• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಚಲಿಸುತ್ತಿದ್ದ ಬೈಕ್​ ಮೇಲೆ ಜೋಡಿಹಕ್ಕಿಯ ರೊಮ್ಯಾನ್ಸ್; ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 26, 2025 - 2:22 pm
in ವೈರಲ್
0 0
0
Untitled design 2025 08 26t135951.100

RelatedPosts

ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ

ADVERTISEMENT
ADVERTISEMENT

ನೋಯ್ಡಾದ ರಸ್ತೆಗಳಲ್ಲಿ ಚಲಿಸುತ್ತಿರುವ ದ್ವಿಚಕ್ರ ವಾಹನದ ಮೇಲೆ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ತಬ್ಬಿಕೊಂಡಿರುವ ದೃಶ್ಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ಜೋಡಿಯು ಹೆಲ್ಮೆಟ್ ಧರಿಸದೆ, ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುತ್ತಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ನೋಯ್ಡಾ ಟ್ರಾಫಿಕ್ ಪೊಲೀಸರು ಈ ಜೋಡಿಗೆ 53,500 ರೂಪಾಯಿಗಳ ಭಾರೀ ದಂಡ ವಿಧಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರು ಈ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡು, ತಮಾಷೆಯ ಶೈಲಿಯಲ್ಲಿ ಗಂಭೀರ ಸಂದೇಶವನ್ನು ನೀಡಿದ್ದಾರೆ. ಅವರ ಪೋಸ್ಟ್‌ನ ಶೀರ್ಷಿಕೆಯು, “ನೋಯ್ಡಾದಲ್ಲಿ ರೋಮಿಯೋ ಅ್ಯಂಡ್ ಜೂಲಿಯೆಟ್ ಬೈಕ್ ಸೀಕ್ವೆಲ್ ಪ್ರಯತ್ನ. ಈ ಬಾರಿ ಕ್ಲೈಮ್ಯಾಕ್ಸ್ ಲವ್ ಸಾಂಗ್ ಅಲ್ಲ, ಭಾರೀ ದಂಡ! ಸುರಕ್ಷಿತವಾಗಿ ಚಲಾಯಿಸಿ, ನಿಯಮಗಳನ್ನು ಪಾಲಿಸಿ, ನಿಮ್ಮ ಪ್ರೇಮಕಥೆ ದೀರ್ಘಕಾಲ ಬಾಳಲಿ!” ಎಂದಿರುವುದು ಜನರ ಗಮನ ಸೆಳೆದಿದೆ.

ये कपल गोरखपुर में बाइक से सैर कर रहा था। एक दूसरे से फेस-टू-फेस बात करने का ये तरीका बेहतर है। फ‍िर भी पता नहीं क्‍यों पुल‍िस ने इनका 2500 रुपए का चालान काट द‍िया। pic.twitter.com/tG2uaghF6i

— Bhadohi Wallah (@Mithileshdhar) August 23, 2025

ಈ ವೈರಲ್ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದ ಬಳಕೆದಾರರಿಂದ ವಿವಿಧ ಪ್ರತಿಕ್ರಿಯೆಗಳು ಬಂದಿವೆ. ಒಬ್ಬ ಬಳಕೆದಾರರು ತಮಾಷೆಯಾಗಿ, “ಈಗ ಪ್ರಶ್ನೆ ಏನೆಂದರೆ ದಂಡವನ್ನು ಯಾರು ತುಂಬುತ್ತಾರೆ? ರೋಮಿಯೋನಾ, ಜೂಲಿಯೆಟ್‌ನಾ, ಅಥವಾ ಇವರ ಪೋಷಕರಾ? ಇವರಿಗೆ ಎರಡು ಸಮಸ್ಯೆಗಳಿವೆ. ಒಂದು ದಂಡ ತುಂಬುವುದು, ಮತ್ತೊಂದು ಪೋಷಕರಿಗೆ ತಿಳಿದರೆ ಸಂಬಂಧ ಬಯಲಾಗುವುದು!” ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, “ಉತ್ತರ ಪ್ರದೇಶ ಪೊಲೀಸರ ಈ ಸಂದೇಶ ಜನರ ಒಳಿತಿಗಾಗಿದೆ. ಎಲ್ಲರೂ ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕು. ಪೊಲೀಸರು ಇಂತಹ ಸಂದೇಶಗಳ ಮೂಲಕ ನಮಗೆ ಸಹಾಯ ಮಾಡುತ್ತಿದ್ದಾರೆ. ಜೈ ಹಿಂದ್!” ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (23)
    ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!
    April 18, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • BeFunky collage (27)
    ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್
    April 7, 2026 | 0
  • BeFunky collage (25)
    ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ಡಾಕ್ಟರ್ ರಾಜೀನಾಮೆ! “ರೋಗಿ ಬಂದ್ರೆ ಸಾಕು, ಐಸಿಯುಗೆ ಹಾಕಿ” ಅಂತಾರೆ
    April 7, 2026 | 0
  • BeFunky collage (22)
    2026ರಲ್ಲಿ ಚಿನ್ನ 2 ಲಕ್ಷಕ್ಕೆ ಏರುತ್ತಾ? ಬಾಬಾ ವಂಗಾ ಹೇಳಿದ ಭವಿಷ್ಯ ನಿಜವಾಗುತ್ತಾ?
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version