• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ “45” ಚಿತ್ರ ಬಿಡುಗಡೆಗೆ ತಡವಾಗ್ತಿರೋದ್ಯಾಕೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 7:33 pm
in ಸಿನಿಮಾ
0 0
0
Untitled design (57)

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಕೆಲವು ತಿಂಗಳ ಹಿಂದೆ ವಿಶೇಷ ಟೀಸರ್ ಮೂಲಕ ಚಿತ್ರತಂಡ ಆಗಸ್ಟ್ 15ರಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಹಂಚಿಕೊಂಡಿತ್ತು. ಕನ್ನಡದ ಮೂರು ಜನ ಹೆಸರಾಂತ ನಾಯಕನಟರ ಅಭಿಮಾನಿಗಳು ಈ ಸುದ್ದಿ ಕೇಳಿ ಸಂತಸಗೊಂಡು, ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದರು. ಕೆನಡಾದ ಪ್ರತಿಷ್ಠಿತ “MARZ” ಸಂಸ್ಥೆ ಈ ಚಿತ್ರಕ್ಕೆ ವಿ.ಎಫ್.ಎಕ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಸ್ಥೆ ವಿ.ಎಫ್.ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಚಿತ್ರವಿದು. ಈ ಚಿತ್ರಕ್ಕೆ ಹಾಲಿವುಡ್ ನ ಖ್ಯಾತ ತಂತ್ರಜ್ಞರಿಂದ ಸಿಜಿ ವರ್ಕ್ ನಡೆಯುತ್ತಿದ್ದು, ಇಂಡಿಯಾದಲ್ಲೇ ಅತೀ ಹೆಚ್ಚು ಸಿಜಿ(ವಿ.ಎಫ್.ಎಕ್ಸ್) ಅಳವಡಿಸಲಾಗುತ್ತಿರುವ ಮೊದಲ ಚಿತ್ರ ಕೂಡ ಇದು. ಹಾಗಾಗಿ ವಿ.ಎಫ್.ಎಕ್ಸ್ ಕಾರ್ಯ ಇನ್ನೂ ಪೂರ್ಣವಾಗಿರದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು “45” ಚಿತ್ರ ಬಿಡುಗಡೆಯಾಲಿಲ್ಲ.‌

RelatedPosts

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ADVERTISEMENT
ADVERTISEMENT

ಈ ಕುರಿತು ಮಾತನಾಡಿರುವ ಕೆನಡಾದ ಹೆಸರಾಂತ ವಿ.ಎಫ್.ಎಕ್ಸ್ ಸಂಸ್ಥೆ “MARZ” ಸಂಸ್ಥೆಯ ಮುಖ್ಯಸ್ಥ ಹಾಗೂ ತಂತ್ರಜ್ಞ ಯಶ್ ಗೌಡ, ನಮ್ಮ “MARZ” ಸಂಸ್ಥೆ ಸುಮಾರು ಹದಿನೈದು ವರ್ಷಗಳಿಂದ 500ಕ್ಕೂ ಅಧಿಕ ಹಾಲಿವುಡ್ ಚಿತ್ರಗಳಿಗೆ ವಿ.ಎಫ್.ಎಕ್ಸ್ ಕಾರ್ಯ ಮಾಡಿದೆ. ಸೂರಜ್ ಪ್ರೊಡಕ್ಷನ್ ಸಂಸ್ಥೆ‌ ಮೂಲಕ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಹಾಗೂ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರು ನಾಯಕರಾಗಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ “45”ಗೆ ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಕಾರ್ಯ ಮಾಡುತ್ತಿರುವುದು ನಮಗೆ ಹೆಮ್ಮೆ.

ಇದು ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಚಿತ್ರ. ಈ ಚಿತ್ರದಲ್ಲಿ ಗ್ರಾಫಿಕ್ಸ್ ಮಹತ್ವದ ಪಾತ್ರ ವಹಿಸಲಿದೆ. ಆ ಕೆಲಸ ನಮ್ಮ “MARZ” ನಲ್ಲಿ ಬಿರುಸಿನಿಂದ ಸಾಗಿದೆ. ಗ್ರಾಫಿಕ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ ಮಾಡಲು ಆಗಲಿಲ್ಲ. ಹಾಗಾಗಿ ಕನ್ನಡ ಸಿನಿಮಾ ಪ್ರೇಮಿಗಳಲ್ಲಿ ನಾವು ಕ್ಷಮೆ ಕೇಳುತ್ತೇವೆ. ಸೆಪ್ಟೆಂಬರ್ 16 ರ ಒಳಗೆ ವಿ.ಎಫ್.ಎಕ್ಸ್ ಕಾರ್ಯ ಮುಕ್ತಾಯವಾಗಲಿದೆ. ಆನಂತರ ಇನ್ನೊಂದು ತಿಂಗಳು ಕೆಲವು ಕೆಲಸಗಳಿರುತ್ತದೆ. ಅಕ್ಟೋಬರ್ 16 ರ ಒಳಗೆ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತದೆ. ಚಿತ್ರ ಬಿಡುಗಡೆ ಸ್ವಲ್ಪ ತಡವಾದರೂ ಅತ್ಯುತ್ತಮ ತಂತ್ರಜ್ಞಾನದಿಂದ ಕೂಡಿರುವ ಚಿತ್ರವಾಗಿ “45” ನಿಮ್ಮ ಮುಂದೆ ಬರಲಿದೆ. ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಸದ್ಯದಲ್ಲೇ ತಿಳಿಸಲಿದ್ದಾರೆ ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (39)

ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 6, 2026 - 6:25 am
0

ಕೈಗೊಳ್ಳಲಿರುವ (38)

ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?

by ದಿಶಾ ಕೆ. ಎಸ್.
August 6, 2026 - 6:19 am
0

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
  • ಈಶ್ವರ ಖಂಡ್ರೆ (19)
    ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್
    August 5, 2026 | 0
  • ಈಶ್ವರ ಖಂಡ್ರೆ (14)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version