• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಬಗ್ಗೆ ಸುಳ್ಳು ಮಾಹಿತಿ: ವಕೀಲ ಮಂಜುನಾಥ್ ವಿರುದ್ಧ ಎಫ್‌ಐಆರ್

admin by admin
August 22, 2025 - 11:15 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
1 2025 08 22t231301.199

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ವಕೀಲ ಮಂಜುನಾಥ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ನಿವಾಸಿ ರಘುರಾಮ ಶೆಟ್ಟಿ ದೂರು ಸಲ್ಲಿಸಿದ್ದು, ಈ ದೂರಿನ ಆಧಾರದ ಮೇಲೆ ವಕೀಲ ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವಕೀಲ ಮಂಜುನಾಥ್ ಅವರು ಧರ್ಮಸ್ಥಳದಲ್ಲಿ ಯಥೇಚ್ಛವಾಗಿ ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು. ಪಾಯಿಂಟ್ 1ರಲ್ಲಿ 2, ಪಾಯಿಂಟ್ 2ರಲ್ಲಿ 3, ಪಾಯಿಂಟ್ 4 ಮತ್ತು 5ರಲ್ಲಿ ತಲಾ 8, ಪಾಯಿಂಟ್ 9ರಲ್ಲಿ 6 ರಿಂದ 7 ಹೆಣಗಳು, ಮತ್ತು ಪಾಯಿಂಟ್ 13ರಲ್ಲಿ ಯಥೇಚ್ಛವಾಗಿ ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ್ದರು.

RelatedPosts

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ADVERTISEMENT
ADVERTISEMENT

ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಗೆ ಸಂಬಂಧಿಸಿದಂತೆ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಒಳಗೊಂಡ ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿದ ಆರೋಪದ ಮೇಲೆ ವಕೀಲ ಮಂಜುನಾಥ್ ಅವರ ಮೇಲೆ ಕೇಸ್ ದಾಖಲಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version