• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊನ್ನೆ ಕಮಲ್ ಹಾಸನ್..ಈಗ ದುಲ್ಕರ್ ಕನ್ನಡಿಗರ ಭಾವನೆಗಳಿಗೆ ಧಕ್ಕೆ

ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವುದು..ನಂತ್ರ ಕ್ಷಮೆ ಯಾಚಿಸುವುದು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2025 - 5:31 pm
in ಸಿನಿಮಾ
0 0
0
Web (23)

ಇತ್ತೀಚೆಗೆ ಭಾಷೆಯ ವಿಚಾರದಲ್ಲಿ ಕಮಲ್ ಹಾಸನ್ ಕನ್ನಡಿಗರನ್ನ ಕೆಣಕಿದ್ರು. ಅದ್ರ ಬೆನ್ನಲ್ಲೀಗ ಮಲಯಾಳಂ ಚಿತ್ರವೊಂದು ಬೆಂಗಳೂರು ಹುಡುಗಿಯರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇಷ್ಟಕ್ಕೂ ಏನು ಈ ವಿವಾದ..? ಗ್ಯಾರಂಟಿ ನ್ಯೂಸ್ ಇಂಪ್ಯಾಕ್ಟ್‌‌ ಕೊನೆಗೆ ಕ್ಷಮೆ ಯಾಚಿಸಿದ ನಿರ್ಮಾಣ ಸಂಸ್ಥೆ ಹೇಳಿದ್ದೇನು ಅನ್ನೋದ್ರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಓದಿ.

ಇದು ಲೋಕಾ ಅನ್ನೋ ಮಲಯಾಳಂನ ಸೂಪರ್ ಹೀರೋ ಮೂವಿ. ಖ್ಯಾತ ನಟ ದುಲ್ಕರ್ ಸಲ್ಮಾನ್ ನಿರ್ಮಾಣದ ಹಾಗೂ ಡೊಮಿನಿಕ್ ಅರುಣ್ ನಿರ್ದೇಶನದ ಚಿತ್ರ. ಕಲ್ಯಾಣಿ ಪ್ರಿಯದರ್ಶನ್ ಮುಖ್ಯಭೂಮಿಕೆಯ ಈ ಚಿತ್ರ ಆಗಸ್ಟ್ 28ಕ್ಕೆ ತೆರೆಕಂಡು, ಐದೇ ದಿನದಲ್ಲಿ 80ಕ್ಕೂ ಅಧಿಕ ಕೋಟಿ ಗಳಿಸಿದೆ. ಆದ್ರೆ ಈ ಚಿತ್ರದ ಆರಂಭದಲ್ಲೇ ಬೆಂಗಳೂರು ಹುಡ್ಗಿಯರನ್ನ ಅಸಭ್ಯ ಪದದಿಂದ ನಿಂದಿಸುವ ಡೈಲಾಗ್‌ವೊಂದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ.

RelatedPosts

ಫೆಬ್ರವರಿ 13ರಂದು ತೆರೆಗೆ ಬರಲಿದೆ ‘ಓ ಸುಂದರ ರಾಕ್ಷಸಿ’: ವಿಭಿನ್ನ ಕಥಾಹಂದರದೊಂದಿಗೆ ಶೇರಾಜ್ ಮೆಹದಿ ಆಗಮನ

‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ನಟ ಯಶ್‌‌ ನಟನೆಯ ‘Toxic’ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು

ರಶ್ಮಿಕಾ ಜೊತೆ ಮದ್ವೆ ಬೆನ್ನಲ್ಲೇ ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋ ವೈರಲ್‌

ADVERTISEMENT
ADVERTISEMENT

 ಮೊನ್ನೆ ಕಮಲ್ ಹಾಸನ್.. ಈಗ ದುಲ್ಕರ್ ಬಿಗ್ ಎಡವಟ್

ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದು.. ನಂತ್ರ ಕ್ಷಮೆ ಯಾಚನೆ

536365791 1321431626008203 9215998654642615972 nಸಿನಿಮಾ ನೋಡಿದ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ರು. ನಂತ್ರ ಈ ಬಗ್ಗೆ ವಿಸ್ತೃತ ವರದಿ ಮಾಡಿದ ಗ್ಯಾರಂಟಿ ನ್ಯೂಸ್, ಚಿತ್ರದ ನಿರ್ದೇಶಕರು, ನಿರ್ಮಾಣ ಸಂಸ್ಥೆ ಮಾಡಿದ ಬಿಗ್ ಎಡವಟ್ ಅನ್ನು ಚಿತ್ರತಂಡಕ್ಕೆ ತಲುಪುವಂತೆ ಮಾಡಿತು. ಕರ್ನಾಟಕದಲ್ಲಿ ರಾಜ್ ಬಿ ಶೆಟ್ಟಿ ಒಡೆತನದ ಲೈಟರ್ ಬುದ್ಧ ಫಿಲಂಸ್ ಬ್ಯಾನರ್‌ ಈ ಚಿತ್ರವನ್ನು ವಿತರಿಸಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಸುಪ್ರೀತ್ ಗಮನಕ್ಕೂ ತರಲಾಗಿತ್ತು. ಅದಕ್ಕೆ ಸ್ಪಂದಿಸಿರೋ ಲೋಕಾ ಚಿತ್ರದ ವೇ ಫೇರರ್‌ ಫಿಲಂಸ್ ನಿರ್ಮಾಣ ಸಂಸ್ಥೆ ಕನ್ನಡಿಗರಿಗೆ ಕ್ಷಮೆ ಯಾಚಿಸಿದೆ.

Maxresdefault

ಮಲಯಾಳಂ ಲೋಕಾದಲ್ಲಿ ಬೆಂಗಳೂರು ಹುಡ್ಗೀರ ನಿಂದನೆ

ಇಲ್ಲಿನ ಅನ್ನ ತಿಂದು.. ಇಲ್ಲಿಯವರಿಗೇ ದ್ರೋಹ ಬಗೆದ ಕಥೆ..!

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ, ಇದು ಉದ್ದೇಶಪೂರ್ವಕವಾಗಿ ಆಗಿರೋ ತಪ್ಪು ಅಲ್ಲ. ಕರ್ನಾಟಕದ ಜನತೆಗೆ ಈ ಮೂಲಕ ಕ್ಷಮೆ ಯಾಚಿಸುತ್ತಿದ್ದೇವೆ. ಕೂಡಲೇ ಆ ಆಕ್ಷೇಪಾರ್ಹ ಪದವನ್ನು ತೆಗೆದು ಹಾಕಲಾಗುವುದು ಎಂದು ಭರವಸೆ ನೀಡಿ, ಪೋಸ್ಟ್ ಹಾಕಿದೆ ಚಿತ್ರತಂಡ. ಆದ್ರೆ ಆ ಪದದ ಬದಲಿಗೆ ಡೇಂಜರ್ ಅನ್ನೋ ಪದ ಬಳಸಿ, ಬೆಂಗಳೂರು ಹುಡ್ಗೀರು ಡೇಂಜರ್ ಅನ್ನೋ ಅರ್ಥದಲ್ಲಿ ಬದಲಾಯಿಸೋಕೆ ಟೀಂ ಸಜ್ಜಾಗಿದೆಯಂತೆ. ಅದೇನೇ ಇರಲಿ, ಬೆಂಗಳೂರು ಡೇಸ್ ಸೇರಿದಂತೆ ಮಲಯಾಳಂನ ಸಾಕಷ್ಟು ಚಿತ್ರಗಳಿಗೆ ಕರ್ನಾಟಕ, ಬೆಂಗಳೂರು ಕೇಂದ್ರಬಿಂದು. ಹೀಗಿರುವಾಗ, ಇಲ್ಲಿನ ಜನರ ಭಾವನೆಗಳಿಗೆ ನೋವುಂಟು ಮಾಡೋಕೆ ಹೇಗೆ ಮನಸ್ಸು ಬಂತು..? ಇವರಿಗೆಲ್ಲಾ ಆ ಬಗ್ಗೆ ಕನಿಷ್ಟ ಜ್ಞಾನ ಇಲ್ಲದಿರೋದು ವಿಪರ್ಯಾಸ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage 2026 02 11T122726.133

ಫೆಬ್ರವರಿ 13ರಂದು ತೆರೆಗೆ ಬರಲಿದೆ ‘ಓ ಸುಂದರ ರಾಕ್ಷಸಿ’: ವಿಭಿನ್ನ ಕಥಾಹಂದರದೊಂದಿಗೆ ಶೇರಾಜ್ ಮೆಹದಿ ಆಗಮನ

by ಶ್ರೀದೇವಿ ಬಿ. ವೈ
February 11, 2026 - 12:31 pm
0

BeFunky collage 2026 02 11T121821.866

ಜೋರಾಗಿ ಕೆಮ್ಮಿದ್ದಕ್ಕೆ ನೆರೆಮನೆಯವರಿಂದ ಹಲ್ಲೆ, ಯುವಕ ಸಾ*ವು!

by ಶ್ರೀದೇವಿ ಬಿ. ವೈ
February 11, 2026 - 12:19 pm
0

Untitled design 2026 02 11T121517.822

‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
February 11, 2026 - 12:16 pm
0

Untitled design 2026 02 11T120129.484

ನಟ ಯಶ್‌‌ ನಟನೆಯ ‘Toxic’ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು

by ಶಾಲಿನಿ ಕೆ. ಡಿ
February 11, 2026 - 12:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 11T122726.133
    ಫೆಬ್ರವರಿ 13ರಂದು ತೆರೆಗೆ ಬರಲಿದೆ ‘ಓ ಸುಂದರ ರಾಕ್ಷಸಿ’: ವಿಭಿನ್ನ ಕಥಾಹಂದರದೊಂದಿಗೆ ಶೇರಾಜ್ ಮೆಹದಿ ಆಗಮನ
    February 11, 2026 | 0
  • Untitled design 2026 02 11T121517.822
    ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ
    February 11, 2026 | 0
  • Untitled design 2026 02 11T120129.484
    ನಟ ಯಶ್‌‌ ನಟನೆಯ ‘Toxic’ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
    February 11, 2026 | 0
  • Untitled design 2026 02 11T104415.076
    ರಶ್ಮಿಕಾ ಜೊತೆ ಮದ್ವೆ ಬೆನ್ನಲ್ಲೇ ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋ ವೈರಲ್‌
    February 11, 2026 | 0
  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version