• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಗ್ರಾಮ ಪಂಚಾಯತ್ ಅಧ್ಯಕ್ಷ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 31, 2025 - 12:04 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
111 (10)

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

ADVERTISEMENT
ADVERTISEMENT

ಬೆಳಗಾವಿ: ಗ್ರಾಮ ಪಂಚಾಯತ್ ಅಧ್ಯಕ್ಷನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮಶಿ ಕಾಲಿಮಣಿ (45) ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದಾನೆ.

2023ರ ನವೆಂಬರ್ 5ರಂದು ಭೀಮಶಿ ಕಾಲಿಮಣಿ ಈ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಎಂದು ತಿಳಿದುಬಂದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ ಎಂಬುದು ಈ ವಿವಾದವನ್ನು ಇನ್ನಷ್ಟು ಗಂಭೀರಗೊಳಿಸಿದೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಭೀಮಶಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ, ಆರೋಪಿಯಾದ ಭೀಮಶಿ ಈಗ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಘಟನೆ ಬೆಳಕಿಗೆ ಬಂದ ಬಳಿಕ, ಮಕ್ಕಳ ರಕ್ಷಣಾ ತಂಡದ ಅಧಿಕಾರಿಗಳು ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದಾರೆ. ಆದರೆ, ಬಾಲಕಿಯನ್ನು ಪತ್ತೆ ಮಾಡುವಲ್ಲಿ ಅವರು ವಿಫಲರಾಗಿದ್ದಾರೆ. ಭೀಮಶಿ ಸ್ಥಳೀಯ ಪ್ರಭಾವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ತಪ್ಪಿಸಿಕೊಳ್ಳುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದರ ಜೊತೆಗೆ, ಆತ ತನ್ನ ಪತ್ನಿಯನ್ನು ಅಪ್ರಾಪ್ತ ವಯಸ್ಸಿನವಳು ಎಂದು ಸಾಬೀತುಪಡಿಸಲು ನಕಲಿ ಜನನ ಪ್ರಮಾಣಪತ್ರವನ್ನು ವೈರಲ್ ಮಾಡಿದ್ದಾನೆ ಎಂಬ ಆರೋಪವೂ ಇದೆ. ಆದರೆ, ಅಧಿಕಾರಿಗಳು ಈ ದಾಖಲೆಗಳನ್ನು ಹೋಲಿಕೆ ಮಾಡಿದಾಗ, ಆಕೆ ಅಪ್ರಾಪ್ತ ಬಾಲಕಿಯೇ ಎಂಬುದು ದೃಢಪಟ್ಟಿದೆ.

ಈ ಘಟನೆ ಸಂಬಂಧ ಪೊಲೀಸರು ಭೀಮಶಿಯನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಜೊತೆಗೆ, ಬಾಲಕಿಯನ್ನು ಕಂಡುಹಿಡಿಯಲು ಮಕ್ಕಳ ರಕ್ಷಣಾ ತಂಡವು ತೀವ್ರ ಪ್ರಯತ್ನ ನಡೆಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (52)
    ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ
    August 14, 2026 | 0
  • Untitled design (50)
    ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್
    August 14, 2026 | 0
  • Untitled design (49)
    ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್
    August 14, 2026 | 0
  • Untitled design (48)
    ಆ. 31ರವರೆಗೆ ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು
    August 14, 2026 | 0
  • Untitled design (35)
    ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version