಲ್ಲದೆ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯ ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸೂರ್ಯಾಂಶ್ ಶಿಕ್ಷಕಿಯನ್ನು ಆ ವಿದ್ಯಾರ್ಥಿ ಪ್ರೀತಿ ಮಾಡುತ್ತಿದ್ದ ಎನ್ನಲಾಗಿದೆ.  ಆದರೆ, ಶಿಕ್ಷಕಿಯು ಆತನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಈ ಕೃತ್ಯಕ್ಕೆ ಕೈಹಾಕಿದ್ದಾನೆ. ಇದರ ಜೊತೆಗೆ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಿಕ್ಷಕಿಯು ಸೀರೆ ಧರಿಸಿದ್ದಕ್ಕೆ ಸೂರ್ಯಾಂಶ್ ಅಸಭ್ಯವಾಗಿ ಕಾಮೆಂಟ್ ಮಾಡಿದ್ದ. ಇದರಿಂದ ಕೋಪಗೊಂಡ ಶಿಕ್ಷಕಿಯು ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದರು. ಶಾಲೆಯ ಮುಖ್ಯೋಪಾಧ್ಯಾಯರು ಸೂರ್ಯಾಂಶ್‌ಗೆ ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಆತ ಕೋಪಗೊಂಡು ಶಿಕ್ಷಕಿಗೆ ತೊಂದರೆ ಕೊಡಲು ಈ ಕೃತ್ಯವನ್ನು ಯೋಜಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಶಿಕ್ಷಕಿಯನ್ನು ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಎಕ್ಸಲೆನ್ಸ್ ಸ್ಕೂಲ್‌ಗೆ, ಅತಿಥಿ ಶಿಕ್ಷಕಿಯಾಗಿ ಮತ್ತು ಲ್ಯಾಬ್ ಟೆಕ್ನಿಷಿಯನ್ ಆಗಿ ನೇಮಕ ಮಾಡಲಾಗಿತ್ತು. ಕೊತ್ವಾಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 124ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಉಪಾಧೀಕ್ಷಕ ಸಂದೀಪ್ ಭೂರಿಯಾ ಅವರ ಪ್ರಕಾರ, ಈ ಘಟನೆಯ ಹಿಂದೆ ಪ್ರೀತಿಯ ಜೊತೆಗೆ ವೈಯಕ್ತಿಕ ದ್ವೇಷವೂ ಕಾರಣವಾಗಿರಬಹುದು. ಆರೋಪಿಯು ಶಿಕ್ಷಕಿಯನ್ನು ಕಳೆದ ಎರಡು ವರ್ಷಗಳಿಂದ ತಿಳಿದಿದ್ದಾನೆ. ತನಿಖೆಯು ಈಗಲೂ ಮುಂದುವರಿದಿದ್ದು, ಆರೋಪಿಯ ಹೇಳಿಕೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 25T085142.777

ರಾಮನಗರ ಜಿಲ್ಲೆಯಲ್ಲಿ ಅಮಾನವೀಯ ಕೃತ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

by ಶ್ರೀದೇವಿ ಬಿ. ವೈ
February 25, 2026 - 8:58 am
0

Untitled design (6)

ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಯಲ್ಲಿ ಕಾಶ್ಮೀರ & ಭಾರತವನ್ನು ಪ್ರತ್ಯೇಕಿಸುವ ಕಾರ್ಯಕ್ರಮದ ವಿರುದ್ಧ ಕಿಚ್ಚು

by ಶ್ರೀದೇವಿ ಬಿ. ವೈ
February 25, 2026 - 8:30 am
0

BeFunky collage 2026 02 25T073941.174

ರಾಜ್ಯದಲ್ಲಿ ತಾಪಮಾನ ಏರಿಕೆ ಜೊತೆಗೆ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್

by ಶ್ರೀದೇವಿ ಬಿ. ವೈ
February 25, 2026 - 7:40 am
0

Rashi bavishya

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕ ಆತಂಕ, ವಿದ್ಯೆ ಉತ್ತಮ ಜೀವನ

by ಶ್ರೀದೇವಿ ಬಿ. ವೈ
February 25, 2026 - 7:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T233730.417
    ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ
    February 24, 2026 | 0
  • Untitled design 2026 02 24T232618.814
    ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
    February 24, 2026 | 0
  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version