• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತೇಜ್ ಸಜ್ಜಾ-ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ನಿಂದ ಹೊಸ ಚಿತ್ರ ಘೋಷಣೆ

ನಟನ ಹುಟ್ಟುಹಬ್ಬಕ್ಕೆ ಕಾನ್ಸೆಪ್ಟ್ ಪೋಸ್ಟರ್‌ ಬಿಡುಗಡೆ; 2027 ಸಂಕ್ರಾಂತಿಗೆ ಸಿನಿಮಾ ರಿಲೀಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2025 - 2:24 pm
in ಸಿನಿಮಾ
0 0
0
Untitled design 2025 08 24t142308.329

‘ಹನುಮಾನ್’ ಸಿನಿಮಾ ಮೂಲಕ ಸೂಪರ್‌ ಹೀರೋ ಸ್ಥಾನ ಪಡೆದ ತೇಜ್‌ ಸಜ್ಜಾ, ಈಗ ‘ಮಿರೈ’ ನಂತರ ಮತ್ತೊಂದು ಮೆಗಾ ಸಿನಿಮಾದಲ್ಲಿ ಸಂಚಲನ ಸೃಷ್ಟಿಸಲು ಸಜ್ಜಾಗಿದ್ದಾರೆ! ‘ಹನುಮಾನ್’‌ ಸಿನಿಮಾ ಮೂಲಕ ದೇಶವ್ಯಾಪಿ ಖ್ಯಾತಿ ಗಳಿಸಿರುವ ನಟ ತೇಜ್‌ ಸಜ್ಜಾ, ಪ್ರಸ್ತುತ ‘ಮಿರೈ’ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇದೀಗ ಹುಟ್ಟುಹಬ್ಬದ ವಿಶೇಷ ದಿನದ ಪ್ರಯುಕ್ತ ಪೀಪಲ್ ಮೀಡಿಯಾ ಫ್ಯಾಕ್ಟರಿ ತನ್ನ ಮುಂದಿನ ಚಿತ್ರವನ್ನು ಅದ್ದೂರಿಯಾಗಿ ಘೋಷಿಸಿದೆ. ಈ ಚಿತ್ರದಲ್ಲೂ ತೇಜ್‌ ಸಜ್ಜಾ ನಾಯಕನಾಗಲಿದ್ದಾರೆ.

‘ಮಿರೈ’ ಸಿನಿಮಾ ಬಳಿಕ ತೇಜ್‌ ಸಜ್ಜಾ ಹಾಗೂ ಪೀಪಲ್ ಮೀಡಿಯಾ ಫ್ಯಾಕ್ಟರಿಯ ಎರಡನೇ ಸಹಯೋಗ ಇದಾಗಿದ್ದು, ದೊಡ್ಡ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ನಿರ್ಮಾಪಕ ಟಿ.ಜಿ. ವಿಶ್ವ ಪ್ರಸಾದ್ ಹಾಗೂ ಕೃತಿ ಪ್ರಸಾದ್ ಭಾರೀ ಬಜೆಟ್‌ನಲ್ಲಿ ಈ ಹೊಸ ಚಿತ್ರವನ್ನೂ ನಿರ್ಮಿಸಲಿದ್ದು, ತಾಂತ್ರಿಕವಾಗಿ ಹೆಚ್ಚು ಬಲಿಷ್ಠವಾಗಿರಲಿದೆ. ಈ ಪ್ಯಾನ್-ಇಂಡಿಯಾ ಚಿತ್ರಕ್ಕಾಗಿ ಬಿಡುಗಡೆಗೊಂಡಿರುವ ಕಾನ್ಸೆಪ್ಟ್ ಪೋಸ್ಟರ್ ಈಗಾಗಲೇ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ಕಪ್ಪು-ಕೆಂಪು ಥೀಮ್‌ನಲ್ಲಿ ಮೂಡಿಬಂದಿರುವ ಪೋಸ್ಟರ್‌ ಸಖತ್‌ ಇಂಟ್ರೆಸ್ಟಿಂಗ್‌ ಆಗಿದೆ.

RelatedPosts

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

ADVERTISEMENT
ADVERTISEMENT

ಪೋಸ್ಟರ್‌ನಲ್ಲಿ “ರಾಯಲಸೀಮೆಯಿಂದ ಪ್ರಪಂಚದ ಕೊನೆಯವರೆಗೂ” ಎಂಬ ಕ್ಯಾಪ್ಷನ್‌ ಇದ್ದು, ಪ್ರಾದೇಶಿಕ ಕಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲಿದೆ ಎಂಬುದನ್ನು ಸೂಚ್ಯವಾಗಿ ಹೇಳುತ್ತದೆ. ಈ ಸಿನಿಮಾದ ನಿರ್ದೇಶಕರು ಯಾರು, ತಾಂತ್ರಿಕ ಬಳಗದ ಜತೆಗೆ ತಾರಾಗಣದ ಮಾಹಿತಿಯೂ ಮುಂದಿನ ದಿನಗಳಲ್ಲಿ ಸಿಗಲಿದೆ.

ಸದ್ಯ ಈ ಪೋಸ್ಟರ್ ಹಾಗೂ ಕುತೂಹಲ ಕೆರಳಿಸುವ ಅಡಿಬರಹ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಈ ಪ್ಯಾನ್-ಇಂಡಿಯಾ ಚಿತ್ರವನ್ನು 2027ರ ಸಂಕ್ರಾಂತಿಯಂದು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಅಧಿಕೃತವಾಗಿ ಘೋಷಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 01T170342.447

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 1, 2026 - 5:04 pm
0

Untitled design 2026 04 01T163516.338

ಇರಾನ್-ಅಮೆರಿಕಾ ಯುದ್ಧದ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿ 18 ಭಾರತೀಯ ಹಡಗು ಸ್ಥಗಿತ

by ಶಾಲಿನಿ ಕೆ. ಡಿ
April 1, 2026 - 4:43 pm
0

Untitled design 2026 04 01T161123.866

ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
April 1, 2026 - 4:14 pm
0

Untitled design 2026 04 01T155831.366

ಜೆಟ್ ಇಂಧನ ಬೆಲೆ ಜಿಗಿತ: ವಿದೇಶೀ ಏರ್ಲೈನ್ಸ್‌ಗೆ ಡಬಲ್ ಶಾಕ್, ದೇಶೀಯ ಫ್ಲೈಟ್‌‌ಗಳಿಗೆ 8.5% ಏರಿಕೆ

by ಶಾಲಿನಿ ಕೆ. ಡಿ
April 1, 2026 - 3:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T170342.447
    GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?
    April 1, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
  • Untitled design 2026 03 31T230459.787
    ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ
    March 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version