• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಕ್ಕರೆನಾಡಿನ ಯುವತಿ ಜೊತೆ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ಚಿಕ್ಕಣ್ಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2025 - 7:58 am
in ಸಿನಿಮಾ
0 0
0
Untitled design 2025 09 01t075017.295

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದಾರೆ. ಸದ್ದಿಲ್ಲದೆ, ಸರಳವಾಗಿ ಹಸಮಣೆ ಏರಲು ತಯಾರಿ ನಡೆಸಿರುವ ಚಿಕ್ಕಣ್ಣ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯೊಂದಿಗೆ ಮದುವೆಯಾಗಲಿದ್ದಾರೆ.

ಯುವತಿಯ ಹೆಸರು ಪಾವನಾ ಎಂದು ತಿಳಿದುಬಂದಿದೆ. ಎರಡೂ ಕುಟುಂಬಗಳು ಈಗಾಗಲೇ ಮದುವೆಗೆ ಸಂಬಂಧಿಸಿದ ಶಾಸ್ತ್ರಗಳನ್ನು ನೆರವೇರಿಸಿದ್ದು, ನಿಶ್ಚಿತಾರ್ಥ ಮತ್ತು ವಿವಾಹದ ದಿನಾಂಕವನ್ನು ಮುಂದಿನ ವಾರ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ADVERTISEMENT
ADVERTISEMENT

ಚಿಕ್ಕಣ್ಣ, ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ಜನಪ್ರಿಯರಾಗಿದ್ದಾರೆ. ಹಲವಾರು ಚಿತ್ರಗಳಲ್ಲಿ ಸಹನಟನಾಗಿ ಮಿಂಚಿರುವ ಚಿಕ್ಕಣ್ಣ, ಈಗ ತಮ್ಮ ವೈಯಕ್ತಿಕ ಜೀವನದಲ್ಲಿ ಮಹತ್ವದ ಹೆಜ್ಜೆ ಇಡಲು ಸಿದ್ಧರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಸಕ್ಕರೆನಾಡಿನ ಮಹದೇವಪುರ ಗ್ರಾಮದ ಪಾವನಾ, ಚಿಕ್ಕಣ್ಣನ ಜೀವನ ಸಂಗಾತಿಯಾಗಲಿದ್ದಾರೆ. ಅಂದಹಾಗೆ ಪಾವನಾ, ಉದ್ಯಮಿಯಾಗಿದ್ದಾರೆ. ಮೆಕಾನಿಕಲ್ ಇಂಜಿನಿಯರ್ ಎಂದು ಕೂಡ ತಮ್ಮ ಬಯೋದಲ್ಲಿ ಪಾವನಾ ಬರೆದುಕೊಂಡಿದ್ದಾರೆ. ಈ ಜೋಡಿಯ ಮದುವೆಯ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಅಭಿಮಾನಿಗಳು ತಮ್ಮ ಶುಭಾಶಯ ತಿಳಿಸುತ್ತಿದ್ದಾರೆ.

ಈಗಾಗಲೇ ಎರಡೂ ಕುಟುಂಬಗಳು ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳನ್ನು ಆರಂಭಿಸಿವೆ. ನಿಶ್ಚಿತಾರ್ಥ ಮತ್ತು ಮದುವೆಯ ದಿನಾಂಕ ಘೋಷಣೆಗಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

Untitled design 2026 06 15T133146.460

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
June 15, 2026 - 1:32 pm
0

Untitled design 2026 06 15T125638.542

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

by ಶಾಲಿನಿ ಕೆ. ಡಿ
June 15, 2026 - 12:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190348.773
    ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version