• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಜೈಲಲ್ಲಿ, ಪ್ರೊಡ್ಯೂಸರ್ ಟೆನ್ಷನ್‌‌ನಲ್ಲಿ.. 5 ಕೋಟಿ ಕಥೆ

‘ಒಡೆಯ’ ಮುಗಿದು 6 ವರ್ಷ.. ಹಣ, ಡೇಟ್ಸ್ ಎರಡೂ ಇಲ್ಲ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 20, 2025 - 5:31 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 08 20t171603.968

RelatedPosts

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

ADVERTISEMENT
ADVERTISEMENT

ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ದರ್ಶನ್ ಏನೋ ಜೈಲು ಸೇರಿದ್ರು. ಆದ್ರೆ ಅದರಿಂದ ಎಷ್ಟು ಮಂದಿ ಪ್ರೊಡ್ಯೂಸರ್‌‌ಗಳು ಅತಂತ್ರದಲ್ಲಿದ್ದಾರೆ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ. ಒಂದಷ್ಟು ಮಂದಿಗೆ ಅಡ್ವಾನ್ಸ್ ವಾಪಸ್ ಮಾಡಿರೋ ದಚ್ಚು, ಮತ್ತಷ್ಟು ಮಂದಿಗೆ ಮಾಡಿಲ್ಲವಂತೆ. ಅವ್ರು ಹಣವೂ ಇಲ್ಲದೆ, ದರ್ಶನ್ ಡೇಟ್ಸ್ ಕೂಡ ಇಲ್ಲದೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದೆ.

  •  ದರ್ಶನ್ ಜೈಲಲ್ಲಿ, ಪ್ರೊಡ್ಯೂಸರ್ ಟೆನ್ಷನ್‌‌ನಲ್ಲಿ.. 5 ಕೋಟಿ ಕಥೆ
  • ‘ಒಡೆಯ’ ಮುಗಿದು 6 ವರ್ಷ.. ಹಣ, ಡೇಟ್ಸ್ ಎರಡೂ ಇಲ್ಲ..!
  • ಸಿನಿಮಾ ಬೇಡ.. ಹಣ ವಾಪಸ್‌ಗೆ ಅಂಗಲಾಚುತ್ತಿರೋ ಶ್ರೀಧರ್
  • ಬೇಲ್ ಮೇಲೆ ಬಂದಿದ್ದ ದಾಸನ ದರ್ಶನ ಸಿಕ್ಕಿದ್ದೇ ಪುಣ್ಯವಂತೆ..!

ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಕಾನೂನನ್ನು ಎಲ್ಲರೂ ಗೌರವಿಸಲೇಬೇಕು. ಇದರಲ್ಲಿ ಎರಡು ಮಾತಿಲ್ಲ. ಆದ್ರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿ ಜೈಲು ಸೇರಿರುವ ನಟ ದರ್ಶನ್‌‌‌ರಿಂದ ಸಾಕಷ್ಟು ಸಮಸ್ಯೆಗಳು ಎದುರಾಗ್ತಿವೆ. ಒಂದ್ಕಡೆ ಕುಟುಂಬ ದಚ್ಚುನ ಮಿಸ್ ಮಾಡ್ಕೋತಿದೆ. ಮಗದೊಂದು ಕಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಟನನ್ನ ಜಾಸ್ತಿನೇ ಮಿಸ್ ಮಾಡ್ಕೋತಿದ್ದಾರೆ. ಇನ್ನು ಅವ್ರನ್ನ ನಂಬಿ ದುಡ್ಡು ಹಾಕಿದವರು ಅತಂತ್ರದಲ್ಲಿದ್ದಾರೆ.

ಮಿಲನ ಪ್ರಕಾಶ್ ನಿರ್ದೇಶಿಸಿ, ನಿರ್ಮಿಸಿರೋ ಡೆವಿಲ್ ಸಿನಿಮಾ ಇದೇ ಅಕ್ಟೋಬರ್ ಎಂಡ್‌ಗೆ ತೆರೆಗೆ ಬರ್ತಿದೆ. ಸಿನಿಮಾದ ಶೂಟಿಂಗ್ ಹಾಗೂ ಡಬ್ಬಿಂಗ್ ಕಾರ್ಯಗಳನ್ನ ಮುಗಿಸಿಕೊಟ್ಟಿರೋ ದರ್ಶನ್ ಒಳಗಿದ್ರೂ ಪ್ರಾಬ್ಲಂ ಇಲ್ಲ ಅಂದ್ಕೊಂಡ್ರೆ ತಪ್ಪಾಗಲಿದೆ. ಯಾಕಂದ್ರೆ ಹೀರೋ ಇಲ್ಲದೆ ಸಿನಿಮಾದ ಪ್ರಮೋಷನ್ಸ್ ಕೊಂಚ ಕಷ್ಟ. ಆದ್ರೆ ಸಾರಥಿ ಸಿನಿಮಾ ರೀತಿ ಮಿರಾಕಲ್ ಆದ್ರೂ ಅಚ್ಚರಿಯಿಲ್ಲ. ಇದೇ ಆಗಸ್ಟ್ 15ರಂದು ಡೆವಿಲ್ ಫಸ್ಟ್ ಸಾಂಗ್ ಇದ್ರೆ ನೆಮ್ದಿಯಾಗ್ ಇರ್ಬೇಕ್ ರಿಲೀಸ್ ಆಗ್ಬೇಕಿತ್ತು. ಪೋಸ್ಟ್‌ಪೋನ್ ಆಗಿದ್ದ ಆ ಗೀತೆ ಇದೇ ಆಗಸ್ಟ್ 24ಕ್ಕೆ ಬಿಡುಗಡೆ ಆಗ್ತಿದೆ.

ಅಂದಹಾಗೆ ಈ ಹಿಂದೆ ವಿಡಿಯೋ ಮೂಲಕ ಕೆಲವೊಂದು ನಿರ್ಮಾಪಕರುಗಳ ಅಡ್ವಾನ್ಸ್ ಹಣ ವಾಪಸ್ ನೀಡಿರೋದನ್ನ ಸ್ವತಃ ದರ್ಶನ್ ಅವರೇ ಸ್ಪಷ್ಟ ಪಡಿಸಿದ್ರು. ಸೂರಪ್ಪ ಬಾಬು ಅಮೌಂಟ್ ವಾಪಸ್ ನೀಡಿದ್ರು. ಕೆವಿಎನ್ ಪ್ರೊಡಕ್ಷನ್ಸ್‌‌ನಡಿ ಪ್ರೇಮ್ ನಿರ್ದೇಶನದ ಚಿತ್ರ ಮಾಡೇ ಮಾಡ್ತೀನಿ ಅಂದಿದ್ರು. ಇನ್ನು ಡಿ57 ವೀರ ಸಿಂಧೂರ ಲಕ್ಷ್ಮಣ ಚಿತ್ರವನ್ನು ಯಜಮಾನ-ಕ್ರಾಂತಿ ನಿರ್ಮಾಪಕರುಗಳಾದ ಬಿ ಸುರೇಶ್- ಶೈಲಜಾ ನಾಗ್ ಜೊತೆ ಮಾಡೋದಾಗಿ ಅನೌನ್ಸ್ ಆಗಿತ್ತು. ಈ ಪೈಕಿ ಯಾರಿಗೆ ಅಡ್ವಾನ್ಸ್ ವಾಪಸ್ ಆಗಿದೆ..? ಯಾರಿಗೆ ಆಗಿಲ್ಲ ಅನ್ನೋದ್ರ ಬಗ್ಗೆ ಸ್ಪಷ್ಟನೆ ಇಲ್ಲ. ಆದ್ರೆ ಮತ್ತೊಬ್ಬ ನಿರ್ಮಾಪಕ ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ಅಡ್ವಾನ್ಸ್ ಮಾಡಿ, ಶಬರಿಯಂತೆ ಕಾಯ್ತಾ ಕೂತಿದ್ದಾರೆ. ಅವ್ರೇ ನಿರ್ದೇಶಕ ಕಮ್ ನಿರ್ಮಾಪಕ ಎಂ ಡಿ ಶ್ರೀಧರ್.

ಹೌದು.. ದರ್ಶನ್‌ಗೆ ಬುಲ್‌ಬುಲ್, ಪೊರ್ಕಿ ಹಾಗೂ ಒಡೆಯ ಹೀಗೆ ಮೂರು ಸಿನಿಮಾಗಳನ್ನ ನಿರ್ದೇಶಿಸಿರೋ ಸ್ಟಾರ್ ಡೈರೆಕ್ಟರ್ ಎಂ ಡಿ ಶ್ರೀಧರ್, ಒಡೆಯ ಸಿನಿಮಾದ ಸಮಯದಲ್ಲಿ ಮತ್ತೊಂದು ಸಿನಿಮಾಗೆ ಐದು ಕೋಟಿ ನೀಡಿ ಕಮಿಟ್ ಆಗಿದ್ದರಂತೆ. ಆದ್ರೆ ಒಡೆಯ ಚಿತ್ರ ಮುಗಿದು 6 ವರ್ಷಗಳಾದ್ರೂ ಇಂದಿಗೂ ದರ್ಶನ್ ಆ ಡೈರೆಕ್ಟರ್‌ಗೆ ಡೇಟ್ಸ್ ನೀಡಿಲ್ಲ. ಡೇಟ್ಸ್ ಹಾಳಾಗಿ ಹೋಗಲಿ, ದುಡ್ಡು ಕೂಡ ವಾಪಸ್ ನೀಡಿಲ್ಲ. ಇತ್ತೀಚೆಗೆ ಮೊದಲ  ಬಾರಿ ಜೈಲಿಗೆ ಹೋಗಿಬಂದ ದರ್ಶನ್‌ನ ಭೇಟಿ ಆಗೋಕೆ ಹರಸಾಹಸ ಮಾಡಿ, ಒಮ್ಮೆ ಭೇಟಿ ಆಗಿ ಅಡ್ವಾನ್ಸ್ ಬಗ್ಗೆ ಪ್ರಸ್ತಾಪ ಮಾಡಿದ್ದರಂತೆ.

ಆದ್ರೀಗ ಎರಡನೇ ಬಾರಿ ಜೈಲು ಸೇರಿರೋ ದಾಸ ಯಾವಾಗ ವಾಪಸ್ ಬರ್ತಾರೋ ಗೊತ್ತಿಲ್ಲ. ಹಾಗಾಗಿ ಡೇಟ್ಸ್ ಬೇಡ ಕೊಟ್ಟ ಹಣ ವಾಪಸ್ ಕೊಟ್ರೆ ಸಾಕು ಅಂತ ಐದು ಕೋಟಿಗಾಗಿ ಎಂಡಿ ಶ್ರೀಧರ್ ಒದ್ದಾಡ್ತಿದ್ದಾರಂತೆ. ದಿನಕರ್ ತೂಗುದೀಪ ಹಾಗೂ ವಿಜಲಕ್ಷ್ಮೀ ದರ್ಶನ್‌ರನ್ನ ಸದ್ಯದಲ್ಲೇ ಈ ಬಗ್ಗೆ ಮಾತಾಡಿಸಿ, ಹಣ ವಾಪಸ್ ಕೇಳುವ ಮನಸ್ಸು ಕೂಡ ಮಾಡಿದ್ದಾರಂತೆ. ಆದ್ರೆ ದರ್ಶನ್‌ನ ಹೊರಗೆ ತರೋ ಧಾವಂತದಲ್ಲಿರೋ ಅವರುಗಳು ನಿಜಕ್ಕೂ ಎಂ ಡಿ ಶ್ರೀಧರ್ ಅಹವಾಲನ್ನು ಸ್ವೀಕರಿಸ್ತಾರಾ ಅನ್ನೋದೇ ಯಕ್ಷ ಪ್ರಶ್ನೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T215340.645
    ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ
    September 16, 2026 | 0
  • Your paragraph text 2026 09 16T202850.831
    ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ
    September 16, 2026 | 0
  • Your paragraph text 2026 09 16T194559.743
    ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
    September 16, 2026 | 0
  • Your paragraph text 2026 09 16T184121.195
    ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version