• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ; ಅರಮನೆ ಮಂಡಳಿ ಡಿಡಿ, ಇತರರ ವಿರುದ್ಧ FIR

ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ; ಅರಮನೆ ಮಂಡಳಿ ಡಿಡಿ, ಇತರರ ವಿರುದ್ಧ FIR

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2025 - 3:43 pm
in Flash News, ಮೈಸೂರು
0 0
0
ದದ (1)

ಮೈಸೂರು; ವರದಿಗೆ ಪ್ರತಿಕ್ರಿಯೆ ಬಯಸಿ ಅರಮನೆ ಆಡಳಿತ ಮಂಡಳಿ ಕಚೇರಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅರಮನೆ ಆಡಳಿತ ಮಂಡಳಿ ಡಿಡಿ ಮತ್ತು ಸಹೋದ್ಯೋಗಿಗಳ ವಿರುದ್ಧ ನಗರದ ದೇವರಾಜ ಠಾಣೆಯಲ್ಲಿ ದೂರು ದಾಖಲಾಗಿದೆ.

ಫೆ. 25 ರಂದು ಇಂಡಿಯನ್ ಟಿವಿ ವರದಿಗಾರ ಹಾಗೂ ಕ್ಯಾಮರಾಮನ್ ವರದಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಅರಮನೆ ಆಡಳಿತ ಮಂಡಳಿ ಡಿಡಿ ಸುಬ್ರಹ್ಮಣ್ಯ ಅವರಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರು ಅರಮನೆ ಗೋಡೆ ಬಿರುಕು ಬಿಟ್ಟಿರುವ ಸಂಬಂಧ ಮಾಡಿದ್ದ ಸುದ್ದಿಗೆ ಪ್ರತಿಕ್ರಿಯೆ ಬಯಸಿ ತೆರಳಿದ್ದಾಗ ಸುಬ್ರಹ್ಮಣ್ಯ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಸಹಚರರಿಂದ ಹಲ್ಲೆ ಮಾಡಿಸಿದ್ದಾರೆ ಎಂದು ಕ್ಯಾಮರಾಮನ್ ರವಿ ಎಂ. ಅವರು ದೂರು ಸಲ್ಲಿಸಿದ್ದಾರೆ.

RelatedPosts

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ

ಉತ್ತರಾಖಂಡದಲ್ಲಿ ಮಳೆಯ ರುದ್ರನರ್ತನ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 170ಕ್ಕೂ ಹೆಚ್ಚು ರಸ್ತೆಗಳು ಬಂದ್

ADVERTISEMENT
ADVERTISEMENT

ನಾನು ಮತ್ತು ನಮ್ಮ ವರದಿಗಾರ ಕೆಂಡಗಣ್ಣ ಅವರು ಅರಮನೆ ಆಡಳಿತ ಮಂಡಳಿ ಕಚೇರಿ ಒಳಗೆ ಪ್ರವೇಶಿಸಿ, ಇಂಡಿಯನ್​​ ಟಿವಿಯಲ್ಲಿ ಮಾಡಿದ್ದ ವರದಿಗೆ ಪ್ರತಿಕ್ರಿಯೆ ಕೇಳಿದಾಗ ನನ್ನನ್ನು ನೋಡಿದ ಸುಬ್ರಹ್ಮಣ್ಯ ಅವರು ‘ಏನೋ ರವಿ, ನಿಂದು ತಿಕ ಗಾಂಚಾಲಿ ಜಾಸ್ತಿ ಆಯ್ತು, ಜಲಗಾರ ನನ್ನ ಮಗನೆ ಅರಮನೆ ಒಳಗೆ ಕಾಲಿಡುವಷ್ಟು ಧೈರ್ಯ ಬಂದಿದೆ ನಿಂಗೆ, ನೋಡ್ತಿರು ಮಗನೆ ನಿನಗೂ, ನಿನ್ನ ಮೀಡಿಯಾದವರಿಗೂ ಒಂದು ಗತಿ ಕಾಣಿಸ್ತೀನಿ, ಬೋಳಿ ಮಕ್ಕಳ ನೀವು ಏನೂ ಕಿತ್ತುಕೊಳ್ಳೋಕೆ ಆಗಲ್ಲ ನಂದು’ ಎಂದು ಏಕವಚನದಲ್ಲಿ ನಿಂದಿಸಿದರು.

ನನ್ನ ವಿರುದ್ಧವೇ ಸುದ್ದಿ ಪ್ರಸಾರ ಮಾಡ್ತೀರಾ, ನಿಮ್ಮನ್ನು ಕೊಲೆ ಮಾಡಿಸ್ತೀನಿ ಎಂದು ಧಮ್ಕಿಯನ್ನೂ ಹಾಕಿದ್ದಾರೆ. ಈ ವೇಳೆ ನನ್ನ ವೃತ್ತಿಗೆ ಅನುಗುಣವಾಗಿ ಕ್ಯಾಮರಾ ತೆಗೆದುಕೊಂಡ ತಕ್ಷಣ ಸಮರ್ಥ್ ಕೌಶಿಕ್ ಎನ್ನುವವರು ಏಕಾ ಏಕಿ ನನ್ನ ಮೇಲೆ ಹಲ್ಲೆ ನಡೆಸಿದರು. ಈ ವೇಳೆ ನಮ್ಮ ವರದಿಗಾರರಾದ ಕೆಂಡಗಣ್ಣ ಅವರು ಇದನ್ನು ವಿರೋಧಿಸಿದಾಗ ಅವರ ಕುತ್ತಿಗೆ ಪಟ್ಟಿಯನ್ನು ಹಿಡಿದು ಗಂಗಾಧರಯ್ಯ ಎನ್ನುವವರು ಗಂಭೀರವಾಗಿ ಹಲ್ಲೆ ನಡೆಸಿದರು. ಅಮ್ಮ, ಅಕ್ಕ ಎಂದೆಲ್ಲಾ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಇವರಿಗೆ ಅಲ್ಲಿಯೇ ಇದ್ದ ಇನ್ನೂ 2-3 ಸಿಬ್ಬಂದಿಯೂ ಬೆಂಬಲ ನೀಡಿದರು. ಅವರು ನಡೆಸಿದ ಹಲ್ಲೆಯಿಂದ ನನ್ನ ಬಲ ಭುಜಕ್ಕೆ ನೋವು ಉಂಟಾಗಿದೆ.

ನಮ್ಮ ವರದಿಗಾರ ಕೆಂಡಗಣ್ಣ ಅವರಿಗೆ ಕಪಾಲ, ಬಲ ಭುಜ, ಬಲ ಭಾಗದ ಎದೆಗೆ ಭಾಗಕ್ಕೆ ಮನಸೋ ಇಚ್ಚೆ ಹಲ್ಲೆ ನಡೆಸಿದರು. ‘ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ, ಕೀಳು ಜಾತಿ ನನ್ನ ಮಕ್ಕಳ, ಏನ್ ಮಾಡ್ತೀವಿ ನೋಡ್ತಿರಿ’ ಎಂದು ತೀರ ಕೆಟ್ಟದಾಗಿ ಮಾತನಾಡಿ ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ. ಇದೆಲ್ಲವನ್ನೂ ಅಲ್ಲಿಯೇ ಇದ್ದ ಡೆಪ್ಯುಟಿ ಡೈರೆಕ್ಟರ್ ಸುಬ್ರಹ್ಮಣ್ಯ ಅವರು ನೋಡುತ್ತಾ, ತಮ್ಮ ಸಿಬ್ಬಂದಿ, ಚೇಲಾಗಳಿಂದ ಹಲ್ಲೆ ಮಾಡಿಸಿದ್ದಾರೆ.

ಇದರ ಜೊತೆಗೆ ನಾವು ಬಿಡಿಸಿಕೊಂಡು ಹೊರಗೆ ಬಂದಾಗಲೂ ಸಾರ್ವಜನಿಕವಾಗಿ ನಮಗೆ ‘ಕೀಳು ಜಾತಿಯ ಬೋಳಿ ಮಕ್ಕಳನ್ನು ಒಳಗೆ ಹಾಕಿಸಿ, ಪೊಲೀಸ್ ಠಾಣೆಗೆ ದೂರು ನೀಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಿದರು ಎಂದು ಸುಳ್ಳು ಕೇಸ್ ಹಾಕಿಸಿ, ಆಗ ಈ ಜಲಗಾರ ನನ್ಮಗ ಮತ್ತು ಅವನ ರಿಪೋರ್ಟರ್ಗೆ ಬುದ್ದಿ ಬರುತ್ತದೆ’ ಎಂದು ಹೇಳಿ ನಿಂದಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿದ ಜಿಲ್ಲಾ ಪತ್ರಕರ್ತರ ಸಂಘ

ಪತ್ರಕರ್ತರ ಮೇಲಿನ ಹಲ್ಲೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ವ್ಯಾಪಕವಾಗಿ ಖಂಡಿಸಿದೆ. ಈ ಬಗ್ಗೆ ಅಧ್ಯಕ್ಷರಾದ ಕೆ.ದೀಪಕ್​ ಅವರು ಮಾತನಾಡಿ, ಮೈಸೂರಿನಲ್ಲಿ ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಆಗದ ವಾತಾವರಣ ನಿರ್ಮಾಣ ಆಗಿದ್ಯಾ ಎನ್ನುವ ಆತಂಕ ಕಾಡುತ್ತಿದೆ. ವರದಿಗಾರನ್ನು ಇಷ್ಟು ಕೆಟ್ಟದಾಗಿ ನಡೆಸಿಕೊಂಡಿರುವ ಘಟನೆ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಆಗಿದೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಂಡು ಪತ್ರಕರ್ತರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 02T183547.496

ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು

by ಶಾಲಿನಿ ಕೆ. ಡಿ
September 2, 2026 - 6:41 pm
0

Untitled design 2026 09 02T182352.556

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

by ಶಾಲಿನಿ ಕೆ. ಡಿ
September 2, 2026 - 6:24 pm
0

Untitled design 2026 09 02T175749.438

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

by ಶಾಲಿನಿ ಕೆ. ಡಿ
September 2, 2026 - 5:58 pm
0

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್.. ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 02T182352.556
    ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು
    September 2, 2026 | 0
  • Untitled design 2026 09 02T175749.438
    ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ
    September 2, 2026 | 0
  • Untitled design 2026 09 02T164232.331
    ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ
    September 2, 2026 | 0
  • Untitled design 2026 09 02T154806.475
    ಉತ್ತರಾಖಂಡದಲ್ಲಿ ಮಳೆಯ ರುದ್ರನರ್ತನ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 170ಕ್ಕೂ ಹೆಚ್ಚು ರಸ್ತೆಗಳು ಬಂದ್
    September 2, 2026 | 0
  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version