• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ಹಿಮಪಾತಕ್ಕೆ ನಲುಗಿದ ಉತ್ತರಾಖಂಡ..! ಕಣಿವೆ ರಾಜ್ಯ, ಹಿಮಾಚಲ ಪ್ರದೇಶದಲ್ಲೂ ಎಚ್ಚರಿಕೆ..!

ಭೀಕರ ಹಿಮಪಾತಕ್ಕೆ ನಲುಗಿದ ಉತ್ತರಾಖಂಡ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2025 - 4:50 pm
in Flash News, ದೇಶ
0 0
0
ಮೃತ ಶ್ರೀಕಾಂತ್ (1)
ಪ್ರಶಾಂತ್‌, ಎಸ್,  ಪ್ರೋಗ್ರಾಂ ಪ್ರೊಡ್ಯೂಸರ್

ಪರ್ವತ, ಕಣಿವೆಗಳ ನಾಡು.. ದೇವರು ನೆಲೆಸಿರೋ ಬೀಡು ಅಂತಲೇ ಪ್ರಖ್ಯಾತಿ ಪಡೆದಿರುವ ಉತ್ತರಾಖಂಡ್‌ನಲ್ಲಿ ಹಿಮಸ್ಪೋಟವಾಗಿದೆ. ಹಿಮಾಲಯದ ಪ್ರದೇಶವಾಗಿರೋ ಉತ್ತರಾಖಂಡ್‌ನಲ್ಲಿ ಮತ್ತೆ ಭಯಾನಕ ಹಿಮಪಾತವಾಗಿದೆ. ಬದರಿನಾಥ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಿಮಪಾತ ಸಂಭವಿಸಿದ್ದು, ಮಾನಾ ಗ್ರಾಮದಲ್ಲಿ ಬರೋಬ್ಬರಿ 57ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ್ದಾರೆ ಎಂದು ವರದಿಯಾಗಿದೆ. ಹಿಮಸ್ಫೋಟ ಸುದ್ದಿ ತಿಳಿಯುತ್ತಿದ್ದಂತೆ (SDRF) ರಾಜ್ಯ ವಿಪತ್ತು ನಿರ್ವಹಣಾ ಪಡೆ, (NDRF)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಜಿಲ್ಲಾಡಳಿತ, (ITBP) ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಗಡಿ ರಸ್ತೆ ಸಂಸ್ಥೆ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿದಿವೆ.

1200 675 23639434 Thumbnail 16x9 Ck

RelatedPosts

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಮೇ ತಿಂಗಳಲ್ಲಿ ಭಾರತದ ಸರಕು ರಫ್ತು ಶೇ.18ರಷ್ಟು ಏರಿಕೆ

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

ADVERTISEMENT
ADVERTISEMENT

ಮಿಂಚಿನ ಕಾರ್ಯಚರಣೆ ನಡೆಸಿದ SDRF ಮತ್ತು NDRF ತಂಡಗಳು 10 ಕಾರ್ಮಿಕರನ್ನು ರಕ್ಷಣೆ ಮಾಡಿವೆ. ಕಾರ್ಮಿಕರೆಲ್ಲರೂ ಖಾಸಗಿ ಕಂಪನಿಗೆ ಸೇರಿದವರಾಗಿದ್ದಾರೆ. ಉತ್ತರಖಂಡ್‌ನ ಮಾಲಾದಿಂದ ಘಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಿಮದಡಿ ಸಿಲುಕಿರುವವನ್ನ ರಕ್ಷಿಸಲು ರಕ್ಷಣಾ ತಂಡುಗಳು ಹಾಗೂ ಸ್ಥಳೀಯ ಸರ್ಕಾರ ಶಕ್ತಿ ಮೀರಿ ಪ್ರಯತ್ನ ಮಾಡ್ತಿದೆ.

ಉತ್ತರಖಂಡ್ನ ಚಮೋಲಿ ಜಿಲ್ಲೆಯ ಸುತ್ತಮುತ್ತ ಭಾರೀ ಹಿಮಪಾತವಾಗುತ್ತಿದೆ. ಹೀಗಾಗಿ ಬದ್ರಿನಾಥ್‌ನ ಸುತ್ತಮುತ್ತ ಸಂಚರಿಸದಂತೆ ಪ್ರಯಾಣಿಕರಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸುಮಾರು 15ರಿಂದ 20 ಅಡಿ ಹಿಮಪಾತ ಬಿದ್ದಿದೆ. ಎಲ್ಲೆಡೆ ಕತ್ತಲು ಕವಿದ ವಾತಾವರಣ ಆವರಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬದರಿನಾಥ್ ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ.

ವಚಬಹಗ ಚವಜ

ಪಶ್ಚಿಮದ ವಾಯುಭಾರ ಕುಸಿತದಿಂದಾಗಿ ಹವಾಮಾನ ವೈಪರೀತ್ಯ ಉಂಟಾಗಿದೆ ಎಂದು ತಿಳಿದು ಬಂದಿದೆ. ಇದು ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು- ಕಾಶ್ಮೀರದ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತಕ್ಕೂ ಕಾರಣವಾಗಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಉತ್ತರದ ಹಲವು ರಾಜ್ಯಗಳಲ್ಲಿ ಹಿಮಪಾತ ಮತ್ತು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಜೊತೆಗೆ ಜನರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದೆ.

Avalanche 1

ಹಿಮಪಾತದ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರಮೋದಿ ಅವರು ಉತ್ತರಖಂಡ್ ಮುಖ್ಯಮಂತ್ರಿ ಪುಷ್ಕರ್ ಧಾಮಿ ಜೊತೆ ಮಾತನಾಡಿ ರಕ್ಷಣಾ ಕಾರ್ಯದ ಬಗ್ಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಅಭಯ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T184918.671
    ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ
    June 15, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version