• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ಖ್ಯಾತಿಯ ನಟಿ ನಮ್ರತಾ ಗೌಡ

ಪಿ.ಸಿ.ಶೇಖರ್ ನಿರ್ದೇಶನದ, ಪ್ರಕಾಶ್ ಬುದ್ದೂರು ನಿರ್ಮಾಣದ "ಮಹಾನ್" ಚಿತ್ರದಲ್ಲಿ ನಮ್ರತಾ ಗೌಡ ನಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2025 - 1:00 pm
in ಸಿನಿಮಾ
0 0
0
Untitled design 2025 09 03t125803.467

“ನಾಗಿಣಿ” ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದ “ಬಿಗ್ ಬಾಸ್” ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕುರಿತು ನಟ ನಮ್ರತಾ ಗೌಡ ಈ ರೀತಿ ಹೇಳುತ್ತಾರೆ.

RelatedPosts

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ADVERTISEMENT
ADVERTISEMENT

ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ನಾನು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು “ಮಹಾನ್” ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ ಬದುಕು ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ.

ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್, ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಟಿ ನಮ್ರತಾ ಗೌಡ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T184329.793
    ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’
    June 16, 2026 | 0
  • Untitled design (22)
    “ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್
    June 16, 2026 | 0
  • Untitled design 2026 06 16T182548.675
    ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • Untitled design 2026 06 16T181043.068
    ‘ಬಾಸ್’ ಚಿತ್ರಕ್ಕೆ ಮತ್ತೆ ಸಂಕಷ್ಟ: ಹೈಕೋರ್ಟ್ ಮೊರೆ ಹೋದ ದರ್ಶನ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version