• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 2, 2025 - 7:12 pm
in ಸಿನಿಮಾ
0 0
0
Web (25)

‘ಹನುಮಾನ್’ ಸಿನಿಮಾ ಬಳಿಕ ತೇಜ ಸಜ್ಜಾ ನಟಿಸಿದ ‘ಮಿರಾಯ್’ ಚಿತ್ರ ಬಹಳ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಮೂಲಕ ತೇಜ ಸಜ್ಜಾ ಮತ್ತೊಮ್ಮೆ ಸೂಪರ್ ಯೋಧನಾಗಿ ನಟಿಸಿದ್ದು, ಅವರನ್ನು ಹೊಸ ಅವತಾರದಲ್ಲಿ ನೋಡುವುದಕ್ಕೆ ಪ್ರೇಕ್ಷಕರು ಕೂಡ ತುದಿಗಾಲಲ್ಲಿ ನಿಂತಿದ್ದಾರೆ. ಬಹುಭಾಷೆಯಲ್ಲಿಯೇ ಮೂಡಿಬಂದಿರುವ ಈ ಚಿತ್ರದ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಇದೇ ತಿಂಗಳ 12ರಂದು ಮಿರಾಯ್ ತೆರೆಗೆ ಬರ್ತಿದ್ದು, ಪ್ರಚಾರ ಕಾರ್ಯಭರದಿಂದ ಸಾಗಿದೆ. ಇಂದು ಬೆಂಗಳೂರಿನಲ್ಲಿ ತೇಜ ಸಜ್ಜಾ ತಮ್ಮ ಚಿತ್ರ ಪ್ರಚಾರ ನಡೆಸಿದರು

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಿರಾಯ್ ಸುದ್ದಿ ಗೋಷ್ಟಿ ನಡೆಯಿತು. ಮಿರಾಯ್ ದೊಡ್ಡ ಸಿನಿಮಾ. ಇಡೀ ತಂಡ ಸಾಕಷ್ಟು ಪರಿಶ್ರಮ ಹಾಕಿ ಕೆಲಸ ಮಾಡಿದೆ. ನಿಮ್ಮ‌ ಎಲ್ಲಾ ಬೆಂಬಲ ಈ ಚಿತ್ರದ ಮೇಲೆ ಇರಲಿ‌ ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದ ನಾಯಕ ತೇಜ ಸಜ್ಜಾ, ನಾನು ಇನ್ನೂ ಕನ್ನಡ‌ ಕಲಿಯುತ್ತಿದ್ದೇನೆ. ತಪ್ಪಿದ್ದರೆ ಕ್ಷಮಿಸಿ. ಮಿರಾಯಿ, ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ. ಚಿಕ್ಕವರಿಂದ ಹಿಡಿದು ದೊಡ್ಡವರಿಗೂ ಈ ಚಿತ್ರ ಇಷ್ಟವಾಗುತ್ತದೆ. ಆಕ್ಷನ್, ಎಮೋಷನ್ ಜೊತೆಗೆ ಇತಿಹಾಸದ ಕಥೆಯನ್ನು ಮಿರಾಯ್ ನಲ್ಲಿ ಕಟ್ಟಿಕೊಡಲಾಗಿದೆ. ಪ್ರತಿಯೊಬ್ಬರೂ ಥಿಯೇಟರ್ ನಲ್ಲಿ ಸಿನಿಮಾ ನೋಡಿ ಮನವಿ ಮಾಡಿದರು.

RelatedPosts

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್

ADVERTISEMENT
ADVERTISEMENT

Whatsapp image 2025 09 02 at 6.01.34 pm (1)ತೇಜ ಸಜ್ಜಾ ಸೂಪರ್ ಯೋಧನಾಗಿ ಜನರನ್ನು ರಕ್ಷಿಸಲು ಹೋರಾಡು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೇಜ ಸಜ್ಜಾ ವಿರುದ್ಧ ಟಾಲಿವುಡ್ ನಟ ಮಂಚು ಮನೋಜ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ತೇಜ್ ಸಜ್ಜಾ ಜೊತೆ ರಿತಿಕಾ ನಾಯಕ್ ನಾಯಕಿಯಾಗಿ ಗಮನ ಸೆಳೆದಿದ್ದಾರೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ‘ಮಿರಾಯ್’ಗೆ ಕಥೆಯ ಜೊತೆಗೆ ಚಿತ್ರಕಥೆಯನ್ನೂ ಬರೆದು ನಿರ್ದೇಶನ ಮಾಡಿದ್ದಾರೆ.

Whatsapp image 2025 09 02 at 6.01.34 pm‘ಮಿರಾಯ್’ ಸಿನಿಮಾವನ್ನು ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಟಿ.ಜಿ.ವಿಶ್ವಪ್ರಸಾದ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸದ್ದು ಮಾಡುತ್ತಿರುವ ‘ಮಿರಾಯ್’ ಸೆಪ್ಟೆಂಬರ್ 12ರಂದು ಕೇವಲ 2Dಯಲ್ಲಷ್ಟೇ ಅಲ್ಲ 3D ಫಾರ್ಮಾಟ್‌ನಲ್ಲಿ ಬರೋಬ್ಬರಿ ಏಳು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡದಲ್ಲಿ ಈ ಸಿನಿಮಾವನ್ನು ವಿಕೆ‌ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಹೊಂಬಾಳೆ ಫಿಲ್ಮ್ ಬಿಡುಗಡೆ ಮಾಡುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T180655.271
    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?
    March 15, 2026 | 0
  • Untitled design 2026 03 15T173832.484
    ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್
    March 15, 2026 | 0
  • Untitled design 2026 03 15T172926.392
    ದೊಡ್ಮನೆಯಲ್ಲಿ UPSC ಟಾಪ್ ಱಂಕ್ ಪಡೆದವ್ರ ಕಲರವ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version