• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಡಗು

ಪೊಲೀಸರ ಮನೆಗೆ ಕನ್ನ ಹಾಕಿದ ದುಷ್ಕರ್ಮಿಗಳು: ಜಿಗಣೆಯ ಸುಳಿವಿನಿಂದ ಕಳ್ಳರ ಸೆರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2025 - 12:55 pm
in ಕೊಡಗು, ಜಿಲ್ಲಾ ಸುದ್ದಿಗಳು
0 0
0
Untitled design 2025 08 22t121608.056

RelatedPosts

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಸಲ್ಲಿಸಲು ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ನಿರ್ದೇಶನ

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!

ADVERTISEMENT
ADVERTISEMENT

ಕೊಡಗು :  ದುಷ್ಕರ್ಮಿಗಳು ಎಂಟು ಪೊಲೀಸರ ಮನೆಗಳ ಬಾಗಿಲು ಒಡೆದು 95,000 ರೂ. ನಗದು ಮತ್ತು 5.5 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಮಡಿಕೇರಿಯ ಪೊಲೀಸ್ ವಸತಿಗೃಹದಲ್ಲಿ ನಡೆದಿದೆ. ಈ ಘಟನೆ ಜೂನ್ 17ರ ರಾತ್ರಿ ನಡೆದಿದ್ದು, ಪೊಲೀಸರು, ಜಿಗಣೆಯೊಂದರ ಸುಳಿವಿನಿಂದ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಮನೀಶ್ ಬಗೇಲ್ (27) ಮತ್ತು ಸುರೇಶ್ ಸೆಂಗರ್ (23) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಮಧ್ಯಪ್ರದೇಶದ ಧಾರ್ ಜಿಲ್ಲೆಯವರು. ಇನ್ನೊಬ್ಬ ಆರೋಪಿ ಪೂನಮ್‌ನ ಪತ್ತೆಗೆ ಶೋಧ ಮುಂದುವರಿದಿದೆ.

ಪೊಲೀಸ್ ವಸತಿಗೃಹದಲ್ಲಿ ನಡೆದ ಈ ದರೋಡೆಯು ಕೊಡಗು ಪೊಲೀಸರಿಗೆ ಸವಾಲಾಗಿತ್ತು.. ರಾತ್ರಿ 2 ರಿಂದ 4 ಗಂಟೆಯ ನಡುವೆ ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಕೃತ್ಯವೆಸಗಿದ್ದರು. ಆರಂಭದಲ್ಲಿ ಬೈಕ್‌ನ ನಂಬರ್‌ ಸುಳಿವಿನಿಂದ ತನಿಖೆ ಆರಂಭವಾಯಿತು. ಆದರೆ, ಆ ಬೈಕ್ ಕೂಡ ಗೋವಾದ ವ್ಯಕ್ತಿಯೊಬ್ಬರಿಂದ ಕದ್ದದ್ದೆಂದು ತಿಳಿದು ಬಂದಾಗ ತನಿಖೆಗೆ ತಿರುವು ಸಿಕ್ಕಿತ್ತು. 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು 700 ಕಿ.ಮೀ. ದೂರದವರೆಗೆ ಪರಿಶೀಲಿಸಿದ ಪೊಲೀಸರು, ಆರೋಪಿಗಳ ಚಿತ್ರಗಳನ್ನು ರಾಜ್ಯ ಮತ್ತು ಪಕ್ಕದ ರಾಜ್ಯಗಳ ಪೊಲೀಸ್ ಠಾಣೆಗಳಿಗೆ ಕಳುಹಿಸಿದರು.

ತನಿಖೆಯ ಸಂದರ್ಭದಲ್ಲಿ ಸಿಸಿಟಿವಿ ದೃಶ್ಯಗಳಲ್ಲಿ ಆರೋಪಿಗಳ ಮುಖ ಸ್ಪಷ್ಟವಾಗಿ ಗೋಚರಿಸಿರಲಿಲ್ಲ. ಆದರೆ, ಒಂದು ಜಿಗಣೆಯಿಂದ ಅನಿರೀಕ್ಷಿತ ಸುಳಿವು ದೊರೆಯಿತು. ಕಳ್ಳತನದ ಸಮಯದಲ್ಲಿ ಆರೋಪಿಗಳ ಕಾಲಿಗೆ ಜಿಗಣೆ ಕಚ್ಚಿತ್ತು. ಈ ಘಟನೆಯಿಂದ ಸಿಕ್ಕ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ, ಅದು ಮಧ್ಯಪ್ರದೇಶದ ಧಾರ್ ಜಿಲ್ಲೆಯ ನರ್ವಾಲಿ ಗ್ರಾಮದ ಸುರೇಶ್ ಸೆಂಗರ್ ಮತ್ತು ಮಾಲ್ಪುರ ಗ್ರಾಮದ ಮನೀಶ್ ಬಗೇಲ್‌ಗೆ ಸಂಬಂಧಿಸಿದ್ದು ಎಂದು ದೃಢಪಟ್ಟಿತ್ತು. ಇದರ ಜೊತೆಗೆ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೂನಮ್ ಎಂಬ ಆರೋಪಿಯ ರಕ್ತದ ಮಾದರಿಯೂ ಜಿಗಣೆಯಿಂದ ಸಿಕ್ಕ ರಕ್ತಕ್ಕೆ ಹೊಂದಿಕೆಯಾಯಿತು.

ಕೊಡಗು ಪೊಲೀಸರ ತಂಡ, ಸಬ್-ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ, ಧಾರ್ ಜಿಲ್ಲೆಯಲ್ಲಿ ಒಂದು ತಿಂಗಳ ಕಾಲ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿತ್ತು. ಆಗಸ್ಟ್ 17ರಂದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಮತ್ತೊಂದು ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಸುರೇಶ್ ಸೆಂಗರ್ ಮತ್ತು ಮನೀಶ್ ಬಗೇಲ್‌ರನ್ನು ಬಂಧಿಸಲಾಯಿತು. ಸುರೇಶ್ ಸೆಂಗರ್‌ಗೆ ರಾಜ್ಯದಾದ್ಯಂತ 25ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿವೆ. ವಶಪಡಿಸಿಕೊಂಡ ವಸ್ತುಗಳಲ್ಲಿ 50,480 ರೂ. ನಗದು, ಒಂಬತ್ತು ಮೊಬೈಲ್‌ಗಳು, ಕಬ್ಬಿಣದ ರಾಡ್ ಮತ್ತು ಬೋಲ್ಟ್ ಕಟ್ಟರ್ ಸೇರಿವೆ ಎಂದು ಕೊಡಗು ಎಸ್‌ಪಿ ಕೆ. ರಾಮರಾಜನ್ ವಿವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage
    ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ
    June 5, 2026 | 0
  • Untitled design 2026 05 22T204202.608
    ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು
    May 22, 2026 | 0
  • BeFunky collage (26)
    ದುಬಾರೆಯಲ್ಲಿ ದುರಂತ: ಕಂಜನ್ ಜೊತೆ ಗುದ್ದಾಡಿ ಮಾರ್ತಾಂಡ ಆನೆ ಸಾವು
    May 19, 2026 | 0
  • Untitled design 2026 05 18T152538.098
    ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು
    May 18, 2026 | 0
  • BeFunky collage 2026 04 22T125929.079
    ಕೊಡಗಿನ ಹೋಮ್‌ಸ್ಟೇನಲ್ಲಿ ಅಮೆರಿಕಾ ಮಹಿಳೆ ಮೇಲೆ ಅತ್ಯಾಚಾರ: ಮೂರು ದಿನ ರೂಮ್‌ನಲ್ಲಿ ಕೂಡಿಹಾಕಿ ಚಿತ್ರಹಿಂಸೆ!
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version