• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಕೇಸ್: ಸ್ಥಳ ಮಹಜರ್‌ಗೆ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತಂದ SIT, ತನಿಖೆಗೆ ಟ್ವಿಸ್ಟ್!

admin by admin
August 30, 2025 - 4:48 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 30t164620.633

ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಅಕ್ರಮವಾಗಿ ಹೂತು ಹಾಕಲಾಗಿದೆ ಎಂದು ದೂರು ನೀಡಿದ್ದ ಚಿನ್ನಯ್ಯ (ಸಿಎನ್ ಚಿನ್ನಯ್ಯ) ಅವರನ್ನು ವಿಶೇಷ ತನಿಖಾ ತಂಡ (SIT) ಧರ್ಮಸ್ಥಳದಿಂದ ಬೆಂಗಳೂರಿಗೆ ಕರೆತಂದಿದೆ. ಈ ಕ್ರಮದೊಂದಿಗೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಗಳೂರಿನಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಧರ್ಮಸ್ಥಳ ಪ್ರಕರಣದ ತನಿಖೆ ಮತ್ತೊಂದು ಹಂತಕ್ಕೆ ತಲುಪಿದೆ. ಚಿನ್ನಯ್ಯನನ್ನು ಬೆಂಗಳೂರಿನ ಬಗಲಕುಂಟೆ ಸಮೀಪದ ಮಲ್ಲಸಂದ್ರಕ್ಕೆ ಕರೆತರಲಾಗಿದೆ. ಮಲ್ಲಸಂದ್ರದ BHEL ಲೇಔಟ್‌ನಲ್ಲಿ ಜಯಂತ್ ಟಿ ಅವರ ಮನೆ ಇದ್ದು, ಇವರು ಪ್ರಕರಣದ ಎರಡನೇ ದೂರುದಾರರಾಗಿದ್ದಾರೆ. ಜಯಂತ್ ಟಿ ‘ನೀತಿ’ ಎಂಬ ಎನ್‌ಜಿಒ ನಡೆಸುತ್ತಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿದ್ದರು. ವಿಶೇಷವಾಗಿ ಯುವತಿಯ ಮೃತದೇಹವನ್ನು ಹೂತು ಹಾಕಿರುವುದನ್ನು ನೋಡಿದ್ದೇನೆ ಎಂದು SITಗೆ ಹೇಳಿದ್ದರು.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

ADVERTISEMENT
ADVERTISEMENT

ಚಿನ್ನಯ್ಯ ಜಯಂತ್ ಅವರ ನಿವಾಸದಲ್ಲಿ ಆಶ್ರಯ ಪಡೆದಿದ್ದ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ SIT ಅವರನ್ನು ಬೆಂಗಳೂರಿಗೆ ಕರೆತಂದಿದೆ. ಜಯಂತ್ ಮನೆಯಲ್ಲಿ ಸ್ಥಳ ಮಹಜರು ನಡೆಸಲಾಗಿದ್ದು, ಕುಟುಂಬಸ್ಥರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಮನೆಯಲ್ಲೇ ಚಿನ್ನಯ್ಯನನ್ನು ಕೂರಿಸಿಕೊಂಡು ವಿಚಾರಣೆ ನಡೆಸಲಾಗಿದೆ. ಚಿನ್ನಯ್ಯ ಯಾವಾಗ ಮನೆಗೆ ಬಂದಿದ್ದರು? ಎಷ್ಟು ದಿನಗಳ ಕಾಲ ಇದ್ದರು? ಎಂಬುದರ ಬಗ್ಗೆ ವಿವರಗಳನ್ನು ಸಂಗ್ರಹಿಸಲಾಗಿದೆ.

ಮಾಹಿತಿಗಳ ಪ್ರಕಾರ, ತಿಮರೋಡಿ ಸಂಪರ್ಕದ ನಂತರ ಚಿನ್ನಯ್ಯ ಬೆಂಗಳೂರಿನಲ್ಲಿದ್ದರು. ಹಲವು ಬಾರಿ ಬೆಂಗಳೂರಿಗೆ ಬಂದು ಹೋಗಿದ್ದರು. ಕಳೆದ ಆರು ತಿಂಗಳ ಹಿಂದೆಯೇ ಇಲ್ಲಿಯೇ ಇದ್ದ ಬಗ್ಗೆ ಸುಳಿವುಗಳಿವೆ. ಚಿನ್ನಯ್ಯನ ರಹಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇರಿಸಲಾಗಿತ್ತು. ಇಲ್ಲಿಂದಲೇ ವಕೀಲರ ಜೊತೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದರು ಎನ್ನಲಾಗಿದೆ.

ಚಿನ್ನಯ್ಯ ಮೊದಲು ಮುಖಮುಚ್ಚಿಕೊಂಡು ಪೊಲೀಸ್ ಠಾಣೆಗೆ ಬಂದು ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗಳು ನಡೆದಿವೆ ಎಂದು ದೂರು ನೀಡಿದ್ದರು. ಆದರೆ, ನಂತರ ಅವರ ದೂರುಗಳು ಸುಳ್ಳು ಎಂದು ಬೆಳಕಿಗೆ ಬಂದಿದ್ದು, ಕಳೆದ ವಾರ ಅವರನ್ನು ಸುಳ್ಳು ಸಾಕ್ಷ್ಯ ಮತ್ತು ಮೋಸದ ಆರೋಪದಡಿ ಬಂಧಿಸಲಾಗಿತ್ತು. ಈಗ ಬೆಂಗಳೂರಿನಲ್ಲಿ ನಡೆದ ತನಿಖೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version