• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಕೇಂದ್ರದ ತೆರಿಗೆ ತಾರತಮ್ಯದ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್!

ಕೇಂದ್ರದ ತೆರಿಗೆ ತಾರತಮ್ಯದ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2025 - 6:40 pm
in ವಾಣಿಜ್ಯ
0 0
0
Pak (2)

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಮತ್ತು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂಬ ಆರೋಪಗಳ ನಡುವೆ, ಮುಂದಿನ ಹಣಕಾಸು ವರ್ಷದಿಂದ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಗಳ ಪಾಲನ್ನು ಶೇಕಡಾ 1ರಷ್ಟು ಕಡಿತಗೊಳಿಸುವ ಬಗ್ಗೆ ಮೋದಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಯಾಗಿದೆ. ಈ ತೀರ್ಮಾನ ಜಾರಿಗೆ ಬಂದರೆ, ರಾಜ್ಯಗಳಿಗೆ ಸಿಗುವ ತೆರಿಗೆ ಪಾಲು ಸುಮಾರು 35,000 ಕೋಟಿ ರೂ. ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಶೇಕಡಾವಾರು ಕಡಿತ
ಪ್ರಸ್ತುತ, ರಾಜ್ಯಗಳಿಗೆ ಕೇಂದ್ರೀಯ ತೆರಿಗೆಯಲ್ಲಿ ಶೇಕಡಾ 41ರಷ್ಟು ಪಾಲು ನೀಡಲಾಗುತ್ತಿದೆ. ಈ ಸಂಖ್ಯೆಯನ್ನು ಶೇಕಡಾ 40ಕ್ಕೆ ಇಳಿಸುವ ಆಲೋಚನೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆದಿದೆ. ಇದಲ್ಲದೆ, ರಾಜಕೀಯ ಲಾಭಕ್ಕಾಗಿ ಉಚಿತ ಸೌಲಭ್ಯಗಳನ್ನು ಘೋಷಿಸುವ ರಾಜ್ಯಗಳಿಗೆ ನಿರ್ಬಂಧ ವಿಧಿಸಲು ಕೇಂದ್ರವು ಹೊಸ ತಂತ್ರವನ್ನು ಅಳವಡಿಸಲಿದೆ ಎಂದು ಮೂಲಗಳು ತಿಳಿಸಿವೆ.

RelatedPosts

ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ..ಭಾರತದಲ್ಲಿ ದರ ಏರಿಕೆ..!

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ ಭಾರೀ ಏರಿಕೆ: ಇಲ್ಲಿದೆ ದರ ವಿವರ

ವಾಹನ ಸವಾರರಿಗೆ ಬಿಗ್ ಶಾಕ್‌: ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ADVERTISEMENT
ADVERTISEMENT

ಹಣಕಾಸು ಆಯೋಗದ ಶಿಫಾರಸು ಮತ್ತು ಜಾರಿಗೊಳಿಸುವ ಸಂಭವ
ಈ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಮಾರ್ಚ್ ಅಂತ್ಯದ ವೇಳೆಗೆ ಅನುಮೋದನೆ ನೀಡುವ ನಿರೀಕ್ಷೆ ಇದೆ. ಇದನ್ನು ನಂತರ ಹಣಕಾಸು ಆಯೋಗಕ್ಕೆ ಕಳುಹಿಸಲಾಗುವುದು. ಅರವಿಂದ್ ಪಾನಗಾಢಿಯಾ ನೇತೃತ್ವದ ಈ ಆಯೋಗವು ಅಕ್ಟೋಬರ್ 31ರೊಳಗೆ ಶಿಫಾರಸು ಸಲ್ಲಿಸಲಿದೆ. ಶಿಫಾರಸು ಅಂಗಳ ಸೇರಿದರೆ, 2026-27ರ ಹಣಕಾಸು ವರ್ಷದಿಂದಲೇ ಈ ಕ್ರಮ ಜಾರಿಗೆ ಬರಬಹುದು. ಈ ತೀರ್ಮಾನದಿಂದಾಗಿ ರಾಜ್ಯ ಮತ್ತು ಕೇಂದ್ರದ ನಡುವಿನ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಇದೆ.

ಕಡಿತಕ್ಕೆ ಕಾರಣವೇನು?
1980ರಲ್ಲಿ ರಾಜ್ಯಗಳಿಗೆ ತೆರಿಗೆ ಪಾಲು ಕೇವಲ ಶೇಕಡಾ 20ರಷ್ಟಿತ್ತು, ಆದರೆ ಇದೀಗ ಶೇಕಡಾ 41ಕ್ಕೆ ತಲುಪಿದೆ. ಆದರೆ, ಆರ್ಥಿಕ ಬೆಳವಣಿಗೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವೆಚ್ಚ ಮಾತ್ರ ಹೆಚ್ಚಾಗುತ್ತಿದೆ. ಈ ಕಾರಣದಿಂದ ರಾಜ್ಯಗಳ ಪಾಲು ಕಡಿತಗೊಳಿಸುವ ಯೋಜನೆ ರೂಪಿಸಲಾಗಿದೆ. ಸಾಮಾನ್ಯವಾಗಿ ರಾಜ್ಯ ಸರ್ಕಾರಗಳು ಆರೋಗ್ಯ, ಶಿಕ್ಷಣ ಮತ್ತು ಸಮಾಜ ಕಲ್ಯಾಣದ ಮೇಲೆ ಶೇಕಡಾ 60ರಷ್ಟು ವೆಚ್ಚ ಮಾಡುತ್ತವೆ. ಆದರೆ, ಕೇಂದ್ರ ಸರ್ಕಾರ ಭೌತಿಕ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಜಿಎಸ್‌ಟಿ ಜಾರಿಯಾದ ಬಳಿಕ, ರಾಜ್ಯಗಳಿಗೆ ಸ್ವಂತ ಆದಾಯ ಹೆಚ್ಚಿಸುವ ಅವಕಾಶಗಳು ಕಡಿಮೆಯಾಗಿವೆ ಎಂಬುದೂ ಪ್ರಮುಖ ಕಾರಣವಾಗಿದೆ.

ಉಚಿತ ಸೌಲಭ್ಯಗಳಿಗೆ ನಿಯಂತ್ರಣ?
ರಾಜ್ಯ ಸರ್ಕಾರಗಳು ಗೃಹಲಕ್ಷ್ಮಿ ಯೋಜನೆ, ಸಾಲಮನ್ನಾ, ಹಾಗೂ ಇತರ ಉಚಿತ ಸೌಲಭ್ಯಗಳ ಘೋಷಣೆಯನ್ನು ರಾಜಕೀಯ ಲಾಭಕ್ಕಾಗಿ ಬಳಸುತ್ತಿವೆ ಎಂಬ ಆರೋಪಗಳಿವೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ತಂತ್ರಗಳನ್ನು ಅಳವಡಿಸಲಿದೆ. ತೆರಿಗೆ ಆದಾಯ ಕಡಿಮೆಯಾದಾಗ, ನಿಗದಿತ ನಿಬಂಧನೆಗಳನ್ನು ಪೂರೈಸಿದರೆ ಮಾತ್ರ ಕೇಂದ್ರದಿಂದ ಅನುದಾನ ನೀಡುವ ಯೋಚನೆ ಮಾಡಲಾಗಿದೆ. ಇದು ಜಾರಿಗೆ ಬಂದರೆ, ರಾಜ್ಯ ಸರ್ಕಾರಗಳ ಸ್ವಾಯತ್ತತೆ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (5)

ಸಿಎಂ ಕುರ್ಚಿಗೆ ಮತ್ತೆ ಕದನ: ಸಿದ್ದರಾಮಯ್ಯ-ಡಿಕೆಶಿಗೆ ದೆಹಲಿ ಬುಲಾವ್!

by ಶಾಲಿನಿ ಕೆ. ಡಿ
May 26, 2026 - 9:03 am
0

ನಿಶ್ಚಿತಾರ್ಥ (3)

ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

by ಶಾಲಿನಿ ಕೆ. ಡಿ
May 26, 2026 - 8:25 am
0

ನಿಶ್ಚಿತಾರ್ಥ (2)

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
May 26, 2026 - 8:19 am
0

ನಿಶ್ಚಿತಾರ್ಥ (1)

ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್

by ಶಾಲಿನಿ ಕೆ. ಡಿ
May 26, 2026 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (3)
    ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ
    May 26, 2026 | 0
  • Untitled design 2026 05 25T113720.850
    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ..ಭಾರತದಲ್ಲಿ ದರ ಏರಿಕೆ..!
    May 25, 2026 | 0
  • Untitled design 2026 05 25T110836.396
    ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ ಭಾರೀ ಏರಿಕೆ: ಇಲ್ಲಿದೆ ದರ ವಿವರ
    May 25, 2026 | 0
  • Untitled design 2026 05 25T104709.783
    ವಾಹನ ಸವಾರರಿಗೆ ಬಿಗ್ ಶಾಕ್‌: ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ
    May 25, 2026 | 0
  • BeFunky collage 2026 05 23T175409.046
    ಚಿನ್ನದ ಪ್ರಿಯರಿಗೆ ಗುಡ್ ನ್ಯೂಸ್: ಬಂಗಾರದ ಬೆಲೆ ಕುಸಿತ ಖರೀದಿದಾರರಿಗೆ ಬಂಪರ್ ಆಫರ್!
    May 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version