• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 31, 2025 - 10:45 am
in ಕ್ರೀಡೆ
0 0
0
111 (5)

ಜೈಪುರ: ಭಾರತ ಕ್ರಿಕೆಟ್‌ನ ದಿಗ್ಗಜ ರಾಹುಲ್ ದ್ರಾವಿಡ್, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ದಿಢೀರ್ ರಾಜೀನಾಮೆ ನೀಡಿದ್ದಾರೆ. 2026 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ಗೆ ಮುಂಚಿತವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಫ್ರಾಂಚೈಸಿ ಶನಿವಾರ ದೃಢಪಡಿಸಿದೆ.

ಸೆಪ್ಟೆಂಬರ್ 6, 2024 ರಂದು ದ್ರಾವಿಡ್ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡಿದ್ದರು. ಈ ಹಿಂದೆ ರಾಜಸ್ಥಾನ್ ರಾಯಲ್ಸ್‌ಗೆ ನಾಯಕ ಮತ್ತು ತರಬೇತುದಾರರಾಗಿ ಸೇವೆ ಸಲ್ಲಿಸಿದ್ದ ದ್ರಾವಿಡ್, 2024 ರಲ್ಲಿ ಮತ್ತೆ ಕೋಚ್ ಆಗಿ ಮರಳಿದ್ದರು. ಆದರೆ, 2025 ರ ಐಪಿಎಲ್ ಸೀಸನ್‌ನಲ್ಲಿ ತಂಡದ ನಿರಾಶಾದಾಯಕ ಪ್ರದರ್ಶನದ ಬಳಿಕ ಈ ರಾಜೀನಾಮೆ ಘೋಷಣೆಯಾಗಿದೆ.

RelatedPosts

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ

ADVERTISEMENT
ADVERTISEMENT

2025 ರ ಐಪಿಎಲ್ ಆವೃತ್ತಿಯಲ್ಲಿ ದ್ರಾವಿಡ್ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರೂ, ಬ್ಯಾಂಡೆಜ್ ಸುತ್ತಿಕೊಂಡು ತಂಡಕ್ಕೆ ತರಬೇತಿ ನೀಡಿದ್ದರು. ಅವರ ಕೆಲಸದ ಬದ್ಧತೆ ಆಟಗಾರರ ಮೇಲೆ ಗಾಢವಾದ ಪ್ರಭಾವ ಬೀರಿತ್ತು. ಆದಾಗ್ಯೂ, ತಂಡದ ಫಲಿತಾಂಶಗಳು ದ್ರಾವಿಡ್‌ ಅವರ ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ. 14 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಕೇವಲ ನಾಲ್ಕು ಗೆಲುವುಗಳನ್ನು ಗಳಿಸಿತ್ತು. ಪಾಯಿಂಟ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿಯಿತು. ಈ ನಿರಾಶಾದಾಯಕ ಪ್ರದರ್ಶನವು ದ್ರಾವಿಡ್‌ ಅವರ ರಾಜೀನಾಮೆಗೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ.

“ರಾಯಲ್ಸ್ ತಂಡದ ಪ್ರಯಾಣದಲ್ಲಿ ರಾಹುಲ್ ಹಲವು ವರ್ಷಗಳಿಂದ ಕೇಂದ್ರಬಿಂದುವಾಗಿದ್ದಾರೆ. ಅವರ ನಾಯಕತ್ವವು ಒಂದು ಪೀಳಿಗೆಯ ಆಟಗಾರರ ಮೇಲೆ ಪ್ರಭಾವ ಬೀರಿದೆ. ತಂಡದೊಳಗೆ ಬಲವಾದ ಮೌಲ್ಯಗಳನ್ನು ನಿರ್ಮಿಸಿದೆ ಮತ್ತು ಫ್ರಾಂಚೈಸಿಯ ಸಂಸ್ಕೃತಿಯ ಮೇಲೆ ಅಳಿಸಲಾಗದ ಗುರುತು ಬಿಟ್ಟಿದೆ,” ಎಂದು ರಾಜಸ್ಥಾನ್ ರಾಯಲ್ಸ್‌ನ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡ, ಅದರ ಆಟಗಾರರು ಮತ್ತು ವಿಶ್ವದಾದ್ಯಂತದ ಲಕ್ಷಾಂತರ ಅಭಿಮಾನಿಗಳು ರಾಹುಲ್ ದ್ರಾವಿಡ್‌ಗೆ ಫ್ರಾಂಚೈಸಿಗೆ ನೀಡಿದ ಅಮೂಲ್ಯ ಕೊಡುಗೆಗಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. “ರಾಹುಲ್‌ರ ಸೇವೆಯು ತಂಡಕ್ಕೆ ಅಪಾರ ಶಕ್ತಿಯನ್ನು ನೀಡಿತು. ಅವರ ಮಾರ್ಗದರ್ಶನದಲ್ಲಿ ತಂಡವು ಅನೇಕ ಸಾಧನೆಗಳನ್ನು ಮಾಡಿದೆ. ಆದರೆ, ಈಗ ಅವರು ಹೊಸ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ,” ಎಂದು ಫ್ರಾಂಚೈಸಿ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T214924.619
    ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ
    August 20, 2026 | 0
  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
  • Image
    ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!
    August 19, 2026 | 0
  • Untitled design 2026 08 19T081056.965
    ಹಾಕಿ ವಿಶ್ವಕಪ್‌ನಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ
    August 19, 2026 | 0
  • Image 68f809b5
    Australia vs Bangladesh ; ಬಾಂಗ್ಲಾ ವಿರುದ್ಧ ಸೋಲು; ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version