• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ಆ ದಿನ ಏನಿರುತ್ತೆ..? ಏನಿರಲ್ಲ..?

ಮಾ. 22ರಂದು ಅಖಂಡ ಕರ್ನಾಟಕ ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2025 - 5:24 pm
in Flash News, ಕರ್ನಾಟಕ
0 0
0
ಪ್ರಶಾಂತ್‌ ಎಸ್,  ಪ್ರೋಗ್ರಾಂ ಪ್ರೊಡ್ಯೂಸರ್

ಮಾರ್ಚ್ 22ರಂದು ಕರ್ನಾಟಕ ಸ್ತಬ್ಧವಾಗಲಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಮರಾಠಿಗರ ದಬ್ಬಾಳಿಕೆ, ಪುಂಡಾಟಿಕೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಹಾಗಾದರೆ ಆ ದಿನ ಏನಿರುತ್ತೆ..? ಏನಿರಲ್ಲ..? ಮಾರ್ಚ್ ತಿಂಗಳ ಹೋರಾಟ ಹೇಗಿರುತ್ತೆ..? ಅನ್ನೋ ಸಂಪೂರ್ಣ ಮಾಹಿತಿ ಮುಂದಿದೆ ಓದಿ..

ಕನ್ನಡ ಮಾತಾಡಿದಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ ಪ್ರಕರಣ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಕೆಲ ಮರಾಠಿ ಕಿಡಿಗೇಡಿಗಳು ಕನ್ನಡಿಗರ ತಾಳ್ಮೆ ಹಾಗೂ ಸ್ವಾಭಿಮಾನವನ್ನ ಕೆಣಕುವ ಕೃತ್ಯವನ್ನು ಮುಂದುವರೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಮರಾಠಿಗರ ಗೂಂಡಾಗಿರಿ ಎಲ್ಲೆ ಮೀರಿದ್ದು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಡ್ರೈವರ್ ಮುಖಕ್ಕೆ ಮಸಿ ಬಳಿದಿದ್ದಲ್ಲದೇ ಜೈ ಮಹಾರಾಷ್ಟ್ರ ಎಂದು ಕೂಗುವಂತೆ ಹಿಂಸೆ ನೀಡಿದ್ದಾರೆ.

RelatedPosts

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ADVERTISEMENT
ADVERTISEMENT

ಮಹಾರಾಷ್ಟ್ರ ಹಾಗೂ ಬೆಳಗಾವಿ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಪದೇ ಪದೇ ಗಾಂಚಾಲಿ ತೋರಿಸುತ್ತಿರುವ ಮರಾಠಿ ಭಾಷಿಕರಿಗೆ ಬುದ್ದಿ ಕಲಿಸಲು ಕನ್ನಡಪರ ಸಂಘಟನೆಗಳು ರಣಕಹಳೆ ಮೊಳಗಿಸಿವೆ. ಮರಾಠಿಗರ ಅಟ್ಟಹಾಸ ವಿರೋಧಿ ಹಾಗೂ ಕನ್ನಡಿಗರ ಪರವಾಗಿ, ಕರ್ನಾಟಕದ ಪರವಾಗಿ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿವೆ. ಹೀಗಾಗಿ ಕನ್ನಡ ಒಕ್ಕೂಟ- ಕರ್ನಾಟಕ ರಾಜ್ಯ ಅಧ್ಯಕ್ಷ ಹಾಗೂ ಕನ್ನಡ ಪರ ಮುಂಚೂಣಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ವಿವಿಧ ಕನ್ನಡಪರ ಸಂಘಟನೆಗಳ ನಾಯಕರು, ಅಧ್ಯಕ್ಷರು, ಕಾರ್ಯಕರ್ತರು ಚರ್ಚಿಸಿ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್‌ಗೆ ನಿರ್ಧರಿಸಿದ್ದಾರೆ.

ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್‌ನಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ವಾಟಾಳ್‌‌ ನಾಗರಾಜ್ ಅವರು, ಕನ್ನಡಕ್ಕಾಗಿ, ಕನ್ನಡಿಗರಿಗಾಗಿ, ಕನ್ನಡಿಗರ ಮರ್ಯಾದೆಗಾಗಿ ಮಾರ್ಚ್ 22 ಅಖಂಡ ಕರ್ನಾಟಕ ಬಂದ್ ಮಾಡಲಾಗುವುದು ಅಂತ ಹೇಳಿದ್ದಾರೆ. ಮರಾಠಿಗರ ದಬ್ಬಾಳಿಕೆ ವಿರುದ್ಧ ಮಾರ್ಚ್ ತಿಂಗಳ ಹೋರಾಟ ವಿವರವನ್ನೂ ತಿಳಿಸಿದ್ದಾರೆ.
ಮಾರ್ಚ್ 3ರಂದು ರಾಜಭವನ ಮುತ್ತಿಗೆ ಹಾಕಲಾಗವುದು. ಮಾರ್ಚ್ 7ರಂದು ಬೆಳಗಾವಿ ಚಲೋ ಹೋರಾಟಕ್ಕೆ ಕರೆ ನೀಡಲಾಗಿದೆ. ಇನ್ನು ಮಾರ್ಚ್ 11ರಂದು ಮೇಕೆದಾಟಿಗಾಗಿ ಅತ್ತಿಬೆಲೆಯಲ್ಲಿ ತಮಿಳುನಾಡು ಗಡಿ ಬಂದ್ ಮಾಡಿ, ನಾಡಿನ ಹಿತ ಕಾಪಾಡುವಂತೆ ಸರ್ಕಾರಕ್ಕೆ ಒತ್ತಡ ಹೇರುವ ಕೆಲಸವನ್ನು ಕನ್ನಡಪರ ಹೋರಾಟಗಾರರು ಮಾಡಲಿದ್ದಾರೆ. ಮಾರ್ಚ್ 14ರಂದು ರಾಮನಗರ, ಮಂಡ್ಯ, ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಿದ್ದಾರೆ. ಮಾರ್ಚ್ 17ರಂದು ಹೊಸಕೋಟೆ -ಚೆನ್ನೈ ಹೆದ್ದಾರಿ ತಡೆ ಮಾಡುವುದಾಗಿ ವಾಟಳ್ ನಾಗರಾಜ್ ತಿಳಿಸಿದ್ದಾರೆ.

ಮಾರ್ಚ್ 22ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅಖಂಡ ಕರ್ನಾಟಕ ಬಂದ್ ದಿನ ಔಷಧಿ ಅಂಗಡಿ, ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ಮಕ್ಕಳ ಆಸ್ಪತ್ರೆ, ಆ್ಯಂಬುಲೆನ್ಸ್ ಸೇರಿ ತುರ್ತು ಸೇವೆ ಇರಲಿದೆ. ಇವುಗಳಿಗೆ ಯಾವುದೇ ರೀತಿಯ ನಿರ್ಬಂಧ ಇರಲ್ಲ. ಉಳಿದಂತೆ ಎಲ್ಲವನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 25T075747.669

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 25, 2026 - 8:01 am
0

Untitled design 2026 08 25T074408.517

ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 25, 2026 - 7:44 am
0

Untitled design 2026 08 25T071913.389

ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

by ಶಾಲಿನಿ ಕೆ. ಡಿ
August 25, 2026 - 7:19 am
0

Create an website Thumbnail 1600 900 size image above in mentioned text

ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!

by ಶಾಲಿನಿ ಕೆ. ಡಿ
August 25, 2026 - 6:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 25T074408.517
    ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ
    August 25, 2026 | 0
  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version